ಶನಿವಾರ, 16 ನವೆಂಬರ್ 2024
×
ADVERTISEMENT
ಈ ಕ್ಷಣ :

Anti Corruption Bureau

ADVERTISEMENT

ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಘಟಕದ ಮುಖ್ಯಸ್ಥರಾಗಿ ಮಾಜಿ IPS ಅಧಿಕಾರಿ ಶರತ್

4 ವರ್ಷಗಳ ಕಾಲ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಮುಖ್ಯಸ್ಥರಾಗಿದ್ದ ಮಾಜಿ ಐಪಿಎಸ್ ಅಧಿಕಾರಿ ಶರತ್ ಕುಮಾರ್ ಅವರನ್ನು ಭಾರತೀಯ ಕ್ರಿಕೆಟ್ ಮಂಡಳಿಯ(ಬಿಸಿಸಿಐ) ಭ್ರಷ್ಟಾಚಾರ ನಿಗ್ರಹ ದಳದ(ಎಸಿಯು) ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ.
Last Updated 4 ಅಕ್ಟೋಬರ್ 2024, 11:52 IST
ಬಿಸಿಸಿಐ ಭ್ರಷ್ಟಾಚಾರ ನಿಗ್ರಹ ಘಟಕದ ಮುಖ್ಯಸ್ಥರಾಗಿ ಮಾಜಿ IPS ಅಧಿಕಾರಿ ಶರತ್

ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ನಾಯ್ಡು ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ಕೌಶಲ ಅಭಿವೃದ್ಧಿ ನಿಗಮದ ಹಣ ದುರಪಯೋಗ ಪ್ರಕರಣದಲ್ಲಿ ಬಂಧಿತರಾಗಿರುವ ತೆಲುಗು ದೇಶಂ ಪಕ್ಷದ ನಾಯಕ, ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ನಾಯ್ಯಾಂಗ ಬಂಧನವನ್ನು ಸೆಪ್ಟೆಂಬರ್‌ 24ರವರೆಗೆ ವಿಸ್ತರಿಸಿ ಆಂಧ್ರ ಪ್ರದೇಶ ನ್ಯಾಯಾಲಯ ಆದೇಶಿಸಿದೆ.
Last Updated 22 ಸೆಪ್ಟೆಂಬರ್ 2023, 10:40 IST
ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ನಾಯ್ಡು ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆ

ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ಅವರನ್ನು ನ್ಯಾಯಾಲಯಕ್ಕೆ ಹಾಜರು ‍ಪಡಿಸಿದ ಸಿಐಡಿ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ತೆಲುಗು ದೇಶಂ ಪಕ್ಷದ ನಾಯಕ ಎನ್‌. ಚಂದ್ರಬಾಬು ನಾಯ್ಡು ಅವರನ್ನು ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಸಿಐಡಿ ಪೊಲೀಸರು ಶನಿವಾರ ಬಂಧಿಸಿದ್ದು, ಇಂದು (ಭಾನುವಾರ) ಬೆಳಿಗ್ಗೆ ಬಿಗಿ ಭದ್ರತೆಯೊಂದಿಗೆ ಭ್ರಷ್ಟಾಚಾರ ನಿಗ್ರಹ ದಳದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
Last Updated 10 ಸೆಪ್ಟೆಂಬರ್ 2023, 2:38 IST
ಭ್ರಷ್ಟಾಚಾರ ಪ್ರಕರಣ: ಚಂದ್ರಬಾಬು ಅವರನ್ನು ನ್ಯಾಯಾಲಯಕ್ಕೆ ಹಾಜರು ‍ಪಡಿಸಿದ ಸಿಐಡಿ

ಎಸಿಬಿ ಕಡತಗಳನ್ನು ವರ್ಗಾಯಿಸಲು ಕೋರಿಕೆ: ಪ್ರಕರಣ ಹಸ್ತಾಂತರಕ್ಕೆ ಲೋಕಾಯುಕ್ತ ಪತ್ರ

ಭ್ರಷ್ಟಾಚಾರ ನಿಗ್ರಹ ದಳದಲ್ಲಿ(ಎಸಿಬಿ) ತನಿಖಾ ಹಂತದಲ್ಲಿರುವ ಮತ್ತು ತನಿಖೆ ಪೂರ್ಣಗೊಂಡು ವಿಚಾರಣಾ ಹಂತದಲ್ಲಿರುವ ಎಲ್ಲ ಪ್ರಕರಣಗಳ ಕಡತಗಳನ್ನು ಲೋಕಾಯುಕ್ತ ಪೊಲೀಸ್‌ ವಿಭಾಗಕ್ಕೆ ತ್ವರಿತವಾಗಿ ಹಸ್ತಾಂತರಿಸಲು ಕ್ರಮ ಕೈಗೊಳ್ಳುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್‌. ಪಾಟೀಲ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
Last Updated 2 ಸೆಪ್ಟೆಂಬರ್ 2022, 19:31 IST
ಎಸಿಬಿ ಕಡತಗಳನ್ನು ವರ್ಗಾಯಿಸಲು ಕೋರಿಕೆ: ಪ್ರಕರಣ ಹಸ್ತಾಂತರಕ್ಕೆ ಲೋಕಾಯುಕ್ತ ಪತ್ರ

ಎಸಿಬಿ ರದ್ದತಿ ವಿರುದ್ಧ ಸುಪ್ರೀಂ ಮೊರೆ ಹೋಗಲು ಚುನಾವಣೆ ಭಯ: ಹೆಗ್ಡೆ

‘ಭ್ರಷ್ಟಾಚಾರ ನಿಗ್ರಹ ದಳವನ್ನು (ಎಸಿಬಿ) ರದ್ದುಗೊಳಿಸಿ ಹೈಕೋರ್ಟ್‌ ನೀಡಿರುವ ತೀರ್ಪನ್ನು ಪ್ರಮುಖ ಮೂರು ಪಕ್ಷಗಳವರೂ ವಿರೋಧಿಸಬಹುದು’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.
Last Updated 12 ಆಗಸ್ಟ್ 2022, 10:59 IST
ಎಸಿಬಿ ರದ್ದತಿ ವಿರುದ್ಧ ಸುಪ್ರೀಂ ಮೊರೆ ಹೋಗಲು ಚುನಾವಣೆ ಭಯ: ಹೆಗ್ಡೆ

ಮೈಸೂರು: ಕಿರಿಯ ಎಂಜಿನಿಯರ್‌ ಎಸಿಬಿ ಬಲೆಗೆ

ಪಾಲಿಕೆಯ ವಲಯ ಕಚೇರಿ 4ರ ಕಿರಿಯ ಎಂಜಿನಿಯರ್ ಗುರುಸಿದ್ಧಯ್ಯ ಹೊಸ ಕಟ್ಟಡ ನಿರ್ಮಿಸುವ ಸಂಬಂಧ ಯೋಜನೆ ಮಂಜೂರಾತಿಗಾಗಿ ಮಹಿಳೆಯೊಬ್ಬರಿಂದ ₹ 3 ಸಾವಿರ ಲಂಚ ಪಡೆಯುವಾಗ ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರು (ಎಸಿಬಿ) ಮಂಗಳವಾರ ಬಂಧಿಸಿದ್ದಾರೆ.
Last Updated 11 ಮೇ 2022, 8:59 IST
ಮೈಸೂರು: ಕಿರಿಯ ಎಂಜಿನಿಯರ್‌ ಎಸಿಬಿ ಬಲೆಗೆ

ಸರ್ಕಾರಿ ಜಮೀನು ಪರಭಾರೆ: ಮೂರು ಕಡೆ ಎಸಿಬಿ ದಾಳಿ

ಯಲಹಂಕ ತಾಲ್ಲೂಕಿನ ಹುಣಸೆಮಾರನಹಳ್ಳಿಯಲ್ಲಿನ ನಾಲ್ಕು ಎಕರೆ ಸರ್ಕಾರಿ ಜಮೀನಿನ ದಾಖಲೆಗಳನ್ನು ಅಕ್ರಮವಾಗಿ ಖಾಸಗಿ ವ್ಯಕ್ತಿಯ ಹೆಸರಿಗೆ ವರ್ಗಾಯಿಸಿದ ಆರೋಪದ ಮೇಲೆ ಯಲಹಂಕ ತಾಲ್ಲೂಕಿನ ಹಿಂದಿನ ವಿಶೇಷ ತಹಶೀಲ್ದಾರ್‌ ಮತ್ತು ದಾಖಲೆಗಳ ಕೊಠಡಿ ವಿಷಯ ನಿರ್ವಾಹಕನ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಪ್ರಕರಣ ದಾಖಲಿಸಿದೆ. ಈ ಸಂಬಂಧ ಮೂರು ಸ್ಥಳಗಳಲ್ಲಿ ಬುಧವಾರ ಶೋಧ ನಡೆಸಿದೆ.
Last Updated 30 ಸೆಪ್ಟೆಂಬರ್ 2020, 19:34 IST
ಸರ್ಕಾರಿ ಜಮೀನು ಪರಭಾರೆ: ಮೂರು ಕಡೆ ಎಸಿಬಿ ದಾಳಿ
ADVERTISEMENT

ಎಂಜಿನಿಯರ್‌ ಮನೆ, ಕಚೇರಿ ಮೇಲೆ ದಾಳಿ

ಶ್ರೀನಿವಾಸ ಗಾಯತ್ರಿ ರಿಸೋರ್ಸ್‌ ರಿಕವರಿ ಕಂಪನಿ ಎಂಬ ಖಾಸಗಿ ಸಂಸ್ಥೆಯು ಘನತ್ಯಾಜ್ಯ ಸಂಸ್ಕ ರಣಾ ಘಟಕಕ್ಕೆ ನೀಡಿದ್ದ ಸರ್ಕಾರಿ ಜಮೀನನ್ನು ಅಡವಿಟ್ಟು ₹ 52.75 ಕೋಟಿ ಸಾಲ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್‌ ಮನೆ, ಕಚೇರಿಗಳ ಮೇಲೆ ಮಂಗಳವಾರ ದಾಳಿ ಮಾಡಿದ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು, ಶೋಧ ನಡೆಸಿದರು.
Last Updated 29 ಸೆಪ್ಟೆಂಬರ್ 2020, 20:25 IST
ಎಂಜಿನಿಯರ್‌ ಮನೆ, ಕಚೇರಿ ಮೇಲೆ ದಾಳಿ

ಗೋದಾಮುಗಳ ಮೇಲೆ ದಾಳಿ: ₹11 ಕೋಟಿ ಮೌಲ್ಯದ ಅಡಕೆ ಅಕ್ರಮ ದಾಸ್ತಾನು ಪತ್ತೆ

ತೆರಿಗೆ ವಂಚನೆ ವಿರುದ್ಧದ ದಾಳಿ ಮುಂದುವರಿಸಿರುವ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು, ಬುಧವಾರ ಶಿವಮೊಗ್ಗ ಮತ್ತು ಸಾಗರದಲ್ಲಿ ಒಟ್ಟು 13 ಗೋದಾಮುಗಳ ಮೇಲೆ ದಾಳಿ ಮಾಡಿ ₹11ಕೋಟಿ ಮೌಲ್ಯದ ಅಡಕೆ ಅಕ್ರಮ ದಾಸ್ತಾನು ಪತ್ತೆ ಹಚ್ಚಿ, ₹1.10 ಕೋಟಿ ದಂಡ ಹಾಕಿದ್ದಾರೆ.
Last Updated 4 ಜೂನ್ 2020, 15:32 IST
ಗೋದಾಮುಗಳ ಮೇಲೆ ದಾಳಿ: ₹11 ಕೋಟಿ ಮೌಲ್ಯದ ಅಡಕೆ ಅಕ್ರಮ ದಾಸ್ತಾನು ಪತ್ತೆ

ಬಿಬಿಎಂಪಿ ಅಧಿಕಾರಿಗಳ ಮನೆ ಮೇಲೆ ದಾಳಿ

ಬಿಬಿಎಂಪಿಯಲ್ಲಿ ನಡೆದಿರುವ ಟಿಡಿಆರ್‌ ವಂಚನೆ ಪ್ರಕರಣ: ಚುರುಕುಗೊಂಡ ಎಸಿಬಿ ತನಿಖೆ
Last Updated 28 ನವೆಂಬರ್ 2019, 5:59 IST
ಬಿಬಿಎಂಪಿ ಅಧಿಕಾರಿಗಳ ಮನೆ ಮೇಲೆ ದಾಳಿ
ADVERTISEMENT
ADVERTISEMENT
ADVERTISEMENT