ದಿಶಾ ಮಸೂದೆಗೆ ಆಂಧ್ರ ವಿಧಾನಸಭೆ ಒಪ್ಪಿಗೆ
ಮಕ್ಕಳು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳ ವಿಚಾರಣೆ ನಡೆಸಿ ತೀರ್ಪು ನೀಡಲು 21 ದಿನಗಳ ಗಡುವು ವಿಧಿಸುವ ಮಸೂದೆಗೆ ಆಂಧ್ರ ಪ್ರದೇಶ ವಿಧಾನಸಭೆ ಶುಕ್ರವಾರ ಒಪ್ಪಿಗೆ ನೀಡಿದೆ. ಅತ್ಯಾಚಾರಕ್ಕೆ ಗಲ್ಲುಶಿಕ್ಷೆ ವಿಧಿಸುವ ಪ್ರಸ್ತಾವವು ಈ ಮಸೂದೆಯ ಕರಡಿನಲ್ಲಿದೆ.Last Updated 13 ಡಿಸೆಂಬರ್ 2019, 20:01 IST