ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Allahabad

ADVERTISEMENT

ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ: ಅಲಹಾಬಾದ್‌ ವಿ.ವಿಗೆ ₹50 ಸಾವಿರ ದಂಡ

ಪ್ರವೇಶಾತಿ ಪರೀಕ್ಷೆಯಲ್ಲಿ ಉತ್ತೀರ್ಣರಾದರೂ, ವಿದ್ಯಾರ್ಥಿಯೊಬ್ಬರಿಗೆ ಪ್ರವೇಶ ನೀಡಲು ನಿರಾಕರಿಸಿದ ಅಲಹಾಬಾದ್‌ ವಿಶ್ವವಿದ್ಯಾನಿಲಯಕ್ಕೆ ಅಲಹಾಬಾದ್‌ ಹೈಕೋರ್ಟ್‌ ₹50 ಸಾವಿರ ದಂಡ ವಿಧಿಸಿದೆ.
Last Updated 20 ಜನವರಿ 2024, 2:42 IST
ವಿದ್ಯಾರ್ಥಿಗೆ ಪ್ರವೇಶ ನಿರಾಕರಣೆ: ಅಲಹಾಬಾದ್‌ ವಿ.ವಿಗೆ ₹50 ಸಾವಿರ ದಂಡ

ಹಣ ವರ್ಗಾವಣೆ ಪ್ರಕರಣ: ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಜಾಮೀನು

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕೇರಳ ಪತ್ರಕರ್ತ ಸಿದ್ದಿಕ್‌ ಕಪ್ಪನ್‌ ಅವರಿಗೆ ಅಲಹಾಬಾದ್‌ ಹೈಕೋರ್ಟ್‌ ಜಾಮೀನು ನೀಡಿದೆ. ಕಪ್ಪನ್‌ ಅವರು ಕಳೆದ ಎರಡು ವರ್ಷಗಳಿಂದ ಉತ್ತರ ಪ್ರದೇಶದ ಲಖನೌ ಜೈಲಿನಲ್ಲಿದ್ದಾರೆ.
Last Updated 23 ಡಿಸೆಂಬರ್ 2022, 14:29 IST
ಹಣ ವರ್ಗಾವಣೆ ಪ್ರಕರಣ: ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್‌ಗೆ ಜಾಮೀನು

ಜ್ಞಾನವಾಪಿ ಪ್ರಕರಣ: ನ.28ಕ್ಕೆ ವಿಚಾರಣೆ ಮುಂದೂಡಿದ ಅಲಹಾಬಾದ್ ಹೈಕೋರ್ಟ್

ಮಸೀದಿ ಆಡಳಿತ ಮಂಡಳಿಯ ಮೇಲ್ಮನವಿ ಮೇರೆಗೆ ಕಾಶಿ ವಿಶ್ವನಾಥ ದೇವಾಲಯ-ಜ್ಞಾನವಾಪಿ ಮಸೀದಿ ಪ್ರಕರಣದ ವಿಚಾರಣೆಯನ್ನು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ನ. 28 ಕ್ಕೆ ಮುಂದೂಡಿದೆ.
Last Updated 11 ನವೆಂಬರ್ 2022, 14:41 IST
ಜ್ಞಾನವಾಪಿ ಪ್ರಕರಣ: ನ.28ಕ್ಕೆ ವಿಚಾರಣೆ ಮುಂದೂಡಿದ ಅಲಹಾಬಾದ್ ಹೈಕೋರ್ಟ್

ವಿವಾಹದ ಕಾನೂನುಬದ್ಧತೆ ಸಾಬೀತಿಗೆ ಆರ್ಯ ಸಮಾಜದ ಪತ್ರ ಸಾಲದು: ಅಲಹಾಬಾದ್ ಹೈಕೋರ್ಟ್

‘ವಿವಾಹದ ಕಾನೂನುಬದ್ಧತೆಯನ್ನು ಸಾಬೀತುಪಡಿಸಲು ಆರ್ಯ ಸಮಾಜ ಸೊಸೈಟಿಯು ನೀಡುವ ವಿವಾಹ ಪ್ರಮಾಣಪತ್ರವು ಸಾಕಾಗುವುದಿಲ್ಲ’ ಎಂದು ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪಿನಲ್ಲಿ ಹೇಳಿದೆ.
Last Updated 6 ಸೆಪ್ಟೆಂಬರ್ 2022, 15:46 IST
ವಿವಾಹದ ಕಾನೂನುಬದ್ಧತೆ ಸಾಬೀತಿಗೆ ಆರ್ಯ ಸಮಾಜದ ಪತ್ರ ಸಾಲದು: ಅಲಹಾಬಾದ್ ಹೈಕೋರ್ಟ್

ಅಕ್ರಮ ಶಸ್ತ್ರಾಸ್ತ್ರ ಖರೀದಿ: ಅಬ್ಬಾಸ್‌ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

ಅಕ್ರಮ ಶಸ್ತ್ರಾಸ್ತ್ರ ಖರೀದಿ ಪ್ರಕರಣದಲ್ಲಿ ಜೈಲು ಸೇರಿರುವ ರಾಜಕಾರಣಿ ಮುಕ್ತಾರಿ ಅನ್ಸಾರಿ ಅವರ ಪುತ್ರ ಶಾಸಕ ಅಬ್ಬಾಸ್‌ ಅನ್ಸಾರಿ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಖನೌ ಪೀಠ ಸೋಮವಾರ ತಿರಸ್ಕರಿಸಿದೆ.
Last Updated 29 ಆಗಸ್ಟ್ 2022, 13:00 IST
ಅಕ್ರಮ ಶಸ್ತ್ರಾಸ್ತ್ರ ಖರೀದಿ: ಅಬ್ಬಾಸ್‌ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತ

ಶ್ರೀ ಕೃಷ್ಣ ಜನ್ಮಭೂಮಿ ವಿವಾದ: ಕೆಳಹಂತದ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ತಡೆ

ಮಥುರಾದ ಈದ್ಗಾ ಮಸೀದಿ ಟ್ರಸ್ಟ್ ಸ್ವಾಧೀನದಲ್ಲಿದೆ ಎಂದು ಹೇಳಲಾಗುತ್ತಿರುವ, ಶ್ರೀಕೃಷ್ಣನ ನೈಜ ಜನ್ಮಸ್ಥಳದಲ್ಲಿ ಭಕ್ತರು ಪೂಜೆ ಸಲ್ಲಿಸಲು ಅವಕಾಶ ನೀಡಬೇಕೆಂದು ಕೋರಿ ಕೆಳ ಹಂತದ ನ್ಯಾಯಾಲಯದಲ್ಲಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಗೆ ಅಲಹಾಬಾದ್ ಹೈಕೋರ್ಟ್ ಬುಧವಾರ ತಡೆ ನೀಡಿದೆ.
Last Updated 4 ಆಗಸ್ಟ್ 2022, 2:23 IST
ಶ್ರೀ ಕೃಷ್ಣ ಜನ್ಮಭೂಮಿ ವಿವಾದ: ಕೆಳಹಂತದ ನ್ಯಾಯಾಲಯದ ವಿಚಾರಣೆಗೆ ಹೈಕೋರ್ಟ್‌ ತಡೆ

ಲಖಿಂಪುರ ಖೇರಿ ಹಿಂಸಾಚಾರ: ಆಶಿಶ್ ಮಿಶ್ರಾ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿ ಆಶಿಶ್ ಮಿಶ್ರಾ ಅವರ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಮಂಗಳವಾರ ತಿರಸ್ಕರಿಸಿದೆ.
Last Updated 26 ಜುಲೈ 2022, 9:11 IST
ಲಖಿಂಪುರ ಖೇರಿ ಹಿಂಸಾಚಾರ: ಆಶಿಶ್ ಮಿಶ್ರಾ ಜಾಮೀನು ಅರ್ಜಿ ತಿರಸ್ಕರಿಸಿದ ಹೈಕೋರ್ಟ್‌
ADVERTISEMENT

ತಾಜ್‌ ಮಹಲ್‌ ಇತಿಹಾಸದ ತನಿಖೆ: ಅರ್ಜಿ ವಿಚಾರಣೆ ಮೇ 12ಕ್ಕೆ ಮುಂದೂಡಿಕೆ

ತಾಜ್‌ ಮಹಲ್‌ನ ‘ಇತಿಹಾಸ’ವನ್ನು ತಿಳಿಯಲು ಸತ್ಯಶೋಧನಾ ತನಿಖೆಗೆ ಆದೇಶಿಸಬೇಕು ಎಂದು ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಕೀಲರ ಮುಷ್ಕರದ ಕಾರಣ ಗುರುವಾರಕ್ಕೆ ಮುಂದೂಡಲಾಗಿದೆ.
Last Updated 10 ಮೇ 2022, 11:02 IST
ತಾಜ್‌ ಮಹಲ್‌ ಇತಿಹಾಸದ ತನಿಖೆ: ಅರ್ಜಿ ವಿಚಾರಣೆ ಮೇ 12ಕ್ಕೆ ಮುಂದೂಡಿಕೆ

ಧ್ವನಿವರ್ಧಕಗಳ ಬಳಕೆ ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್‌

ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆಗೆ ಅವಕಾಶ ನೀಡಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯೊಂದನ್ನು ವಜಾಗೊಳಿಸಿರುವ ಅಲಹಾಬಾದ್‌ ಹೈಕೋರ್ಟ್‌, ‘ಧ್ವನಿವರ್ಧಕಗಳು ಮೂಲಭೂತ ಹಕ್ಕಲ್ಲ’ ಎಂದು ಅಭಿಪ್ರಾಯಪಟ್ಟಿದೆ.
Last Updated 6 ಮೇ 2022, 9:46 IST
ಧ್ವನಿವರ್ಧಕಗಳ ಬಳಕೆ ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್‌

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ನ್ಯಾಯಾಲಯದ ಮುಂದೆ ಶರಣಾದ ಆಶಿಶ್ ಮಿಶ್ರಾ

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಪ್ರಮುಖ ಆರೋಪಿ, ಕೇಂದ್ರ ಸಚಿವ ಅಜಯ್‌ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸುಪ್ರೀಂ ಕೋರ್ಟ್ ನಿರ್ದೇಶನದ ಮೇರೆಗೆ ಭಾನುವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರ ಮುಂದೆ ಶರಣಾದರು.
Last Updated 24 ಏಪ್ರಿಲ್ 2022, 11:43 IST
ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ನ್ಯಾಯಾಲಯದ ಮುಂದೆ ಶರಣಾದ ಆಶಿಶ್ ಮಿಶ್ರಾ
ADVERTISEMENT
ADVERTISEMENT
ADVERTISEMENT