ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Article370

ADVERTISEMENT

J&K : ಟ್ರಾಫಿಕ್‌ನಲ್ಲಿ ಗ್ರೀನ್ ಕಾರಿಡಾರ್ ಬೇಡ ಎಂದು ಡಿಜಿಗೆ ತಿಳಿಸಿದ CM ಒಮರ್

ಸಾರ್ವಜನಿಕರಿಗೆ ಅನಗತ್ಯ ಕಿರಿಕಿರಿ ಉಂಟಾಗದಂತೆ ಟ್ರಾಫಿಕ್‌ನಲ್ಲಿ ಮುಖ್ಯಮಂತ್ರಿಗೆ ನೀಡುವ ಗ್ರೀನ್ ಕಾರಿಡಾರ್‌ ಸೌಕರ್ಯವನ್ನು ತೆಗೆದುಹಾಕುವಂತೆ ಜಮ್ಮು ಮತ್ತು ಕಾಶ್ಮೀರದ ನೂತನ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ನಿರ್ದೇಶಿಸಿದ್ದಾರೆ.
Last Updated 16 ಅಕ್ಟೋಬರ್ 2024, 14:13 IST
J&K : ಟ್ರಾಫಿಕ್‌ನಲ್ಲಿ ಗ್ರೀನ್ ಕಾರಿಡಾರ್ ಬೇಡ ಎಂದು ಡಿಜಿಗೆ ತಿಳಿಸಿದ CM ಒಮರ್

ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಕೇಂದ್ರ ಸಚಿವ ಕಿಶನ್ ರೆಡ್ಡಿ ಹೇಳಿದ್ದೇನು?

ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸುವ ಬೇಡಿಕೆಗೆ ಕೇಂದ್ರ ಸರ್ಕಾರವು ಸೂಕ್ತ ಸಮಯದಲ್ಲಿ ಪ್ರತಿಕ್ರಿಯೆ ನೀಡಲಿದೆ ಎಂದು ಕೇಂದ್ರ ಸಚಿವ ಜಿ. ಕಿಶನ್ ರೆಡ್ಡಿ ಶುಕ್ರವಾರ ಹೇಳಿದ್ದಾರೆ.
Last Updated 11 ಅಕ್ಟೋಬರ್ 2024, 15:30 IST
ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಕೇಂದ್ರ ಸಚಿವ ಕಿಶನ್ ರೆಡ್ಡಿ ಹೇಳಿದ್ದೇನು?

ವಿಶೇಷ ಸ್ಥಾನ ರದ್ಧತಿಗೆ 5 ವರ್ಷ: ಜಮ್ಮು ಕಾಶ್ಮೀರದಾದ್ಯಂತ ಬಿಗಿ ಭದ್ರತೆ

ಸಂವಿಧಾನದ 370ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನ ರದ್ದು ಮಾಡಿ ಇಂದಿಗೆ (ಆಗಸ್ಟ್ 5) ಐದು ವರ್ಷಾಗಿದ್ದು, ಜಮ್ಮು ಮತ್ತು ಕಾಶ್ಮೀರದಾದ್ಯಂತ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
Last Updated 5 ಆಗಸ್ಟ್ 2024, 6:31 IST
ವಿಶೇಷ ಸ್ಥಾನ ರದ್ಧತಿಗೆ 5 ವರ್ಷ: ಜಮ್ಮು ಕಾಶ್ಮೀರದಾದ್ಯಂತ ಬಿಗಿ ಭದ್ರತೆ

ಜಮ್ಮು ಮತ್ತು ಕಾಶ್ಮೀರ 2024–25ನೇ ಸಾಲಿನ ಬಜೆಟ್‌ಗೆ ಲೋಕಸಭೆ ಅನುಮೋದನೆ

ಜಮ್ಮು ಮತ್ತು ಕಾಶ್ಮೀರಕ್ಕೆ 2024–25ನೇ ಸಾಲಿನ ಬಜೆಟ್‌ಗೆ ಲೋಕಸಭೆಯಲ್ಲಿ ಮಂಗಳವಾರ ಅನುಮೋದನೆ ದೊರೆತಿದೆ.
Last Updated 30 ಜುಲೈ 2024, 14:53 IST
ಜಮ್ಮು ಮತ್ತು ಕಾಶ್ಮೀರ 2024–25ನೇ ಸಾಲಿನ ಬಜೆಟ್‌ಗೆ ಲೋಕಸಭೆ ಅನುಮೋದನೆ

J&K: 370 ರದ್ದತಿ ಸಂತಸ ತಂದಿದ್ದರೆ ಕಾಶ್ಮೀರದ ಜನ BJPಗೆ ಮತ ಹಾಕುತ್ತಾರೆ: ಒಮರ್

‘ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ಇದ್ದ ವಿಶೇಷ ಸ್ಥಾನಮಾನ ಹಿಂಪಡೆದ ಕೇಂದ್ರ ಸರ್ಕಾರದ ಕ್ರಮದಿಂದ ಈ ಭಾಗದ ಜನರು ಸಂತಸಗೊಂಡಿದ್ದರೆ ಅವರು ಬಿಜೆಪಿಗೆ ಮತ ಹಾಕಬೇಕು’ ಎಂದು ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷದ ಮುಖಂಡ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
Last Updated 4 ಏಪ್ರಿಲ್ 2024, 12:29 IST
J&K: 370 ರದ್ದತಿ ಸಂತಸ ತಂದಿದ್ದರೆ ಕಾಶ್ಮೀರದ ಜನ BJPಗೆ ಮತ ಹಾಕುತ್ತಾರೆ: ಒಮರ್

ವಿಕಸಿತ ಭಾರತದ ಅಭಿವೃದ್ಧಿಗೆ ಸಲಹೆ ಆಹ್ವಾನ: ನಾಗರಿಕರಿಗೆ PM ಮೋದಿ ಬಹಿರಂಗ ಪತ್ರ

ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೇಶದ ನಾಗರಿಕರಿಗೆ ಬಹಿರಂಗ ಪತ್ರ ಬರೆದಿದ್ದು, ಕೇಂದ್ರ ಸರ್ಕಾರದ ಅಭಿವೃದ್ಧಿ ಹೊಂದಿದ ಭಾರತ (ವಿಕಸಿತ ಭಾರತ್) ನಿರ್ಮಾಣಕ್ಕಾಗಿ ಸಲಹೆಗಳನ್ನು ಸಲ್ಲಿಸಲು ಮನವಿ ಮಾಡಿಕೊಂಡಿದ್ದಾರೆ.
Last Updated 16 ಮಾರ್ಚ್ 2024, 14:54 IST
ವಿಕಸಿತ ಭಾರತದ ಅಭಿವೃದ್ಧಿಗೆ ಸಲಹೆ ಆಹ್ವಾನ: ನಾಗರಿಕರಿಗೆ PM ಮೋದಿ ಬಹಿರಂಗ ಪತ್ರ

ಟಿಎಂಸಿ, ಕಾಂಗ್ರೆಸ್‌ ನಾಯಕರಿಗೆ ಅಮಿತ್ ಶಾ ತಿರುಗೇಟು

ಕೋಮುವಾದಿ, ಪಿಒಕೆ ಹಿಂಪಡೆಯಿರಿ ಎಂದು ಕುಟುಕಿದ ನಾಯಕರು
Last Updated 12 ಡಿಸೆಂಬರ್ 2023, 16:16 IST
ಟಿಎಂಸಿ, ಕಾಂಗ್ರೆಸ್‌ ನಾಯಕರಿಗೆ ಅಮಿತ್ ಶಾ ತಿರುಗೇಟು
ADVERTISEMENT

Article 370 Verdict | ಜಮ್ಮು ಕಾಶ್ಮೀರ ನರಕಕ್ಕೆ ಹೋಗಲಿ: ಫಾರೂಕ್ ಅಬ್ದುಲ್ಲಾ

‘ಜಮ್ಮು ಕಾಶ್ಮೀರ ನರಕಕ್ಕೆ ಹೋಗಲಿ. ಅವರು (ಕೇಂದ್ರ ಸರ್ಕಾರ) ಜನರಿಗೆ ಮೋಸ ಮಾಡಿದರು. ಅವರು ಜನರ ಹೃದಯ ಗೆಲ್ಲುವುದಾಗಿ ಹೇಳಿದ್ದಾರೆ. ಆದರೆ ಜನರನ್ನು ದೂರ ಮಾಡುವ ಈ ಥರದ ಕೆಲಸ ಮಾಡಿದರೆ ಅವರ ಮನ ಗೆಲ್ಲುವುದಾದರೂ ಹೇಗೆ? ಎಂದು ಅವರು ಪ್ರಶ್ನಿಸಿದ್ದಾರೆ.
Last Updated 12 ಡಿಸೆಂಬರ್ 2023, 13:12 IST
Article 370 Verdict | ಜಮ್ಮು ಕಾಶ್ಮೀರ ನರಕಕ್ಕೆ ಹೋಗಲಿ: ಫಾರೂಕ್ ಅಬ್ದುಲ್ಲಾ

ಏಕ್ ಭಾರತ್, ಶ್ರೇಷ್ಠ್ ಭಾರತ್‌ ಕಲ್ಪನೆಗೆ ಸುಪ್ರೀಂ ತೀರ್ಪು ಬಲ: ಯೋಗಿ ಆದಿತ್ಯನಾಥ್

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದು ಮಾಡಿದ ಕೇಂದ್ರದ ಕ್ರಮವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್‌ ತೀರ್ಪನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸ್ವಾಗತಿಸಿದ್ದಾರೆ.
Last Updated 11 ಡಿಸೆಂಬರ್ 2023, 9:56 IST
ಏಕ್ ಭಾರತ್, ಶ್ರೇಷ್ಠ್ ಭಾರತ್‌ ಕಲ್ಪನೆಗೆ ಸುಪ್ರೀಂ ತೀರ್ಪು ಬಲ: ಯೋಗಿ ಆದಿತ್ಯನಾಥ್

ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದು ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದಿದೆ.ಸಂವಿಧಾನದ 370 ನೇ ವಿಧಿಯನ್ನು ರದ್ದುಗೊಳಿಸಲು ರಾಷ್ಟ್ರಪತಿಯವರು ಸಾಂವಿಧಾನಿಕ ಆದೇಶ ಹೊರಡಿಸುವ ಅಧಿಕಾರ ಹೊಂದಿದ್ದಾರೆ'
Last Updated 11 ಡಿಸೆಂಬರ್ 2023, 7:55 IST
ಆರ್ಟಿಕಲ್ 370 ವಿಶೇಷ ಸ್ಥಾನಮಾನ ರದ್ದು ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್
ADVERTISEMENT
ADVERTISEMENT
ADVERTISEMENT