ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Arif Mohammed Khan

ADVERTISEMENT

ಕೇರಳದಲ್ಲಿ ಫೋನ್ ಕದ್ದಾಲಿಕೆ: ವರದಿ ಕೇಳಿದ ರಾಜ್ಯಪಾಲ

ಫೋನ್ ಕದ್ದಾಲಿಕೆಯ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಿ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಪತ್ರ ಬರೆದಿದ್ದಾರೆ.
Last Updated 11 ಸೆಪ್ಟೆಂಬರ್ 2024, 15:24 IST
ಕೇರಳದಲ್ಲಿ ಫೋನ್ ಕದ್ದಾಲಿಕೆ: ವರದಿ ಕೇಳಿದ ರಾಜ್ಯಪಾಲ

Kuwait Fire: ಕುವೈತ್‌ ತೆರಳಲು ಕೇಂದ್ರದಿಂದ ಅನುಮತಿ ನಿರಾಕರಣೆ: ಕೇರಳ ಸಿಎಂ ಆರೋಪ

ದುರಂತದ ಬೆನ್ನಲ್ಲೇ ಸಮನ್ವಯ ಸಾಧಿಸಲು ಕುವೈತ್‌ಗೆ ತೆರಳಲು ಯೋಜಿಸಿದ್ದ ಕೇರಳದ ಸಚಿವೆ ವೀಣಾ ಜಾರ್ಜ್ ಅವರಿಗೆ ಕೇಂದ್ರ ಸರ್ಕಾರ ಅನುಮತಿ ನಿರಾಕರಿಸಿತ್ತು ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಆರೋಪಿಸಿದ್ದಾರೆ.
Last Updated 14 ಜೂನ್ 2024, 10:51 IST
Kuwait Fire: ಕುವೈತ್‌ ತೆರಳಲು ಕೇಂದ್ರದಿಂದ ಅನುಮತಿ ನಿರಾಕರಣೆ: ಕೇರಳ ಸಿಎಂ ಆರೋಪ

ರಾಜ್ಯಪಾಲ ಆರಿಫ್‌ರಿಂದ ವಿವಿಗಳ ಕೇಸರಿಕರಣ: ಕೇರಳ ಉನ್ನತ ಶಿಕ್ಷಣ ಸಚಿವೆ ಬಿಂದು

ರಾಜ್ಯದ ವಿಶ್ವವಿದ್ಯಾಲಯಗಳ ಕುಲಾಧಿಪತಿಯೂ ಆಗಿರುವ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರು ಕೇರಳದ ವಿಶ್ವವಿದ್ಯಾಲಯಗಳನ್ನು ಕೇಸರಿಕರಣಗೊಳಿಸಲು ದೊಡ್ಡ ಮಟ್ಟದಲ್ಲಿ ಪ್ರಯತ್ನ ಮಾಡುತ್ತಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವೆ ಆರ್‌. ಬಿಂದು ಅವರು ಗುರುವಾರ ಆರೋಪಿಸಿದ್ದಾರೆ.
Last Updated 23 ಮೇ 2024, 14:15 IST
ರಾಜ್ಯಪಾಲ ಆರಿಫ್‌ರಿಂದ ವಿವಿಗಳ ಕೇಸರಿಕರಣ: ಕೇರಳ ಉನ್ನತ ಶಿಕ್ಷಣ ಸಚಿವೆ ಬಿಂದು

ವಿದ್ಯಾರ್ಥಿ ಸಾವು: ಪಶುವೈದ್ಯಕೀಯ VV ಕುಲಪತಿಯನ್ನು ಅಮಾನತು ಮಾಡಿದ ಕೇರಳ ರಾಜ್ಯಪಾಲ

ವಿದ್ಯಾರ್ಥಿಯೊಬ್ಬರ ಸಾವಿನ ಪ್ರಕರಣ ಸಂಬಂಧ ವಯನಾಡಿನ ‘ಕೇರಳ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನ ವಿಶ್ವವಿದ್ಯಾಲಯ’ದ ಕುಲಪತಿಯನ್ನು ರಾಜ್ಯದ ವಿಶ್ವವಿದ್ಯಾಲಯಗಳ ಕುಲಾಧಿಪತಿಗಳೂ ಆಗಿರುವ ರಾಜ್ಯಪಾಲ ಆರೀಫ್ ಮೊಹಮ್ಮದ್‌ ಖಾನ್ ಅವರು ಅಮಾನತುಗೊಳಿಸಿದ್ದಾರೆ.
Last Updated 2 ಮಾರ್ಚ್ 2024, 10:21 IST
ವಿದ್ಯಾರ್ಥಿ ಸಾವು: ಪಶುವೈದ್ಯಕೀಯ VV ಕುಲಪತಿಯನ್ನು ಅಮಾನತು ಮಾಡಿದ ಕೇರಳ ರಾಜ್ಯಪಾಲ

ಕೇರಳ | ಗವರ್ನರ್ ವಿರುದ್ಧ ಕಪ್ಪು ಬಾವುಟ ಪ್ರದರ್ಶನ; 12 SFI ಕಾರ್ಯಕರ್ತರ ಬಂಧನ

ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದ ಆರೋಪದಡಿಯಲ್ಲಿ ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿ ಘಟಕವಾಗಿರುವ ಭಾರತೀಯ ವಿದ್ಯಾರ್ಥಿ ಒಕ್ಕೂಟದ (ಎಫ್‌ಎಫ್‌ಐ) ಕನಿಷ್ಠ 12 ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
Last Updated 20 ಫೆಬ್ರುವರಿ 2024, 14:14 IST
ಕೇರಳ | ಗವರ್ನರ್ ವಿರುದ್ಧ ಕಪ್ಪು ಬಾವುಟ ಪ್ರದರ್ಶನ; 12 SFI ಕಾರ್ಯಕರ್ತರ ಬಂಧನ

ಕೇರಳ ರಾಜ್ಯಪಾಲರಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ: ಸಿಪಿಎಂ

ಎಸ್‌ಎಫ್‌ಐ ನಡೆಸುತ್ತಿದ್ದ ಪ್ರತಿಭಟನೆ ವಿರೋಧಿಸಿ ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಅವರು ರಸ್ತೆ ಬದಿ ಕುಳಿತ ಪ್ರಸಂಗವನ್ನು ‘ಪ್ರಜಾಪ್ರಭುತ್ವಕ್ಕೆ ಧಕ್ಕೆ ತಂದ ಘಟನೆ’ ಎಂದು ರಾಜ್ಯದ ಆಡಳಿತಾರೂಢ ಸಿಪಿಎಂ ಸೋಮವಾರ ಕರೆದಿದೆ.
Last Updated 29 ಜನವರಿ 2024, 14:11 IST
ಕೇರಳ ರಾಜ್ಯಪಾಲರಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ: ಸಿಪಿಎಂ

SFI ಕಾರ್ಯಕರ್ತರ ಬಂಧನಕ್ಕೆ ಒತ್ತಾಯಸಿ ಧರಣಿ ಕುಳಿತ ಕೇರಳ ರಾಜ್ಯಪಾಲ

ಕೇರಳದ ಕೊಲ್ಲಂ ಜಿಲ್ಲೆಯ ನಿಲಮೇಲ್‌ನಲ್ಲಿ ಶನಿವಾರ ನಾಟಕೀಯ ಬೆಳವಣಿಗೆಗಳು ನಡೆದವು. ಎಸ್‌ಎಫ್‌ಐ ಕಾರ್ಯಕರ್ತರ ಪ್ರತಿಭಟನೆಗೆ ಗುರಿಯಾದ ರಾಜ್ಯದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ತಮ್ಮ ಕಾರಿನಿಂದ ಇಳಿದು, ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ವಿರುದ್ಧ ಆಕ್ರೋಶ...
Last Updated 27 ಜನವರಿ 2024, 7:21 IST
SFI ಕಾರ್ಯಕರ್ತರ ಬಂಧನಕ್ಕೆ ಒತ್ತಾಯಸಿ ಧರಣಿ ಕುಳಿತ ಕೇರಳ ರಾಜ್ಯಪಾಲ
ADVERTISEMENT

ಕೇರಳ | ತಮ್ಮ ವಿರುದ್ಧದ SFI ಪ್ರತಿಭಟನೆ ಹಿಂದೆ ಮುಖ್ಯಮಂತ್ರಿ ಕೈವಾಡ: ರಾಜ್ಯಪಾಲ

‘ಕಣ್ಣೂರಿನಲ್ಲಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ ಸ್ಟೂಡೆಂಟ್ ಫೆಡರೇಷನ್‌ ಆಫ್ ಇಂಡಿಯಾ ಒಕ್ಕೂಟದ ಸದಸ್ಯರು ತಮ್ಮ ಪ್ರತಿಕೃತಿಯನ್ನು ರಾಜಾರೋಷವಾಗಿ ದಹಿಸಿದ್ದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಬೆಂಬಲದಿಂದಲೇ’ ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್‌ ಖಾನ್ ಆರೋಪಿಸಿದ್ದಾರೆ.
Last Updated 2 ಜನವರಿ 2024, 9:45 IST
ಕೇರಳ | ತಮ್ಮ ವಿರುದ್ಧದ SFI ಪ್ರತಿಭಟನೆ ಹಿಂದೆ ಮುಖ್ಯಮಂತ್ರಿ ಕೈವಾಡ: ರಾಜ್ಯಪಾಲ

ಕೇರಳ ಗವರ್ನರ್ ವಾಹನದ ಮೇಲೆ ದಾಳಿ; ಸಿಪಿಎಂ ಸರ್ಕಾರದ ವಿರುದ್ಧ ತರೂರ್ ವಾಗ್ದಾಳಿ

ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರ ವಾಹನದ ಮೇಲೆ ದಾಳಿ ಯತ್ನಕ್ಕೆ ಸಂಬಂಧಿಸಿದಂತೆ ಸಿಪಿಎಂ ಸರ್ಕಾರದ ವಿರುದ್ಧ ಕಾಂಗ್ರೆಸ್ ಸಂಸದ ಶಶಿ ತರೂರ್ ವಾಗ್ದಾಳಿ ನಡೆಸಿದ್ದಾರೆ.
Last Updated 12 ಡಿಸೆಂಬರ್ 2023, 10:36 IST
ಕೇರಳ ಗವರ್ನರ್ ವಾಹನದ ಮೇಲೆ ದಾಳಿ; ಸಿಪಿಎಂ ಸರ್ಕಾರದ ವಿರುದ್ಧ ತರೂರ್ ವಾಗ್ದಾಳಿ

ನನ್ನ ಮೇಲಿನ ಹಲ್ಲೆಗೆ ಸಿಎಂ ಪಿಣರಾಯಿ ವಿಜಯನ್ ಪಿತೂರಿ: ಕೇರಳ ರಾಜ್ಯಪಾಲ ಆರೋಪ

'ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ನನ್ನ ಮೇಲಿನ ಹಲ್ಲೆಗೆ ಪಿತೂರಿ ನಡೆಸಿದ್ದಾರೆ' ಎಂದು ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಆರೋಪಿಸಿದ್ದಾರೆ.
Last Updated 12 ಡಿಸೆಂಬರ್ 2023, 5:51 IST
ನನ್ನ ಮೇಲಿನ ಹಲ್ಲೆಗೆ ಸಿಎಂ ಪಿಣರಾಯಿ ವಿಜಯನ್ ಪಿತೂರಿ: ಕೇರಳ ರಾಜ್ಯಪಾಲ ಆರೋಪ
ADVERTISEMENT
ADVERTISEMENT
ADVERTISEMENT