ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Anti CAA Protest
ADVERTISEMENT
ಭಾರತದಲ್ಲಿ ಸಿಎಎ ನಿಯಮ ಜಾರಿಗೆ ಅಮೆರಿಕದ ಸೆನೆಟ್ ಸದಸ್ಯ ಕಳವಳ
ಅಮೆರಿಕದ ಸೆನೆಟ್‌ನ ವಿದೇಶ ಸಂಬಂಧಗಳ ಸಮಿತಿಯ ಅಧ್ಯಕ್ಷ ಬೆನ್ ಕಾರ್ಡಿನ್ ಅವರು ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪೌರತ್ವ ತಿದ್ದುಪಡಿ ಕಾಯ್ದೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
Last Updated 19 ಮಾರ್ಚ್ 2024, 12:45 IST
ಸಿಎಎ ಜಾರಿ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಅಸಾದುದ್ದೀನ್ ಓವೈಸಿ
ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು (ಸಿಎಎ) ಪ್ರಶ್ನಿಸಿ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ಇಂದು (ಶನಿವಾರ) ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
Last Updated 16 ಮಾರ್ಚ್ 2024, 7:43 IST
ಸಿಎಎ: ಈಶಾನ್ಯದಲ್ಲಿ ಮುಂದುವರಿದ ಪ್ರತಿಭಟನೆ
ಸಿಎಎ ವಿರೋಧಿಸಿ ವಿದ್ಯಾರ್ಥಿ ಸಂಘಟನೆ, ವಿರೋಧ ಪಕ್ಷಗಳ ಹೋರಾಟ
Last Updated 13 ಮಾರ್ಚ್ 2024, 15:33 IST
ಸಿಎಎ ಜಾರಿ ಸಂವಿಧಾನ ವಿರೋಧಿ ಕ್ರಮ: ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್
‘ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಜಾರಿಯು ಸಂವಿಧಾನ ವಿರೋಧಿ ಕ್ರಮವಾಗಿದೆ. ಈ ಕಾಯ್ದೆಯು ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವದ ವಿರುದ್ಧವಾಗಿದೆ’ ಎಂದು ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ತಿಳಿಸಿದರು.
Last Updated 24 ಫೆಬ್ರುವರಿ 2024, 15:54 IST
ಸಿಎಎ ಹೋರಾಟಗಾರನ ನಿಗೂಢ ಸಾವು: ವ್ಯಾಪಕ ಪ್ರತಿಭಟನೆಗೆ ಸಜ್ಜು
ಹೌರಾ ಜಿಲ್ಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಹೋರಾಟಗಾರ ಹಾಗೂ ವಿದ್ಯಾರ್ಥಿ ಮುಖಂಡ ಅನೀಶ್ ಖಾನ್ ಅವರ ನಿಗೂಢ ಸಾವು ಖಂಡಿಸಿ ಸಿಪಿಎಂನ ವಿದ್ಯಾರ್ಥಿ ಘಟಕ ಎಸ್‌ಎಫ್‌ಐ ಪಶ್ಚಿಮ ಬಂಗಾಳದಾತ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
Last Updated 20 ಫೆಬ್ರುವರಿ 2022, 11:09 IST
ಸಿಎಎ ವಿರುದ್ಧ ಪ್ರತಿಭಟನೆ: ದೆಹಲಿ ಗಲಭೆ ಪೂರ್ವ ನಿಯೋಜಿತ ಕೃತ್ಯವೆಂದ ಹೈಕೋರ್ಟ್
ಖಡ್ಗವನ್ನು ಜೊತೆಯಲ್ಲಿ ಇಟ್ಟುಕೊಂಡು ಓಡಾಡಿದ್ದು ಸ್ವಯಂ ರಕ್ಷಣೆ ಮತ್ತು ಕುಟುಂಬದ ರಕ್ಷಣೆಗೆ ಎಂದು ಆರೋಪಿ ಮೊಹಮ್ಮದ್ ಇಬ್ರಾಹಿಂ ಕೋರ್ಟ್‌ನಲ್ಲಿ ಸಬೂಬು ನೀಡಿದ್ದ.
Last Updated 29 ಸೆಪ್ಟೆಂಬರ್ 2021, 9:15 IST
ಕೋಮುವಾದಿ ಭಾಷಣ ಆರೋಪ:ಸಿಎಎ ವಿರೋಧಿ ಪ್ರತಿಭಟನಾಕಾರರತ್ತ ಗುಂಡು ಹಾರಿಸಿದ್ದವನ ಸೆರೆ
ಗುರುಗ್ರಾಮದ ಪಟೌಡಿಯಲ್ಲಿ ನಡೆದ ಮಹಾಪಂಚಾಯತ್‌ನಲ್ಲಿ ಎರಡು ಧಾರ್ಮಿಕ ಸಮುದಾಯಗಳ ನಡುವೆ ದ್ವೇಷ ಬಿತ್ತುವ, ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಮಾತುಗಳನ್ನು ಆಡಿದ ಆರೋಪ ಯುವಕನ ಮೇಲಿದೆ.
Last Updated 13 ಜುಲೈ 2021, 6:41 IST
ADVERTISEMENT
ದೆಹಲಿ ಗಲಭೆಗೆ ₹1.61 ಕೋಟಿ ಪಡೆದಿದ್ದ ತಾಹಿರ್ ಹುಸೇನ್, ಇಶ್ರತ್, ಇತರ ಆರೋಪಿಗಳು
ದೆಹಲಿ ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖ
Last Updated 22 ಸೆಪ್ಟೆಂಬರ್ 2020, 5:41 IST
ಸಿಎಎ ವಿರೋಧಿ ಶಾಹೀನ್ ಬಾಗ್ ಹೋರಾಟದ ಇಡೀ ಯೋಜನೆ ರೂಪಿಸಿದ್ದು ಬಿಜೆಪಿ: ಎಎಪಿ
ದೆಹಲಿ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯ ಇಡೀ ಪ್ರಚಾರ ಶಾಹೀನ್ ಬಾಗ್ ಹೋರಾಟದ ಸುತ್ತಲು ಕೇಂದ್ರಿಕೃತಗೊಂಡಿತ್ತು. ಈ ಹೋರಾಟದಿಂದ ಉಂಟಾಗಬಹುದಾದ ವಿವಾದದಿಂದ ಲಾಭ ಮಾಡಿಕೊಳ್ಳಬಹುದಾಗಿದ್ದ ಏಕೈಕ ಪಕ್ಷ ಬಿಜೆಪಿ ಮಾತ್ರವೇ ಆಗಿತ್ತು ಎಂದು ಸೌರಭ್ ಭರದ್ವಾಜ್ ಹೇಳಿದ್ದಾರೆ.
Last Updated 17 ಆಗಸ್ಟ್ 2020, 15:26 IST
ಸಿಎಎ ವಿರೋಧಿ ಶಾಹೀನ್ ಬಾಗ್ ಹೋರಾಟದ ಕಾರ್ಯಕರ್ತ ಶಹಜಾದ್ ಅಲಿ ಬಿಜೆಪಿಗೆ
ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಶಾಹೀನ್ ಬಾಗ್ ಹೋರಾಟದಲ್ಲಿ ತೊಡಗಿಸಿಕೊಂಡಿದ್ದ ಸಾಮಾಜಿಕ ಕಾರ್ಯಕರ್ತ ಶಹಜಾದ್ ಅಲಿ ಅವರು ಭಾನುವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
Last Updated 16 ಆಗಸ್ಟ್ 2020, 16:26 IST
ADVERTISEMENT
<
1
2
...
7
>
ADVERTISEMENT
ADVERTISEMENT