ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Anganawadi worker

ADVERTISEMENT

ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ: ನ್ಯಾಯಾಲಯದ ತೀರ್ಪಿನ ಬಲ

ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿಕೆ
Last Updated 15 ನವೆಂಬರ್ 2024, 14:18 IST
ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆ: ನ್ಯಾಯಾಲಯದ ತೀರ್ಪಿನ ಬಲ

ಮುದ್ದೇಬಿಹಾಳ: ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು

ಅಂಗನವಾಡಿ ಕಾರ್ಯಕರ್ತೆಯರಿಬ್ಬರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ಪಟ್ಟಣದ ಪಿಲೇಕೆಮ್ಮನಗರದ ಅಂಗನವಾಡಿ ಕೇಂದ್ರ ನಂ.1 ರಲ್ಲಿ ಶುಕ್ರವಾರ ನಡೆದಿದೆ.
Last Updated 8 ನವೆಂಬರ್ 2024, 15:24 IST
 ಮುದ್ದೇಬಿಹಾಳ: ಅಂಗನವಾಡಿಯಲ್ಲೇ ಕೈಕೈ ಮಿಲಾಯಿಸಿದ ಕಾರ್ಯಕರ್ತೆಯರು

ಸೆ.19ಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿಧಾನಸೌಧ ಚಲೋ

ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘಟನೆಗಳ ಸಂಯುಕ್ತ ಸಂಘರ್ಷ ಸಮಿತಿಯು ಇದೇ 19ರಂದು ಬೆಳಿಗ್ಗೆ 11 ಗಂಟೆಗೆ ‘ವಿಧಾನಸೌಧ ಚಲೋ’ ಶೀರ್ಷಿಕೆಯಡಿ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
Last Updated 14 ಸೆಪ್ಟೆಂಬರ್ 2024, 15:25 IST
ಸೆ.19ಕ್ಕೆ ಅಂಗನವಾಡಿ ಕಾರ್ಯಕರ್ತೆಯರಿಂದ ವಿಧಾನಸೌಧ ಚಲೋ

ಮಕ್ಕಳ ತಟ್ಟೆಯಿಂದ ಮೊಟ್ಟೆ ಕಸಿದ ಆರೋಪ: ಇಬ್ಬರು ಅಮಾನತು

ಕೊಪ್ಪಳ ಜಿಲ್ಲೆಯ ಕಾರಟಗಿ ತಾಲ್ಲೂಕಿನ ಗುಂಡೂರು ಗ್ರಾಮದ ಅಂಗನವಾಡಿ ಕೇಂದ್ರ 2ರಲ್ಲಿ ಮಕ್ಕಳ ತಟ್ಟೆಗೆ ಮೊಟ್ಟೆ ಹಾಕಿ ಬಳಿಕ ವಾಪಸ್‌ ಕಸಿದುಕೊಂಡ ಆರೋಪದ ಮೇಲೆ ಅಲ್ಲಿನ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯನ್ನು ಗೌರವಧನ ಸೇವೆಯಿಂದ ಅಮಾನತು ಮಾಡಲಾಗಿದೆ.
Last Updated 10 ಆಗಸ್ಟ್ 2024, 21:01 IST
ಮಕ್ಕಳ ತಟ್ಟೆಯಿಂದ ಮೊಟ್ಟೆ ಕಸಿದ ಆರೋಪ: ಇಬ್ಬರು ಅಮಾನತು

ಬೆಂಗಳೂರು | ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಂದ ಬೃಹತ್ ಪ್ರತಿಭಟನೆ

ಪೂರ್ವ ಪ್ರಾಥಮಿಕ ತರಗತಿ ಆರಂಭದ ಆದೇಶ ರದ್ದತಿಗೆ ಆಗ್ರಹ
Last Updated 19 ಜೂನ್ 2024, 15:58 IST
ಬೆಂಗಳೂರು | ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಂದ ಬೃಹತ್ ಪ್ರತಿಭಟನೆ

ಬೆಂಗಳೂರು: ಗೌರವಧನ ಹೆಚ್ಚಿಸಲು ಆಗ್ರಹಿಸಿ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಗೌರವಧನ (6ನೇ ಗ್ಯಾರಂಟಿ) ಹೆಚ್ಚಿಸುವಂತೆ ಆಗ್ರಹಿಸಿ, ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್‌ (ಎಐಟಿಯುಸಿ) ನೇತೃತ್ವದಲ್ಲಿ ಬುಧವಾರ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು.
Last Updated 21 ಫೆಬ್ರುವರಿ 2024, 14:09 IST
ಬೆಂಗಳೂರು: ಗೌರವಧನ ಹೆಚ್ಚಿಸಲು ಆಗ್ರಹಿಸಿ ಪ್ರತಿಭಟನೆ

ಮಕ್ಕಳು‌ ಹೂ‌ ಕಿತ್ತ ಕಾರಣಕ್ಕೆ ಅಂಗನವಾಡಿ‌ ಸಹಾಯಕಿ ಮೂಗು ಕತ್ತರಿಸಿದ ಮನೆ ಮಾಲೀಕ!

ಬೆಳಗಾವಿ ತಾಲ್ಲೂಕಿನ ಬಸುರ್ತೆ ಗ್ರಾಮದಲ್ಲಿ ಸೋಮವಾರ ಅಂಗನವಾಡಿಯ ಮಕ್ಕಳು ಮನೆಯ ಅಂಗಳದಲ್ಲಿನ‌ ಹೂ ಕಿತ್ತರು ಎಂಬ ಕಾರಣಕ್ಕೆ ಮನೆಯ ಮಾಲೀಕ ಅಂಗನವಾಡಿ‌ ಸಹಾಯಕಿಯ ಮೂಗನ್ನೇ ಕತ್ತರಿಸಿದ್ದಾನೆ.
Last Updated 3 ಜನವರಿ 2024, 4:55 IST
ಮಕ್ಕಳು‌ ಹೂ‌ ಕಿತ್ತ ಕಾರಣಕ್ಕೆ ಅಂಗನವಾಡಿ‌ ಸಹಾಯಕಿ ಮೂಗು ಕತ್ತರಿಸಿದ ಮನೆ ಮಾಲೀಕ!
ADVERTISEMENT

ಮುದ್ದೇಬಿಹಾಳ | ಅಂಗನವಾಡಿ ನೌಕರರ ಜುಲೈ 2019ರ ವೇತನ ಜಮಾ; ಸಂತಸ

ಮುದ್ದೇಬಿಹಾಳ ತಾಲ್ಲೂಕಿನ ಅಂಗನವಾಡಿ ನೌಕರರ 2019ರ ಜುಲೈ ತಿಂಗಳ ವೇತನ ಪಾವತಿ ಮಾಡಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರು, ಹಿರಿಯ ಅಧಿಕಾರಿಗಳು, ಕ್ಷೇತ್ರದ ಶಾಸಕರನ್ನು ಅಭಿನಂದಿಸುತ್ತೇವೆ.
Last Updated 13 ನವೆಂಬರ್ 2023, 11:34 IST
ಮುದ್ದೇಬಿಹಾಳ | ಅಂಗನವಾಡಿ ನೌಕರರ ಜುಲೈ 2019ರ ವೇತನ ಜಮಾ; ಸಂತಸ

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಚಿಂಚೋಳಿ: ತಾಲ್ಲೂಕಿನಲ್ಲಿ ಖಾಲಿಯಿರುವ 26 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 39 ಸಹಾಯಕಿಯರ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗುರುಪ್ರಸಾದ ತಿಳಿಸಿದ್ದಾರೆ.
Last Updated 24 ಆಗಸ್ಟ್ 2023, 16:14 IST
fallback

ಅಂಗನವಾಡಿ ನೌಕರರ ಹೋರಾಟ ತೀವ್ರ; 48 ಗಂಟೆಯ ಗಡುವು

ಗ್ರಾಚ್ಯುಟಿ ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇಲ್ಲಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಅಂಗನವಾಡಿ ಕಾರ್ಯಕರ್ತೆಯರು‌ ಹಾಗೂ ಸಹಾಯಕಿಯರು ತೀವ್ರಗೊಳಿಸಲು ತೀರ್ಮಾನಿಸಿದ್ದಾರೆ.
Last Updated 30 ಜನವರಿ 2023, 12:53 IST
ಅಂಗನವಾಡಿ ನೌಕರರ ಹೋರಾಟ ತೀವ್ರ; 48 ಗಂಟೆಯ ಗಡುವು
ADVERTISEMENT
ADVERTISEMENT
ADVERTISEMENT