ಶನಿವಾರ, 23 ನವೆಂಬರ್ 2024
×
ADVERTISEMENT
ಈ ಕ್ಷಣ :

Armed Forces (Special Powers) Act

ADVERTISEMENT

ಈಶಾನ್ಯದಲ್ಲಿ ಆಫ್‌ಸ್ಪ ಅಡಿಯಲ್ಲಿರುವ 'ಪ್ರಕ್ಷುಬ್ಧ' ಪ್ರದೇಶಗಳು ಕಡಿತ: ಅಮಿತ್‌ ಶಾ

ನವದೆಹಲಿ: ದೇಶದ ಈಶಾನ್ಯ ಭಾಗದ ರಾಜ್ಯಗಳಲ್ಲಿ ಸಶಸ್ತ್ರ ಪಡೆಗಳ ವಿಶೇಷ ಅಧಿಕಾರ ಕಾಯ್ದೆಗೆ (ಆಫ್‌ಸ್ಪ) ಒಳಪಡುವ ಪ್ರದೇಶವನ್ನು ಕೇಂದ್ರ ಸರ್ಕಾರವು ಗುರುವಾರ ಕಡಿಮೆ ಮಾಡಿದೆ. ನಾಗಾಲ್ಯಾಂಡ್‌, ಅಸ್ಸಾಂ ಹಾಗೂ ಮಣಿಪುರದಲ್ಲಿ ಹಲವು ವರ್ಷಗಳ ಬಳಿಕ ಆಫ್‌ಸ್ಪ ನಿಯಂತ್ರಿತ ಪ್ರದೇಶವು ಕಡಿತಗೊಂಡಿರುವ ಬಗ್ಗೆ ಗೃಹ ಸಚಿವ ಅಮಿತ್‌ ಶಾ ಟ್ವೀಟಿಸಿದ್ದಾರೆ.
Last Updated 31 ಮಾರ್ಚ್ 2022, 10:21 IST
ಈಶಾನ್ಯದಲ್ಲಿ ಆಫ್‌ಸ್ಪ ಅಡಿಯಲ್ಲಿರುವ 'ಪ್ರಕ್ಷುಬ್ಧ' ಪ್ರದೇಶಗಳು ಕಡಿತ: ಅಮಿತ್‌ ಶಾ

29ವರ್ಷಗಳ ಬಳಿಕ ಅಸ್ಸಾಂನಲ್ಲಿ ರದ್ದಾಗಲಿದೆ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ

ಅಸ್ಸಾಂನಲ್ಲಿ ಜಾರಿಯಲ್ಲಿರುವ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ (ಎಎಫ್ಎಸ್‌ಪಿಎ) 29 ವರ್ಷಗಳ ನಂತರ ಆಗಸ್ಟ್‌ನಲ್ಲಿ ರದ್ದುಗೊಳಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ.
Last Updated 17 ಮೇ 2019, 12:25 IST
29ವರ್ಷಗಳ ಬಳಿಕ ಅಸ್ಸಾಂನಲ್ಲಿ ರದ್ದಾಗಲಿದೆ ಸಶಸ್ತ್ರ ಪಡೆಗಳ ವಿಶೇಷಾಧಿಕಾರ ಕಾಯ್ದೆ
ADVERTISEMENT
ADVERTISEMENT
ADVERTISEMENT
ADVERTISEMENT