ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Angara S

ADVERTISEMENT

ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಸಚಿವ ಅಂಗಾರ

ಮೀನುಗಾರಿಕಾ ಸಚಿವ ಎಸ್. ಅಂಗಾರ ಅವರ ಆರೋಗ್ಯದಲ್ಲಿ ಏರುಪೇರಾಗಿರುವ ಹಿನ್ನೆಲೆಯಲ್ಲಿ ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
Last Updated 27 ಏಪ್ರಿಲ್ 2023, 5:38 IST
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಸಚಿವ ಅಂಗಾರ

ಬಿಜೆಪಿ ಗೆಲುವು ಮುಖ್ಯ, ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ: ಎಸ್. ಅಂಗಾರ

ಪಕ್ಷದಿಂದ ಟಿಕೆಟ್ ದೊರೆಯದಿದ್ದಾಗ ಆ ಕ್ಷಣದಲ್ಲಿ ಉದ್ವೇಗದಿಂದ ರಾಜಕೀಯ ನಿವೃತ್ತಿಯ ಬಗ್ಗೆ ಮಾತನಾಡಿದ್ದೆ. ಆದರೆ ಈಗ ನನ್ನ ಯೋಚನೆ ಹಾಗಿಲ್ಲ. ಪಕ್ಷ ನನಗೆ ಸಾಕಷ್ಟು ಅವಕಾಶ ಕೊಟ್ಟಿದೆ. ಪಕ್ಷದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ' ಎಂದು ಶಾಸಕ ಎಸ್. ಅಂಗಾರ ಹೇಳಿದರು.
Last Updated 14 ಏಪ್ರಿಲ್ 2023, 9:05 IST
ಬಿಜೆಪಿ ಗೆಲುವು ಮುಖ್ಯ, ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇನೆ: ಎಸ್. ಅಂಗಾರ

ಬಿಜೆಪಿ ಟಿಕೆಟ್‌ ನಿರಾಕರಣೆ: ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ಅಂಗಾರ

ಬಿಜೆಪಿ ಹೈಕಮಾಂಡ್‌ ಟಿಕೆಟ್‌ ನಿರಾಕರಿಸಿರುವ ಕಾರಣ ಸುಳ್ಯ ಕ್ಷೇತ್ರದ ಶಾಸಕರೂ ಆಗಿರುವ ಮೀನುಗಾರಿಕಾ ಸಚಿವ ಎಸ್‌.ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ.
Last Updated 12 ಏಪ್ರಿಲ್ 2023, 11:09 IST
ಬಿಜೆಪಿ ಟಿಕೆಟ್‌ ನಿರಾಕರಣೆ: ರಾಜಕೀಯ ನಿವೃತ್ತಿ ಘೋಷಿಸಿದ ಸಚಿವ ಅಂಗಾರ

ಶೇ 98 ಫಲಾನುಭವಿಗಳ ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ: ಎಸ್.ಅಂಗಾರ

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ಫಲಾನುಭವಿಗಳ ಸಮಾವೇಶ ಉದ್ಘಾಟಿಸಿದ ಸಚಿವ ಎಸ್‌.ಅಂಗಾರ
Last Updated 10 ಮಾರ್ಚ್ 2023, 13:46 IST
ಶೇ 98 ಫಲಾನುಭವಿಗಳ ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ: ಎಸ್.ಅಂಗಾರ

2 ವರ್ಷಗಳಲ್ಲಿ 8 ಸಾವಿರ ಟನ್‌ ಮೀನು ಉತ್ಪಾದನೆ: ಎಸ್‌.ಅಂಗಾರ

ರಾಜ್ಯದಲ್ಲಿ ಮೀನಿನ ಖಾದ್ಯಗಳಿಗೆ ಸಾಕಷ್ಟು ಬೇಡಿಕೆ ಇದ್ದು, ಪೂರೈಕೆಯ ಕೊರತೆ ನೀಗಿಸಲು ಸರ್ಕಾರ ಒಳನಾಡು ಮೀನುಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ ಎಂದು ಮೀನುಗಾರಿಕೆ ಸಚಿವ ಎಸ್‌.ಅಂಗಾರ ಹೇಳಿದರು.
Last Updated 4 ನವೆಂಬರ್ 2022, 13:52 IST
2 ವರ್ಷಗಳಲ್ಲಿ 8 ಸಾವಿರ ಟನ್‌ ಮೀನು ಉತ್ಪಾದನೆ: ಎಸ್‌.ಅಂಗಾರ

ನರೇಗಾದಲ್ಲಿ ಶಾಶ್ವತ ಕಾಲುಸಂಕ ನಿರ್ಮಾಣ: ಸಚಿವ ಎಸ್.ಅಂಗಾರ

ಶೀಘ್ರ ವರದಿ ಸಿದ್ಧಪಡಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ ಸೂಚನೆ
Last Updated 11 ಆಗಸ್ಟ್ 2022, 4:46 IST
ನರೇಗಾದಲ್ಲಿ ಶಾಶ್ವತ ಕಾಲುಸಂಕ ನಿರ್ಮಾಣ: ಸಚಿವ ಎಸ್.ಅಂಗಾರ

ಕೇರಳ ಗಡಿ ಭಾಗದ 23 ಕಡೆ ಸಿಸಿಟಿವಿ ಕ್ಯಾಮೆರಾ: ಅಂಗಾರ

‘ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ರಕ್ಷಣೆಗೆ ಸರ್ಕಾರ ವಿಶೇಷ ಗಮನ ಹರಿಸಿದೆ. ಕೇರಳ ಗಡಿ ಭಾಗದ 23 ಕಡೆ ಸಿಸಿಟಿವಿ ಕ್ಯಾಮೆರಾ ಅಳವಡಿಸಲು ಕ್ರಮಕೈಗೊಂಡಿದೆ’ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜನಸಾರಿಗೆ ಸಚಿವ ಎಸ್.ಅಂಗಾರ ಹೇಳಿದರು.
Last Updated 31 ಜುಲೈ 2022, 20:30 IST
ಕೇರಳ ಗಡಿ ಭಾಗದ 23 ಕಡೆ ಸಿಸಿಟಿವಿ ಕ್ಯಾಮೆರಾ: ಅಂಗಾರ
ADVERTISEMENT

ಜೀವ ಹಾನಿಯಾಗದಂತೆ ಎಚ್ಚರ ವಹಿಸಿ: ಎಸ್.ಅಂಗಾರ

ಪ್ರಾಕೃತಿಕ ವಿಕೋಪ ಪರಿಶೀಲನಾ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ
Last Updated 6 ಜುಲೈ 2022, 14:26 IST
ಜೀವ ಹಾನಿಯಾಗದಂತೆ ಎಚ್ಚರ ವಹಿಸಿ: ಎಸ್.ಅಂಗಾರ

ಉಡುಪಿ: ಸೀವೇವ್ ಬ್ರೇಕರ್‌, ಡಕ್‌ ಫುಟ್‌ ಪ್ರಾಯೋಗಿಕ ಅನುಷ್ಠಾನ

ಕಡಲ್ಕೊರೆತ ಸಮಸ್ಯೆ ತಡೆಗೆ ಶಾಶ್ವತ ಯೋಜನೆ: ಜಿಲ್ಲಾ ಉಸ್ತುವಾರಿ ಸಚಿವ ಎಸ್‌.ಅಂಗಾರ
Last Updated 6 ಜುಲೈ 2022, 14:11 IST
ಉಡುಪಿ: ಸೀವೇವ್ ಬ್ರೇಕರ್‌, ಡಕ್‌ ಫುಟ್‌ ಪ್ರಾಯೋಗಿಕ ಅನುಷ್ಠಾನ

ಕಡಲ್ಕೊರೆತ ತಡೆಗೆ ಡಕ್‌ಫೂಟ್: ಸಚಿವ ಅಂಗಾರ

ಕಾಪುನಲ್ಲಿ ಕಂದಾಯ ಮೇಳ: 860 ಫಲಾನುಭವಿಗಳಿಗೆ ವಿವಿಧ ಸವಲತ್ತು ವಿತರಣೆ
Last Updated 7 ಮೇ 2022, 3:36 IST
ಕಡಲ್ಕೊರೆತ ತಡೆಗೆ ಡಕ್‌ಫೂಟ್: ಸಚಿವ ಅಂಗಾರ
ADVERTISEMENT
ADVERTISEMENT
ADVERTISEMENT