ಶನಿವಾರ, 23 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Appachu Ranjan
ADVERTISEMENT
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ಪ್ರಕರಣ: ಶಾಸಕ ರಂಜನ್ ಬಂಧನಕ್ಕೆ ಆಗ್ರಹ
ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆಯಲು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಬೆಂಬಲ ನೀಡಿದ್ದಾರೆ ಎಂದು ಆರೋಪಿಸಿರುವ ಕಾಂಗ್ರೆಸ್ ಕಾರ್ಯಕರ್ತರು, ರಂಜನ್ ಅವರನ್ನು ಬಂಧಿಸುವಂತೆ ಆಗ್ರಹಿಸಿದರು.
Last Updated 20 ಆಗಸ್ಟ್ 2022, 21:23 IST
ಮೊಟ್ಟೆ ಎಸೆದವನನ್ನು ಅಪ್ಪಚ್ಚು ರಂಜನ್ ಠಾಣೆಯಿಂದ ಬಿಡಿಸಿದ್ದೇಕೆ?: ಸಿದ್ದರಾಮಯ್ಯ
ಮೊಟ್ಟೆ ಎಸೆದ ವ್ಯಕ್ತಿ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೆ ಬಿಜೆಪಿ ಶಾಸಕ ಅಪ್ಪಚ್ಚು ರಂಜನ್ ರಾತ್ರೋರಾತ್ರಿ ಪೊಲೀಸ್ ಠಾಣೆಗೆ ಹೋಗಿ ಬಿಡಿಸಿಕೊಂಡು ಯಾಕೆ ಬರಬೇಕಾಗಿತ್ತು? ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
Last Updated 20 ಆಗಸ್ಟ್ 2022, 11:40 IST
ಮಾಜಿ ಕ್ರೀಡಾ ಸಚಿವರ ಸಾಧನೆ
ಕಂಠೀರವ ಒಳಾಂಗಣ ಕ್ರೀಡಾಂಗಣ ನನ್ನ ಅವಧಿಯಲ್ಲೇ ಆಗಿದೆ. ಬಜೆಟ್‌ನಲ್ಲಿ ಕ್ರೀಡಾ ಇಲಾಖೆಗೆ ವಾರ್ಷಿಕ ₹ 140 ಕೋಟಿ ಮೀಸಲಿಟ್ಟಿದ್ದ ಅನುದಾನವನ್ನು ₹ 240 ಕೋಟಿಗೆ ಏರಿಸಿದ್ದೆ– ಪ್ರಮೋದ್ ಮಧ್ವರಾಜ್, ಮಾಜಿ ಕ್ರೀಡಾ ಸಚಿವ
Last Updated 2 ಅಕ್ಟೋಬರ್ 2021, 16:15 IST
ನಾಗರಹೊಳೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನಕ್ಕೆ ಕಾರ್ಯಪ್ಪ ಹೆಸರಿಡಲು ಒತ್ತಾಯ
‘ನಾಗರಹೊಳೆ ರಾಷ್ಟ್ರೀಯ ಉದ್ಯಾನಕ್ಕೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರು ಇಡಬೇಕು’ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಇಲ್ಲಿ ಆಗ್ರಹಿಸಿದರು.
Last Updated 13 ಆಗಸ್ಟ್ 2021, 12:34 IST
ಸಚಿವ ಸ್ಥಾನಕ್ಕೆ ಆಗ್ರಹ: ಸಿಎಂ ಭೇಟಿಗೆ ಬೆಂಗಳೂರಿನತ್ತ ಹೊರಟ ರಂಜನ್ ಬೆಂಬಲಿಗರು
ಶಾಸಕ ಎಂ.ಪಿ.ಅಪ್ಪಚ್ಚು ರಂಜನ್‌ಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿ, ಅವರ ಬೆಂಬಲಿಗರು ಬೆಂಗಳೂರು ಚಲೋ ಹಮ್ಮಿಕೊಂಡಿದ್ದು, ಮಂಗಳವಾರ ಬೆಳಿಗ್ಗೆ ಕುಶಾಲನಗರದಲ್ಲಿ ಚಲೋಗೆ ಚಾಲನೆ ಸಿಕ್ಕಿತು.
Last Updated 10 ಆಗಸ್ಟ್ 2021, 3:09 IST
ಕೊಡಗಿಗೆ ಅನ್ಯಾಯವಾಗಿದ್ದರೂ ಪ್ರತಾಪ ಸಿಂಹ ಜಾಣಮೌನ: ಅಪ್ಪಚ್ಚು ರಂಜನ್ ವಾಗ್ದಾಳಿ
ಮಡಿಕೇರಿ: ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಅವರು ಜಿಲ್ಲೆಯಲ್ಲೇ ಇದ್ದರೂ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಸಚಿವ ಕೋಟ ಶ್ರೀನಿವಾಸ ಪೂಜಾರಿ ನೇತೃತ್ವದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಗೆ ಬಂದಿರಲಿಲ್ಲ.
Last Updated 6 ಆಗಸ್ಟ್ 2021, 12:38 IST
ಬೊಮ್ಮಾಯಿ ಸಂಪುಟ: ಕೊಡಗಿನ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯಗೆ ನಿರಾಸೆ
ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯಗೆ ಸಿಗದ ಸಚಿವ ಸ್ಥಾನ
Last Updated 4 ಆಗಸ್ಟ್ 2021, 13:41 IST
ADVERTISEMENT
‘ಕೊರೊನಾ ಮುಕ್ತ ಗ್ರಾ.ಪಂ’ಗೆ ₹5 ಲಕ್ಷ ಅನುದಾನ: ಎಂ.ಪಿ.ಅಪ್ಪಚ್ಚು ರಂಜನ್
‘ಕೊಡಗು ಜಿಲ್ಲೆಯ ಗ್ರಾಮೀಣ ಪ್ರದೇಶಕ್ಕೂ ಕೊರೊನಾ ಸೋಂಕು ವ್ಯಾಪಿಸಿದ್ದು, ಮಡಿಕೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾ.ಪಂಗಳಲ್ಲಿ ‘ಕೊರೊನಾ ಮುಕ್ತ ಗ್ರಾಮ’ ಮಾಡುವ ಗ್ರಾ.ಪಂಗೆ ಶಾಸಕರ ನಿಧಿಯಿಂದ ₹ 5 ಲಕ್ಷ ಅನುದಾನ ನೀಡುತ್ತೇನೆ’ ಎಂದು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಇಲ್ಲಿ ಶುಕ್ರವಾರ ಘೋಷಿಸಿದರು.
Last Updated 21 ಮೇ 2021, 12:33 IST
ಬಕೆಟ್ ಹಿಡಿದವರಿಗೆ ಮಂತ್ರಿ ಸ್ಥಾನ: ಅಪ್ಪಚ್ಚು ರಂಜನ್ ಆಕ್ರೋಶ
‘ರಾಜ್ಯದಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ ಬಿಜೆಪಿಯ ನಿಷ್ಠಾವಂತ ಶಾಸಕರಿಗೆ ಮಂತ್ರಿ ಸ್ಥಾನ ನೀಡದೇ, ಬಕೆಟ್ ಹಿಡಿಯುವವರಿಗೆ ನೀಡಲಾಗಿದೆ’ ಎಂದು ಮಡಿಕೇರಿ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್, ಶನಿವಾರ ಇಲ್ಲಿ ಆಕ್ರೋಶ ಹೊರಹಾಕಿದರು.
Last Updated 16 ಜನವರಿ 2021, 12:44 IST
ಸಚಿವ ಸಂಪುಟ ವಿಸ್ತರಣೆ: ಕೊಡಗಿನ ಶಾಸಕರಿಗೆ ಮತ್ತೆ ನಿರಾಸೆ
ಎಂ.ಪಿ.ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯಗೆ ಒಲಿಯದ ಮಂತ್ರಿ ಭಾಗ್ಯ
Last Updated 13 ಜನವರಿ 2021, 19:30 IST
ADVERTISEMENT
<
1
2
3
>
ADVERTISEMENT
ADVERTISEMENT