ಸಂವಿಧಾನ ಪೀಠಿಕೆ ಓದುವ ಮೂಲಕ ಭಾರತ್ ಜೋಡೊ ನ್ಯಾಯ ಯಾತ್ರೆ ಪೂರ್ಣಗೊಳಿಸಿದ ರಾಹುಲ್
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ತಮ್ಮ 63 ದಿನಗಳ ಭಾರತ್ ಜೋಡೊ ನ್ಯಾಯ ಯಾತ್ರೆಯನ್ನು ಮುಂಬೈ ಕೇಂದ್ರ ಭಾಗದಲ್ಲಿರುವ ಚೈತ್ಯಭೂಮಿ ಸ್ಮಾರಕದಲ್ಲಿ ಸಂವಿಧಾನದ ಪೀಠಿಕೆಯನ್ನು ಓದುವ ಮೂಲಕ ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸಿ ಅಂತಿಮಗೊಳಿಸಿದರು.Last Updated 16 ಮಾರ್ಚ್ 2024, 16:23 IST