ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Aravind Kejrival

ADVERTISEMENT

ಸಚಿವ ಕೈಲಾಶ್ ಗೆಹಲೋತ್‌ ರಾಜೀನಾಮೆ ಬೆನ್ನಲ್ಲೇ ಎಎಪಿ ಸೇರಿದ BJP ಮಾಜಿ ಶಾಸಕ

ಬಿಜೆಪಿ ಮುಖಂಡ ಹಾಗೂ ಕಿರಾರಿ ಕ್ಷೇತ್ರದ ಮಾಜಿ ಶಾಸಕ ಅನಿಲ್ ಝಾ ಅವರು ಪಕ್ಷ ತೊರೆದು ಭಾನುವಾರ ಎಎಪಿ ಸೇರಿದ್ದಾರೆ.
Last Updated 17 ನವೆಂಬರ್ 2024, 11:34 IST
ಸಚಿವ ಕೈಲಾಶ್ ಗೆಹಲೋತ್‌ ರಾಜೀನಾಮೆ ಬೆನ್ನಲ್ಲೇ ಎಎಪಿ ಸೇರಿದ BJP ಮಾಜಿ ಶಾಸಕ

ಕೇಜ್ರಿವಾಲ್ ಬಿಡುಗಡೆ: ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ AAP ಕಾರ್ಯಕರ್ತರು

ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿತರಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ಸಿಗುತ್ತಿದ್ದಂತೆ ಎಎಪಿ ಕಚೇರಿ ಎದುರು ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದ್ದಾರೆ.
Last Updated 13 ಸೆಪ್ಟೆಂಬರ್ 2024, 10:36 IST
ಕೇಜ್ರಿವಾಲ್ ಬಿಡುಗಡೆ: ಸಿಹಿ ಹಂಚಿ, ಪಟಾಕಿ ಸಿಡಿಸಿ ಸಂಭ್ರಮಿಸಿದ AAP ಕಾರ್ಯಕರ್ತರು

ಜಾಮೀನು ಅವಧಿ ವಿಸ್ತರಣೆ ಅರ್ಜಿ: ಕೇಜ್ರಿವಾಲ್ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮಧ್ಯಂತರ ಜಾಮೀನಿನ ಅವಧಿಯನ್ನು ಏಳು ದಿನಗಳವರೆಗೆ ವಿಸ್ತರಿಸಬೇಕು ಎಂದು ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಎತ್ತಿಕೊಳ್ಳಲು ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.
Last Updated 29 ಮೇ 2024, 6:49 IST
ಜಾಮೀನು ಅವಧಿ ವಿಸ್ತರಣೆ ಅರ್ಜಿ: ಕೇಜ್ರಿವಾಲ್ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

7 ಶಿಶುಗಳ ಸಾವು | ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಕೇಜ್ರಿವಾಲ್‌

ನವಜಾತ ಶಿಶುಗಳು ಮೃತಪಟ್ಟ ಘಟನೆ ಹೃದಯ ವಿದ್ರಾವಕ ಎಂದು ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ದುಃಖ ವ್ಯಕ್ತಪಡಿಸಿದ್ದಾರೆ
Last Updated 26 ಮೇ 2024, 6:44 IST
7 ಶಿಶುಗಳ ಸಾವು | ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ: ಕೇಜ್ರಿವಾಲ್‌

ದೆಹಲಿ ಅಬಕಾರಿ ನೀತಿ: ಆರೋಪಿಗಳಾಗಿ ಕೇಜ್ರಿವಾಲ್‌, ಎಎಪಿ- ಇ.ಡಿಯಿಂದ ಆರೋಪ ಪಟ್ಟಿ

ದೆಹಲಿ ಅಬಕಾರಿ ನೀತಿಯ ಹಣ ಅಕ್ರಮ ವರ್ಗಾವಣೆ ಪ್ರಕರಣ: ಇ.ಡಿಯಿಂದ ಆರೋಪ ಪಟ್ಟಿ
Last Updated 17 ಮೇ 2024, 20:24 IST
ದೆಹಲಿ ಅಬಕಾರಿ ನೀತಿ: ಆರೋಪಿಗಳಾಗಿ ಕೇಜ್ರಿವಾಲ್‌, ಎಎಪಿ- ಇ.ಡಿಯಿಂದ ಆರೋಪ ಪಟ್ಟಿ

ಸಂಪಾದಕೀಯ | ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಮಹತ್ವದ ಪಾಠ ಹೇಳಿದ ಆದೇಶ

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಯ ಮಹತ್ವವನ್ನು ಕೋರ್ಟ್ ಸರಿಯಾಗಿಯೇ ಗುರುತಿಸಿದೆ
Last Updated 12 ಮೇ 2024, 20:01 IST
ಸಂಪಾದಕೀಯ | ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಮಹತ್ವದ ಪಾಠ ಹೇಳಿದ ಆದೇಶ

ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಕಾಂಗ್ರೆಸ್‌, ಟಿಎಂಸಿ, ಸಿಪಿಐ ಸ್ವಾಗತ

ಲೋಕಸಭಾ ಚುನಾವಣೆಯಲ್ಲಿ ಪ್ರಚಾರ ನಡೆಸಲು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ಜೂನ್ 1ರವರೆಗೆ ಮಧ್ಯಂತರ ಜಾಮೀನು ಮಂಜೂರು ಮಾಡಿದೆ.
Last Updated 10 ಮೇ 2024, 11:17 IST
ಕೇಜ್ರಿವಾಲ್‌ಗೆ ಮಧ್ಯಂತರ ಜಾಮೀನು: ಕಾಂಗ್ರೆಸ್‌, ಟಿಎಂಸಿ, ಸಿಪಿಐ ಸ್ವಾಗತ
ADVERTISEMENT

ಜೈಲಿನಿಂದ ಸರ್ಕಾರ ನಡೆಸಲು ಕೇಜ್ರಿವಾಲ್‌ಗೆ ವ್ಯವಸ್ಥೆ ಕಲ್ಪಿಸಲು ಕೋರಿಕೆ: PIL ವಜಾ

ದೆಹಲಿಯ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರಿಗೆ ಜೈಲಿನಿಂದ ಸರ್ಕಾರ ನಡೆಸಲು ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಎಂಬ ಕೋರಿಕೆ ಇದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದೆಹಲಿ ಹೈಕೋರ್ಟ್‌ ಬುಧವಾರ ವಜಾಗೊಳಿಸಿದೆ. ಅಲ್ಲದೆ, ಈ ಅರ್ಜಿ ಸಲ್ಲಿಸಿದ್ದ ವಕೀಲರೊಬ್ಬರಿಗೆ ₹1 ಲಕ್ಷ ದಂಡ ವಿಧಿಸಿದೆ.
Last Updated 8 ಮೇ 2024, 11:13 IST
ಜೈಲಿನಿಂದ ಸರ್ಕಾರ ನಡೆಸಲು ಕೇಜ್ರಿವಾಲ್‌ಗೆ ವ್ಯವಸ್ಥೆ ಕಲ್ಪಿಸಲು ಕೋರಿಕೆ: PIL ವಜಾ

ಎಎಪಿಯಿಂದ ‘ವಾಕ್ ಫಾರ್ ಕೇಜ್ರಿವಾಲ್’ ವಾಕಥಾನ್‌

ಬಂಧಿತ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬೆಂಬಲಿಸಿ ಆಮ್‌ ಆದ್ಮಿ ಪಕ್ಷದಿಂದ ಇಂದು ‘ವಾಕ್ ಫಾರ್ ಕೇಜ್ರಿವಾಲ್’ ವಾಕಥಾನ್ ನಡೆಯಿತು.
Last Updated 28 ಏಪ್ರಿಲ್ 2024, 4:16 IST
ಎಎಪಿಯಿಂದ ‘ವಾಕ್ ಫಾರ್ ಕೇಜ್ರಿವಾಲ್’ ವಾಕಥಾನ್‌

ಕೇಜ್ರಿವಾಲ್ ಬಂಧನ: ಪ್ರತಿಕ್ರಿಯಿಸಲು ದೆಹಲಿ ಹೈಕೋರ್ಟ್‌ ಬಳಿ ಕಾಲಾವಕಾಶ ಕೋರಿದ ED

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ನಡೆದಿದೆ ಎನ್ನಲಾದ ಹಣದ ಅಕ್ರಮ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಬಂಧನ ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಪ್ರತಿಕ್ರಿಯಿಸಲು ಕಾಲಾವಕಾಶ ನೀಡುವಂತೆ ಜಾರಿ ನಿರ್ದೇಶನಾಲಯವು ದೆಹಲಿ ಹೈಕೋರ್ಟ್ ಅನ್ನು ಕೋರಿದೆ.
Last Updated 27 ಮಾರ್ಚ್ 2024, 13:26 IST
ಕೇಜ್ರಿವಾಲ್ ಬಂಧನ: ಪ್ರತಿಕ್ರಿಯಿಸಲು ದೆಹಲಿ ಹೈಕೋರ್ಟ್‌ ಬಳಿ ಕಾಲಾವಕಾಶ ಕೋರಿದ ED
ADVERTISEMENT
ADVERTISEMENT
ADVERTISEMENT