ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Aravind Kejriwal

ADVERTISEMENT

ದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಸಚಿವ ಕೈಲಾಶ್‌ ಗೆಹಲೋತ್ ರಾಜೀನಾಮೆ

ದಿಢೀರ್ ಬೆಳವಣಿಗೆಯಲ್ಲಿ ದೆಹಲಿಯ ಸಾರಿಗೆ ಮತ್ತು ಪರಿಸರ ಸಚಿವ ಕೈಲಾಶ್ ಗೆಹಲೋತ್ ಅವರು ಇಂದು (ಭಾನುವಾರ) ಆಮ್ ಆದ್ಮಿ ಪಕ್ಷದ (ಎಎಪಿ) ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಜತೆಗೆ, ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರಿಗೂ ಪತ್ರ ಬರೆದಿದ್ದಾರೆ.
Last Updated 17 ನವೆಂಬರ್ 2024, 7:33 IST
ದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಸಚಿವ ಕೈಲಾಶ್‌ ಗೆಹಲೋತ್ ರಾಜೀನಾಮೆ

ದೆಹಲಿ: 2023ರಲ್ಲಿ ಸಾಂಕ್ರಾಮಿಕ ಕಾಯಿಲೆಗಳಿಂದಲೇ ಶೇ 24ರಷ್ಟು ಮಂದಿ ಸಾವು!

2023ರಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ದಾಖಲಾದ ಒಟ್ಟು 89,000 ಸಾವುಗಳ ಪೈಕಿ ಶೇ 24ರಷ್ಟು ಮಂದಿ ಕಾಲರಾ, ಅತಿಸಾರ, ಕ್ಷಯ ಮತ್ತು ಹೆಪಟೈಟಿಸ್ ಬಿ ಮುಂತಾದ ಸಾಂಕ್ರಾಮಿಕ ಕಾಯಿಲೆಗಳಿಂದ ಮೃತಪಟ್ಟಿದ್ದಾರೆ ಎಂದು ದೆಹಲಿ ಸರ್ಕಾರದ ವರದಿ ಹೇಳಿದೆ.
Last Updated 10 ನವೆಂಬರ್ 2024, 6:22 IST
ದೆಹಲಿ: 2023ರಲ್ಲಿ ಸಾಂಕ್ರಾಮಿಕ ಕಾಯಿಲೆಗಳಿಂದಲೇ ಶೇ 24ರಷ್ಟು ಮಂದಿ ಸಾವು!

ಆಯುಷ್ಮಾನ್ ಭಾರತ್ ಯೋಜನೆ ಜಾರಿಗೊಳಿಸದ ಎಎಪಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ BJP

ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ದೆಹಲಿಯಲ್ಲಿ ಜಾರಿಗೊಳಿಸದ ಆಮ್‌ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ವಿರುದ್ಧ ದೆಹಲಿಯ ಬಿಜೆಪಿ ಸಂಸದರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎಂದು ಬಿಜೆಪಿ ದೆಹಲಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.
Last Updated 30 ಅಕ್ಟೋಬರ್ 2024, 11:24 IST
ಆಯುಷ್ಮಾನ್ ಭಾರತ್ ಯೋಜನೆ ಜಾರಿಗೊಳಿಸದ ಎಎಪಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ BJP

ದೆಹಲಿಯ AAP, ಬಂಗಾಳದ TMC ‘ಆಯುಷ್ಮಾನ್ ಭಾರತ’ ಯೋಜನೆ ಜಾರಿಗೆ ಅಡ್ಡಗಾಲು: ಮೋದಿ

ದೆಹಲಿಯ ಆಮ್‌ ಆದ್ಮಿ ಪಕ್ಷ (ಎಎಪಿ) ಹಾಗೂ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸರ್ಕಾರವು ರಾಜಕೀಯ ಕಾರಣಗಳಿಂದಾಗಿ ‘ಆಯುಷ್ಮಾನ್ ಭಾರತ’ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
Last Updated 29 ಅಕ್ಟೋಬರ್ 2024, 10:13 IST
ದೆಹಲಿಯ AAP, ಬಂಗಾಳದ TMC ‘ಆಯುಷ್ಮಾನ್ ಭಾರತ’ ಯೋಜನೆ ಜಾರಿಗೆ ಅಡ್ಡಗಾಲು: ಮೋದಿ

ಮಾನನಷ್ಟ ಮೊಕದ್ದಮೆ: ಕೇಜ್ರಿವಾಲ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಮೋದಿ ಅವರ ಶೈಕ್ಷಣಿಕ ಅರ್ಹತೆಯ ಕುರಿತ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತಮ್ಮ ವಿರುದ್ಧ ನೀಡಲಾದ ಸಮನ್ಸ್ ರದ್ದುಗೊಳಿಸಲು ನಿರಾಕರಿಸಿರುವ ಗುಜರಾತ್ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ.
Last Updated 21 ಅಕ್ಟೋಬರ್ 2024, 9:51 IST
ಮಾನನಷ್ಟ ಮೊಕದ್ದಮೆ: ಕೇಜ್ರಿವಾಲ್ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

RSS ಮಾರ್ಗದರ್ಶನ ಬೇಡವೆಂದ ನಡ್ಡಾ ನಡೆ ಒಪ್ಪುವಿರೇ?: ಭಾಗವತ್‌ಗೆ ಕೇಜ್ರಿವಾಲ್ ಪತ್ರ

ಬಿಜೆಪಿಯ ರಾಜಕೀಯ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯ ವಿಧಾನದ ಕುರಿತ ಐದು ಪ್ರಶ್ನೆಗಳಿಗೆ ಉತ್ತರ ಬಯಸಿ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ ಭಾಗವತ್ ಅವರಿಗೆ ಎಎಪಿ ಮುಖಂಡ ಅರವಿಂದ ಕೇಜ್ರಿವಾಲ್ ಪ್ರತ್ರ ಬರೆದಿದ್ದಾರೆ.
Last Updated 25 ಸೆಪ್ಟೆಂಬರ್ 2024, 9:37 IST
RSS ಮಾರ್ಗದರ್ಶನ ಬೇಡವೆಂದ ನಡ್ಡಾ ನಡೆ ಒಪ್ಪುವಿರೇ?: ಭಾಗವತ್‌ಗೆ ಕೇಜ್ರಿವಾಲ್ ಪತ್ರ

ಕೇಜ್ರಿವಾಲ್‌ ಕುರ್ಚಿಯಲ್ಲಿ ಕೂರದ ಆತಿಶಿ!

ದೆಹಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ; ಮುಖ್ಯಮಂತ್ರಿ ಧೋರಣೆಗೆ ಕಾಂಗ್ರೆಸ್‌, ಬಿಜೆಪಿ ಟೀಕೆ
Last Updated 23 ಸೆಪ್ಟೆಂಬರ್ 2024, 10:59 IST
ಕೇಜ್ರಿವಾಲ್‌ ಕುರ್ಚಿಯಲ್ಲಿ ಕೂರದ ಆತಿಶಿ!
ADVERTISEMENT

ಸಿಎಂ ಹುದ್ದೆಗೆ ರಾಜೀನಾಮೆ | ಭಾವನಾತ್ಮಕ ದಾಳ ಉರುಳಿಸಿದ ಕೇಜ್ರಿವಾಲ್‌: BJP ಟೀಕೆ

ಎಎಪಿ ರಾಷ್ಟ್ರೀಯ ಸಂಚಾಲಕರೂ ಆಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಮುಂದಿನ ಎರಡು ದಿನಗಳಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಘೋಷಿಸುವ ಮೂಲಕ ‘ಭಾವನಾತ್ಮಕ ಮಾತಿನ ದಾಳ ಉರುಳಿಸಿದ್ದಾರೆ’ ಎಂದು ಬಿಜೆಪಿ ಟೀಕಿಸಿದೆ.
Last Updated 15 ಸೆಪ್ಟೆಂಬರ್ 2024, 10:57 IST
ಸಿಎಂ ಹುದ್ದೆಗೆ ರಾಜೀನಾಮೆ | ಭಾವನಾತ್ಮಕ ದಾಳ ಉರುಳಿಸಿದ ಕೇಜ್ರಿವಾಲ್‌: BJP ಟೀಕೆ

ಕೇಜ್ರಿವಾಲ್‌ ರಾಜೀನಾಮೆಗೆ ಆಗ್ರಹಿಸುತ್ತಿರುವ ಅಮಿತ್‌ ಶಾ ರಾಜೀನಾಮೆ ನೀಡಲಿ: ಎಎಪಿ

‘ಅರವಿಂದ ಕೇಜ್ರಿವಾಲ್‌ ಅವರನ್ನು ‘ಸುಳ್ಳು’ ಪ್ರಕರಣವೊಂದರಲ್ಲಿ ಸಿಲುಕಿಸಿ ಜೈಲಿಗೆ ಅಟ್ಟಿ, ಈಗ ಅವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಅಮಿತ್‌ ಶಾ ಅವರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಮ್‌ ಆದ್ಮಿ ಪಕ್ಷದ (ಎಎಪಿ) ಸಂಸದ ಸಂಜಯ್‌ ಸಿಂಗ್‌ ಅವರು ಗುಡುಗಿದರು.
Last Updated 14 ಸೆಪ್ಟೆಂಬರ್ 2024, 13:22 IST
ಕೇಜ್ರಿವಾಲ್‌ ರಾಜೀನಾಮೆಗೆ ಆಗ್ರಹಿಸುತ್ತಿರುವ ಅಮಿತ್‌ ಶಾ ರಾಜೀನಾಮೆ ನೀಡಲಿ: ಎಎಪಿ

ಕೇಜ್ರಿವಾಲ್ ನಿವಾಸದ ಹೊರಗೆ ಪಟಾಕಿ ಸಿಡಿಸಿ ಸಂಭ್ರಮ: ಅಪರಿಚಿತರ ವಿರುದ್ಧ ಎಫ್ಐಆರ್

ಜೈಲಿನಿಂದ ಬಿಡುಗಡೆಗೊಂಡ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಸ್ವಾಗತಿಸಲು ಉತ್ತರ ದೆಹಲಿಯ ಸಿವಿಲ್ ಲೈನ್ಸ್‌ನಲ್ಲಿರುವ ಅವರ ನಿವಾಸದ ಹೊರಗೆ ಪಟಾಕಿ ಸಿಡಿಸಿದ್ದಕ್ಕಾಗಿ ಅಪರಿಚಿತ ವ್ಯಕ್ತಿಗಳ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
Last Updated 14 ಸೆಪ್ಟೆಂಬರ್ 2024, 12:59 IST
ಕೇಜ್ರಿವಾಲ್ ನಿವಾಸದ ಹೊರಗೆ ಪಟಾಕಿ ಸಿಡಿಸಿ ಸಂಭ್ರಮ: ಅಪರಿಚಿತರ ವಿರುದ್ಧ ಎಫ್ಐಆರ್
ADVERTISEMENT
ADVERTISEMENT
ADVERTISEMENT