ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Andhra Pradesh

ADVERTISEMENT

ಶತಾಯಗತಾಯ 2027ಕ್ಕೆ ಪೋಲಾವರಂ ನೀರಾವರಿ ಯೋಜನೆ ಪೂರ್ಣಗೊಳಿಸುತ್ತೇವೆ: ಆಂಧ್ರ ಸಿಎಂ

ಆಂಧ್ರಪ್ರದೇಶದ ಜೀವನಾಡಿ ಮತ್ತು ರೈತರ ಬೆನ್ನೆಲುಬು ಎಂದೇ ಕರೆಯಲಾಗುವ ‘ಪೋಲಾವರಂ ನೀರಾವರಿ ಯೋಜನೆ’ಯನ್ನು 2027ರ ವೇಳೆಗೆ ಶತಾಯಗತಾಯ ಪೂರ್ಣಗೊಳಿಸುತ್ತೇವೆ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಹೇಳಿದ್ದಾರೆ.
Last Updated 20 ನವೆಂಬರ್ 2024, 2:56 IST
ಶತಾಯಗತಾಯ 2027ಕ್ಕೆ ಪೋಲಾವರಂ ನೀರಾವರಿ ಯೋಜನೆ ಪೂರ್ಣಗೊಳಿಸುತ್ತೇವೆ: ಆಂಧ್ರ ಸಿಎಂ

ವಡಗೇರಾ: ಹತ್ತಿ ಬಿಡಿಸಲು ಆಂಧ್ರ, ತೆಲಂಗಾಣದ ಕಾರ್ಮಿಕರ ಮೊರೆ

ವಡಗೇರಾ ತಾಲ್ಲೂಕಿನಲ್ಲಿ ಕೂಲಿ ಕಾರ್ಮಿಕರ ಕೊರತೆ ಹಿನ್ನೆಲೆ
Last Updated 19 ನವೆಂಬರ್ 2024, 5:22 IST
ವಡಗೇರಾ: ಹತ್ತಿ ಬಿಡಿಸಲು ಆಂಧ್ರ, ತೆಲಂಗಾಣದ ಕಾರ್ಮಿಕರ ಮೊರೆ

ಆಂಧ್ರ: ಮುನ್ಸಿಪಲ್‌ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಎರಡಕ್ಕಿಂತ ಹೆಚ್ಚು ಮಕ್ಕಳು ಇರುವವರೂ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸುವ ಅವಕಾಶ ಒದಗಿಸುವಂತಹ, ‘ಆಂಧ್ರ ಪ್ರದೇಶ ಮುನ್ಸಿಪಲ್‌ ಕಾನೂನು ತಿದ್ದುಪಡಿ ಕಾಯಿದೆ 2024’ ಅನ್ನು ಆಂಧ್ರ ಪ್ರದೇಶದಲ್ಲಿ ವಿಧಾನಸಭೆಯು ಸೋಮವಾರ ಅಂಗೀಕರಿಸಿತು. ಮಸೂದೆಗೆ ಆಗಸ್ಟ್‌ನಲ್ಲಿ ಅನುಮೋದನೆ ನೀಡಲಾಗಿತ್ತು.
Last Updated 18 ನವೆಂಬರ್ 2024, 16:12 IST
ಆಂಧ್ರ: ಮುನ್ಸಿಪಲ್‌ ಕಾನೂನು ತಿದ್ದುಪಡಿ ಮಸೂದೆ ಅಂಗೀಕಾರ

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಮ್ಮ ರಾಮಮೂರ್ತಿ ನಿಧನ

ಆಂಧ್ರ ಪ್ರದೇಶದ ಮುಖ್ಯಮಂತ್ರಿ ಎನ್‌. ಚಂದ್ರಬಾಬು ನಾಯ್ಡು ಅವರ ತಮ್ಮ ಹಾಗೂ ಮಾಜಿ ಶಾಸಕ ಎನ್‌. ರಾಮಮೂರ್ತಿ ನಾಯ್ಡು (72) ಅವರು ಶನಿವಾರ ನಿಧನರಾದರು.
Last Updated 16 ನವೆಂಬರ್ 2024, 15:54 IST
ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ತಮ್ಮ ರಾಮಮೂರ್ತಿ ನಿಧನ

Video | ವಿಜಯವಾಡದಿಂದ ಶ್ರೀಶೈಲಂಗೆ ಜಲ ವಿಮಾನ: ಸೀ ಪ್ಲೇನ್ ಪ್ರಾಯೋಗಿಕ ಸಂಚಾರ

ಆಂಧ್ರಪ್ರದೇಶದ ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ವಿಜಯವಾಡದಿಂದ ಶ್ರೀಶೈಲಂಗೆ ಜಲ ವಿಮಾನದ (ಸೀ ಪ್ಲೇನ್) ಪ್ರಾಯೋಗಿಕ ಸಂಚಾರ ಆರಂಭಿಸಲಾಗಿದೆ. ಪ್ರವಾಸೋದ್ಯಮವನ್ನು ಉತ್ತೇಜಿಸಲೆಂದೇ ಈ ಹಾರಾಟವನ್ನು ಹಮ್ಮಿಕೊಳ್ಳಲಾಗಿದೆ.
Last Updated 14 ನವೆಂಬರ್ 2024, 11:33 IST
Video | ವಿಜಯವಾಡದಿಂದ ಶ್ರೀಶೈಲಂಗೆ ಜಲ ವಿಮಾನ: ಸೀ ಪ್ಲೇನ್ ಪ್ರಾಯೋಗಿಕ ಸಂಚಾರ

ಆಂಧ್ರಪ್ರದೇಶ: ಉಚಿತ ಗ್ಯಾಸ್‌ ಯೋಜನೆಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಚಾಲನೆ

ಉಚಿತ ಗ್ಯಾಸ್‌ ಸಿಲಿಂಡರ್‌ ವಿತರಣಾ ಯೋಜನೆ ‘ದೀಪಂ–2’ ಗೆ ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಈದುಪುರಂ ಗ್ರಾಮದಲ್ಲಿ ಶುಕ್ರವಾರ ಚಾಲನೆ ನೀಡಿದರು.
Last Updated 1 ನವೆಂಬರ್ 2024, 13:10 IST
ಆಂಧ್ರಪ್ರದೇಶ: ಉಚಿತ ಗ್ಯಾಸ್‌ ಯೋಜನೆಗೆ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಚಾಲನೆ

ಜಗನ್ ಜೊತೆ ಆಸ್ತಿ ವಿವಾದ: ಶರ್ಮಿಳಾ ಭದ್ರತೆ ಹೆಚ್ಚಿಸಲು ಕಾಂಗ್ರೆಸ್ ಮನವಿ

ವೈ.ಎಸ್‌ ಶರ್ಮಿಳಾ ಹಾಗೂ ಅವರ ಸಹೋದರ ಮಾಜಿ ಮುಖ್ಯಮಂತ್ರಿ ವೈ.ಎಸ್ ಜಗನ್‌ ಮೋಹನ್‌ ರೆಡ್ಡಿ ನಡುವೆ ಆಸ್ತಿ ಹಂಚಿಕೆ ಸಂಬಂಧ ತಕರಾರು ಎದ್ದಿರುವ ಬೆನ್ನಲ್ಲೇ, ರಾಜ್ಯದಲ್ಲಿ ಶರ್ಮಿಳಾ ಅವರ ಭದ್ರತೆ ಹೆಚ್ಚಿಸಬೇಕು ಎಂದು ಆಂಧ್ರ ಪ್ರದೇಶದ ಕಾಂಗ್ರೆಸ್ ನಾಯರೊಬ್ಬರು ಪೊಲೀಸರಿಗೆ ಮನವಿ ಮಾಡಿದ್ದಾರೆ.
Last Updated 1 ನವೆಂಬರ್ 2024, 9:29 IST
ಜಗನ್ ಜೊತೆ ಆಸ್ತಿ ವಿವಾದ: ಶರ್ಮಿಳಾ ಭದ್ರತೆ ಹೆಚ್ಚಿಸಲು ಕಾಂಗ್ರೆಸ್ ಮನವಿ
ADVERTISEMENT

ಆಂಧ್ರಪ್ರದೇಶ | 'ಈರುಳ್ಳಿ ಬಾಂಬ್' ಸ್ಫೋಟ; ಓರ್ವ ಸಾವು

ಆಂಧ್ರಪ್ರದೇಶದ ಏಲೂರು ಪಟ್ಟಣದಲ್ಲಿ ಗುರುವಾರ ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ಪಟಾಕಿ ಸ್ಪೋಟಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 31 ಅಕ್ಟೋಬರ್ 2024, 14:14 IST
ಆಂಧ್ರಪ್ರದೇಶ | 'ಈರುಳ್ಳಿ ಬಾಂಬ್' ಸ್ಫೋಟ; ಓರ್ವ ಸಾವು

ಆಂಧ್ರ ಪ್ರದೇಶ | ನ.1ರಿಂದ ಉಚಿತ ಎಲ್‌ಪಿಜಿ ಯೋಜನೆ ಜಾರಿ

ಆಂಧ್ರ ಪ್ರದೇಶ ಸರ್ಕಾರವು ನವೆಂಬರ್ 1ರಂದು ಉಚಿತ ಅಡುಗೆ ಅನಿಲ ಸಿಲಿಂಡರ್‌ ವಿತರಣೆಗೆ ಚಾಲನೆ ನೀಡಲಿದೆ.
Last Updated 30 ಅಕ್ಟೋಬರ್ 2024, 12:46 IST
ಆಂಧ್ರ ಪ್ರದೇಶ | ನ.1ರಿಂದ ಉಚಿತ ಎಲ್‌ಪಿಜಿ ಯೋಜನೆ ಜಾರಿ

ಆಂಧ್ರಪ್ರದೇಶದ ಮೂರು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಸಂದೇಶ

ದೇಶದಾದ್ಯಂತ ಸಿಆರ್‌ಪಿಎಫ್ ಶಾಲೆಗಳು ಸೇರಿದಂತೆ ದೇಶೀಯ ಮತ್ತು ಅಂತರರಾಷ್ಟ್ರೀಯ ವಿಮಾನಗಳ ಬಾಂಬ್‌ ಬೆದರಿಕೆ ಪ್ರಕರಣಗಳು ಮಾಸುವ ಮುನ್ನವೇ ಆಂಧ್ರಪ್ರದೇಶದ ಮೂರು ಪ್ರಮುಖ ಹೋಟೆಲ್‌ಗಳಿಗೆ ಇಂದು (ಶುಕ್ರವಾರ) ಬಾಂಬ್ ಬೆದರಿಕೆ ಹಾಕಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 25 ಅಕ್ಟೋಬರ್ 2024, 5:30 IST
ಆಂಧ್ರಪ್ರದೇಶದ ಮೂರು ಪ್ರಮುಖ ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಸಂದೇಶ
ADVERTISEMENT
ADVERTISEMENT
ADVERTISEMENT