ಬುಧವಾರ, 13 ನವೆಂಬರ್ 2024
×
ADVERTISEMENT
ಈ ಕ್ಷಣ :

Anura Kumara Dissanayake

ADVERTISEMENT

ದಿಸ್ಸಾನಾಯಕೆ: ಭಾರತ ವಿರೋಧಿ ಹೋರಾಟದಿಂದ ಶ್ರೀಲಂಕಾ ಅಧ್ಯಕ್ಷ ಗಾದಿವರೆಗೆ

ಶ್ರೀಲಂಕಾದಲ್ಲಿ ದಿಸ್ಸಾನಾಯಕೆ ಅವರು ‘ಎಕೆಡಿ’ ಎಂದೇ ಪ್ರಸಿದ್ಧ. ಕೊಲಂಬೊದಿಂದ 100 ಕಿ.ಮೀ ದೂರದ ತಂಬುಟ್ಟೇಗಾಮ ಗ್ರಾಮದ ಕಾರ್ಮಿಕ ಕುಟುಂಬದಲ್ಲಿ ದಿಸ್ಸಾನಾಯಕೆ ಅವರ ಜನನ.
Last Updated 24 ಸೆಪ್ಟೆಂಬರ್ 2024, 1:17 IST
ದಿಸ್ಸಾನಾಯಕೆ: ಭಾರತ ವಿರೋಧಿ ಹೋರಾಟದಿಂದ ಶ್ರೀಲಂಕಾ ಅಧ್ಯಕ್ಷ ಗಾದಿವರೆಗೆ

ನಾನು ಜಾದೂಗಾರನಲ್ಲ, ನಿಮ್ಮಲ್ಲಿ ನಾನೂ ಒಬ್ಬ:ದಿಸ್ಸಾನಾಯಕೆ

ಆರ್ಥಿಕ ಹಿಂಜರಿತದಿಂದ ತತ್ತರಿಸಿರುವ ದೇಶದಲ್ಲಿ ‘ನವಯುಗ’ ಆರಂಭ: ಅಧ್ಯಕ್ಷರಾಗಿ ಪ್ರಮಾಣವಚನ ಸ್ವೀಕರಿಸಿದ ದಿಸ್ಸಾನಾಯಕೆ ಅಭಿಮತ
Last Updated 23 ಸೆಪ್ಟೆಂಬರ್ 2024, 14:20 IST
ನಾನು ಜಾದೂಗಾರನಲ್ಲ, ನಿಮ್ಮಲ್ಲಿ ನಾನೂ ಒಬ್ಬ:ದಿಸ್ಸಾನಾಯಕೆ

ಶ್ರೀಲಂಕಾ: ನೂತನ ಅಧ್ಯಕ್ಷ ದಿಸ್ಸನಾಯಕೆ ಪ್ರಮಾಣವಚನಕ್ಕೂ ಮುನ್ನ ಪ್ರಧಾನಿ ರಾಜೀನಾಮೆ

ಶ್ರೀಲಂಕಾ ಅಧಕ್ಷೀಯ ಚುನಾವಣೆ ಫಲಿತಾಂಶ ಪ್ರಕಟವಾದ ಒಂದು ದಿನನ ಬಳಿಕ ಪ್ರಧಾನಿ ದಿನೇಶ್ ಗುಣವರ್ಧನ ಅವರು ರಾಜೀನಾಮೆ ನೀಡಿದ್ದಾರೆ.
Last Updated 23 ಸೆಪ್ಟೆಂಬರ್ 2024, 8:07 IST
ಶ್ರೀಲಂಕಾ: ನೂತನ ಅಧ್ಯಕ್ಷ ದಿಸ್ಸನಾಯಕೆ ಪ್ರಮಾಣವಚನಕ್ಕೂ ಮುನ್ನ ಪ್ರಧಾನಿ ರಾಜೀನಾಮೆ

ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ದಿಸ್ಸನಾಯಕೆ ಪ್ರಮಾಣ

ಮಾರ್ಕ್ಸ್‌ವಾದಿ ನಾಯಕ ಅನುರಾ ಕುಮಾರ ದಿಸ್ಸನಾಯಕೆ ಅವರು ದ್ವೀಪ ರಾಷ್ಟ್ರ ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದ್ದಾರೆ.
Last Updated 23 ಸೆಪ್ಟೆಂಬರ್ 2024, 6:12 IST
ಶ್ರೀಲಂಕಾದ ನೂತನ ಅಧ್ಯಕ್ಷರಾಗಿ ದಿಸ್ಸನಾಯಕೆ ಪ್ರಮಾಣ

ಮಾರ್ಕ್ಸ್‌ವಾದಿ ಅನುರಾ ಕುಮಾರ ದಿಸ್ಸನಾಯಕೆ ಶ್ರೀಲಂಕಾದ ಹೊಸ ಅಧ್ಯಕ್ಷ

ಇಂದು ಪ್ರಮಾಣ ವಚನ * ಹಾಲಿ ಅಧ್ಯಕ್ಷ ರನಿಲ್‌ ವಿಕ್ರಮಸಿಂಘೆಗೆ ಸೋಲು
Last Updated 22 ಸೆಪ್ಟೆಂಬರ್ 2024, 16:13 IST
ಮಾರ್ಕ್ಸ್‌ವಾದಿ ಅನುರಾ ಕುಮಾರ ದಿಸ್ಸನಾಯಕೆ ಶ್ರೀಲಂಕಾದ ಹೊಸ ಅಧ್ಯಕ್ಷ

ಲಂಕಾ ಅಧ್ಯಕ್ಷೀಯ ಚುನಾವಣೆ: ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆಗೆ ಆರಂಭಿಕ ಮುನ್ನಡೆ

2022ರಲ್ಲಿ ಎದುರಾದ ಆರ್ಥಿಕ ಸಂಕಷ್ಟದಿಂದ ಚೇತರಿಸಿಕೊಳ್ಳುತ್ತಿರುವ ಶ್ರೀಲಂಕಾ ಅಧ್ಯಕ್ಷೀಯ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದೆ. ಮಾರ್ಕ್ಸ್‌ವಾದಿ ನಾಯಕ ಅನುರ ಕುಮಾರ ದಿಸ್ಸನಾಯಕೆ ಅವರು ಆರಂಭಿಕ ಮುನ್ನಡೆ ಗಳಿಸಿಕೊಂಡಿದ್ದಾರೆ.
Last Updated 22 ಸೆಪ್ಟೆಂಬರ್ 2024, 2:23 IST
ಲಂಕಾ ಅಧ್ಯಕ್ಷೀಯ ಚುನಾವಣೆ: ಮಾರ್ಕ್ಸ್‌ವಾದಿ ನಾಯಕ ದಿಸ್ಸನಾಯಕೆಗೆ ಆರಂಭಿಕ ಮುನ್ನಡೆ
ADVERTISEMENT
ADVERTISEMENT
ADVERTISEMENT
ADVERTISEMENT