ಬುಧವಾರ, 6 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Amazon Forest
ADVERTISEMENT
ಒಣಗುತ್ತಿರುವ ಅಮೆಜಾನ್ ಮಳೆಕಾಡಿನ ನದಿಗಳು! 122 ವರ್ಷಗಳಲ್ಲೇ ಭೀಕರ
ಸದಾ ಹಸಿರು, ತುಂಬಿದ ನದಿಗಳಿಂದ ಕಂಗೊಳಿಸುತ್ತಿದ್ದ ದಕ್ಷಿಣ ಅಮೆರಿಕದ ಅಮೆಜಾನ್ ಪ್ರದೇಶ ಇತ್ತೀಚಿನ ವರ್ಷಗಳಲ್ಲಿ ತೀವ್ರ ಬದಲಾವಣೆ ಅನುಭವಿಸುತ್ತಿದೆ.
Last Updated 5 ಅಕ್ಟೋಬರ್ 2024, 5:03 IST
ಆಳ–ಅಗಲ: ಅಮೆಜಾನ್ ಕಾಡಿನಲ್ಲಿ ಬರ
ಭೂಮಿಯ ಮೇಲಿರುವ ಸಿಹಿನೀರಿನ ಒಟ್ಟು ಪ್ರಮಾಣದ ಶೇ 20ರಷ್ಟು ಸಿಹಿನೀರು ಇರುವುದು ಬ್ರೆಜಿಲ್‌ನ ಅಮೆಜಾನ್ ಮಳೆಕಾಡು ಪ್ರದೇಶದಲ್ಲಿರುವ ಅಮೆಜಾನ್ ನದಿಯಲ್ಲಿ. ಆದರೆ, ಈ ನದಿಯ ಎರಡು ಪ್ರಮುಖ ಉಪನದಿಗಳಾದ ರಿಯೊ ನೆಗ್ರೊ ಹಾಗೂ ಮಡೈರಾ ಬತ್ತಿ ಹೋಗಿವೆ.
Last Updated 12 ಅಕ್ಟೋಬರ್ 2023, 22:04 IST
ಅಮೆಜಾನ್ ಕಾಡಿನಲ್ಲಿ ವಿಮಾನ ಪತನ: 14 ಜನ ಸಾವು
ರಿಯೊ ಡಿ ಜನೈರೊ: ಸಣ್ಣ ಪ್ರಯಾಣಿಕ ವಿಮಾನವೊಂದು ಬ್ರೆಜಿಲ್‌ನ ಅಮೆಜಾನ್ ಮಳೆಕಾಡಿನಲ್ಲಿ ಶನಿವಾರ ಪತನವಾಗಿದ್ದು, ವಿಮಾನದಲ್ಲಿದ್ದ ಎಲ್ಲ 14 ಮಂದಿಯೂ ಸಾವನ್ನಪ್ಪಿದ್ದಾರೆ.
Last Updated 17 ಸೆಪ್ಟೆಂಬರ್ 2023, 13:47 IST
ಅಮೆಜಾನ್ ಕಾಡಿನಲ್ಲಿ 40 ದಿನಗಳ ಬಳಿಕ ಪತ್ತೆಯಾಗಿದ್ದ ಮಕ್ಕಳು ಆಸ್ಪತ್ರೆಯಿಂದ ಬಿಡುಗಡೆ
ಲಘು ವಿಮಾನ ಅಪಘಾತದ ಬಳಿಕ 40 ದಿನ ಅಮೆಜಾನ್ ದಟ್ಟ ಅರಣ್ಯದಲ್ಲಿ ಸಿಲುಕಿದ್ದ ನಾಲ್ಕು ಮಕ್ಕಳು ಒಂದು ತಿಂಗಳ ಬಳಿಕ ಸೇನಾ ಅಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
Last Updated 15 ಜುಲೈ 2023, 4:04 IST
40 ದಿನ 4 ಮಕ್ಕಳು; ವಿಮಾನ ಪತನದಲ್ಲಿ ಬದುಕುಳಿದ ಮಕ್ಕಳ ರೋಚಕ ಕಥನ
ವಿಮಾನ ಪತನವಾದ 40 ದಿನಗಳ ಬಳಿಕ ಒಂದು ವರ್ಷದ ಮಗು ಸೇರಿದಂತೆ ನಾಲ್ಕು ಮಕ್ಕಳನ್ನು ಕೊಲಂಬಿಯಾದ ಅಮೆಜಾನ್ ದಟ್ಟಾರಣ್ಯದಿಂದ ಸೇನಾ ಪಡೆ ಸುರಕ್ಷಿತವಾಗಿ ರಕ್ಷಿಸಿದೆ. ಮಕ್ಕಳೊಂದಿಗೆ ಸೇನಾ ಪಡೆ ತೆಗೆದ ಪೋಟೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
Last Updated 10 ಜೂನ್ 2023, 3:10 IST
ವಿಮಾನ ಪತನವಾಗಿ 17 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ 4 ಮಕ್ಕಳು ಪತ್ತೆ!
ವಿಮಾನ ಪತನಗೊಂಡ 17 ದಿನಗಳ ನಂತರ ಕೊಲಂಬಿಯಾದ ಅಮೆಜಾನ್ ದಟ್ಟಾರಣ್ಯದಲ್ಲಿ ಹನ್ನೊಂದು ತಿಂಗಳ ಮಗು ಸೇರಿ ನಾಲ್ಕು ಮಕ್ಕಳು ಪತ್ತೆಯಾಗಿದ್ದು, ಈ ಬಗ್ಗೆ ಕೊಲಂಬಿಯಾ ಅಧ್ಯಕ್ಷರು ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
Last Updated 18 ಮೇ 2023, 10:06 IST
ಅಮೆಜಾನ್ ಕಾಡಿನ ಬುಡಕಟ್ಟು ಒಂದರ ಕಟ್ಟ ಕಡೆಯ ವ್ಯಕ್ತಿ ಸಾವು
ಕ್ರೂರ ಹತ್ಯಾಕಾಂಡದಿಂದ ತನ್ನವರನ್ನು ಕಳೆದುಕೊಂಡಿದ್ದ ಮ್ಯಾನ್ ಆಫ್ ಹೋಲ್! ಆಮೇಲೆ 26 ವರ್ಷ ಕಾಡಿನಲ್ಲಿ ಏಕಾಂಗಿ ಜೀವನ
Last Updated 30 ಆಗಸ್ಟ್ 2022, 8:37 IST
ADVERTISEMENT
ಇಸ್ರೊದಿಂದ ಬ್ರೆಜಿಲ್‌ನ ಚೊಚ್ಚಲ ಉಪಗ್ರಹ ಉಡಾವಣೆ ಯಶಸ್ವಿ
ಬೆಂಗಳೂರು: ಶ್ರೀಹರಿಕೋಟಾದಿಂದ ಇದೇ ಮೊದಲ ಬಾರಿಗೆ ಇಸ್ರೊ ಬ್ರೆಜಿಲ್‌ನ ಉಪಗ್ರಹವನ್ನು ಭಾನುವಾರ ಯಶಸ್ವಿಯಾಗಿ ಉಡಾವಣೆ ಮಾಡಿದೆ. 2021ರಲ್ಲಿ ಇಸ್ರೊ ನಡೆಸಿರುವ ಮೊದಲ ಬಾಹ್ಯಾಕಾಶ ಉಡಾವಣೆ ಇದಾಗಿದೆ. ಹವಾಮಾನಕ್ಕೆ ಅನುಗುಣವಾಗಿ ನಿಗದಿ ಪಡಿಸಲಾಗಿದ್ದ ಸಮಯಕ್ಕೆ ಸರಿಯಾಗಿ ಬೆಳಿಗ್ಗೆ 10:24ಕ್ಕೆ ರಾಕೆಟ್ ಉಡಾವಣೆ ಮಾಡಲಾಯಿತು. ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಪಿಎಸ್‌ಎಲ್‌ವಿ–ಸಿ51 ರಾಕೆಟ್ ಬ್ರೆಜಿಲ್‌ನ ಅಮೆಜಾನಿಯಾ–1 ಉಪಗ್ರಹವನ್ನು ಹೊತ್ತೊಯ್ದಿದೆ. ರಾಕೆಟ್ ಉಡಾವಣೆಯಾಗಿ 5 ನಿಮಿಷಗಳಲ್ಲಿ ಮೂರನೇ ಹಂತವನ್ನು ಯಶಸ್ವಿಯಾಗಿ ಪೂರೈಸಿ ಮುಂದೆ ಸಾಗಿತು.
Last Updated 28 ಫೆಬ್ರುವರಿ 2021, 5:20 IST
ಅಮೆಜಾನ್ ಕಾಡು ನಾಶವಾದರೆ ಕೇಡು ತಪ್ಪದು
‘ಅಗ್ನಿಕುಂಡ ಅಮೆಜಾನ್’ ಸುದ್ದಿ ಓದಿ (ಪ್ರ.ವಾ., ಆ. 28) ಬೇಸರವೆನಿಸಿತು. ಭೂಮಿಯ ಶ್ವಾಸಕೋಶವೆಂದೇ ಪ್ರಸಿದ್ಧವಾದ ಅಮೆಜಾನ್ ಕಾಡು ನಾಶವಾದರೆ ಕೇಡು ತಪ್ಪಿದ್ದಲ್ಲ. ಇನ್ನು ಮುಂದಾದರೂ ಮಾನವ ಎಚ್ಚೆತ್ತು ನಡೆದರೆ ಇಂತಹ ದುರಂತ ತಪ್ಪಿಸಬಹುದು.
Last Updated 28 ಆಗಸ್ಟ್ 2019, 20:15 IST
ADVERTISEMENT
ADVERTISEMENT
ADVERTISEMENT