ಹಳೇಹುಬ್ಬಳ್ಳಿ ಗಲಭೆ ಪ್ರಕರಣ: ಎಲ್ಲರಿಗೂ ಜಾಮೀನು ಕೊಡುವಂತೆ ಕೇಳಿಲ್ಲ - ಅಲ್ತಾಫ್
ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಅಮಾಯಕರನ್ನು ಆದಷ್ಟು ಬೇಗ ಜಾಮೀನಿನ ಮೇಲೆ ಬಿಡುಗಡೆ ಮಾಡಬೇಕೆಂದು ಮನವಿ ಮಾಡಿಕೊಂಡಿದ್ದೇವೆಯೇ ಹೊರತು ಎಲ್ಲರಿಗೂ ಜಾಮೀನು ಕೊಡಿ ಎಂದು ಕೇಳಿಲ್ಲ’ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಲ್ತಾಫ ಹುಸೇನ್ ಹಳ್ಳೂರ ಹೇಳಿದ್ದಾರೆ.Last Updated 4 ಅಕ್ಟೋಬರ್ 2023, 15:47 IST