ಹುಂಡಿ ಹಣ ಕಳವು: ಗಾಳಿ ಆಂಜನೇಯ ದೇವಸ್ಥಾನದ ಅರ್ಚಕ, ಟ್ರಸ್ಟಿಗಳ ವಿರುದ್ಧ FIR
ಬೆಂಗಳೂರು ನಗರದ ಐತಿಹಾಸಿಕ ಗಾಳಿ ಆಂಜನೇಯ ದೇವಸ್ಥಾನದಲ್ಲಿ ಹುಂಡಿ ಹಣ ಕಳವು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಟ್ರಸ್ಟಿ ಹಾಗೂ ಅರ್ಚಕರ ವಿರುದ್ಧ ಬ್ಯಾಟರಾಯನಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated 2 ಅಕ್ಟೋಬರ್ 2024, 15:22 IST