ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Arvind Kejriwal

ADVERTISEMENT

ಕೇಜ್ರಿವಾಲ್‌ ವಿರುದ್ಧದ ವಿಚಾರಣೆ ತಡೆಗೆ ಹೈಕೋರ್ಟ್‌ ನಿರಾಕರಣೆ

ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದ ಆರೋಪ ಹೊತ್ತ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ವಿರುದ್ಧದ ವಿಚಾರಣೆ ತಡೆಗೆ ದೆಹಲಿ ಹೈಕೋರ್ಟ್‌ ನಿರಾಕರಿಸಿದೆ.
Last Updated 21 ನವೆಂಬರ್ 2024, 16:05 IST
ಕೇಜ್ರಿವಾಲ್‌ ವಿರುದ್ಧದ ವಿಚಾರಣೆ ತಡೆಗೆ ಹೈಕೋರ್ಟ್‌ ನಿರಾಕರಣೆ

CM ಬಂಗಲೆಯಲ್ಲಿ ದುಬಾರಿ ವಸ್ತು ಬಳಕೆ: ಕೇಜ್ರಿವಾಲ್‌ ವಿರುದ್ಧ ಬಿಜೆಪಿ ಪ್ರತಿಭಟನೆ

ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರು ಎಎಪಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ ವಿರುದ್ಧ ಗುರುವಾರ ಪ್ರತಿಭಟನೆ ನಡೆಸಿದ್ದಾರೆ.
Last Updated 21 ನವೆಂಬರ್ 2024, 14:00 IST
CM ಬಂಗಲೆಯಲ್ಲಿ ದುಬಾರಿ ವಸ್ತು ಬಳಕೆ: ಕೇಜ್ರಿವಾಲ್‌ ವಿರುದ್ಧ ಬಿಜೆಪಿ ಪ್ರತಿಭಟನೆ

Delhi Assembly Polls 2025: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಎಪಿ

2025ರ ಫೆಬ್ರುವರಿಯಲ್ಲಿ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಆಮ್‌ ಆದ್ಮಿ ಪಕ್ಷ ತನ್ನ 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.
Last Updated 21 ನವೆಂಬರ್ 2024, 9:28 IST
Delhi Assembly Polls 2025: 11 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಎಪಿ

ದೆಹಲಿ ಚುನಾವಣೆ– ಮಹಾಭಾರತದ ಧರ್ಮಯುದ್ಧವಿದ್ದಂತೆ: ಅರವಿಂದ ಕೇಜ್ರಿವಾಲ್‌

ಆಪ್‌ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಹೇಳಿಕೆ
Last Updated 17 ನವೆಂಬರ್ 2024, 15:37 IST
ದೆಹಲಿ ಚುನಾವಣೆ– ಮಹಾಭಾರತದ ಧರ್ಮಯುದ್ಧವಿದ್ದಂತೆ: ಅರವಿಂದ ಕೇಜ್ರಿವಾಲ್‌

ಕೇಜ್ರಿವಾಲ್ ಅರ್ಜಿ: ಇ.ಡಿ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್‌

ಜಾರಿ ನಿರ್ದೇಶನಾಲಯವು (ಇ.ಡಿ) ತಮಗೆ ನೀಡಿರುವ ಸಮನ್ಸ್ ಪ್ರಶ್ನಿಸಿ ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಯ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಇ.ಡಿ. ಅಧಿಕಾರಿಗಳಿಗೆ ದೆಹಲಿ ಹೈಕೋರ್ಟ್‌ ಮಂಗಳವಾರ ಸೂಚಿಸಿದೆ.
Last Updated 12 ನವೆಂಬರ್ 2024, 14:09 IST
ಕೇಜ್ರಿವಾಲ್ ಅರ್ಜಿ: ಇ.ಡಿ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್‌

ಮತ್ತೆ ಅಧಿಕಾರಕ್ಕೆ ಬಂದ್ರೆ ನೀರು, ವಿದ್ಯುತ್ ಬಿಲ್ ಮನ್ನಾ ಮಾಡ್ತೀವಿ: ಕೇಜ್ರಿವಾಲ್

‘ಮುಂದಿನ ವರ್ಷ ನಡೆಯಲಿರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಜನರಿಗೆ ವಿಧಿಸಿರುವ ಹೆಚ್ಚುವರಿ ನೀರಿನ ಬಿಲ್‌ ಮತ್ತು ವಿದ್ಯುತ್ ಬಿಲ್ ಅನ್ನು ಸಂಪೂರ್ಣ ಮನ್ನಾ ಮಾಡುತ್ತೇವೆ’ ಎಂದು ಮಾಜಿ ಮುಖ್ಯಮಂತ್ರಿ, ಎಎಪಿ ನಾಯಕ ಅರವಿಂದ ಕೇಜ್ರಿವಾಲ್ ಭರವಸೆ ನೀಡಿದ್ದಾರೆ.
Last Updated 2 ನವೆಂಬರ್ 2024, 14:57 IST
ಮತ್ತೆ ಅಧಿಕಾರಕ್ಕೆ ಬಂದ್ರೆ ನೀರು, ವಿದ್ಯುತ್ ಬಿಲ್ ಮನ್ನಾ ಮಾಡ್ತೀವಿ: ಕೇಜ್ರಿವಾಲ್

ದೆಹಲಿ | ಪಟಾಕಿ ನಿಷೇಧಕ್ಕೆ ಹಿಂದೂ-ಮುಸ್ಲಿಂ ಧೋರಣೆಯಿಲ್ಲ: ಕೇಜ್ರಿವಾಲ್

ರಾಷ್ಟ್ರ ರಾಜಧಾನಿಯಲ್ಲಿ ಪಟಾಕಿ ನಿಷೇಧವನ್ನು ಸಮರ್ಥಿಸಿಕೊಂಡಿರುವ ಮಾಜಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ (ಎಎಪಿ) ಸಂಚಾಲಕ ಅರವಿಂದ ಕೇಜ್ರಿವಾಲ್, ಮಾಲಿನ್ಯದಿಂದ ಜನರನ್ನು ರಕ್ಷಿಸಲು ಇದು ಅವಶ್ಯಕವಾಗಿದ್ದು, ಹಿಂದೂ-ಮುಸ್ಲಿಂ ಧೋರಣೆಯಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
Last Updated 30 ಅಕ್ಟೋಬರ್ 2024, 11:22 IST
ದೆಹಲಿ | ಪಟಾಕಿ ನಿಷೇಧಕ್ಕೆ ಹಿಂದೂ-ಮುಸ್ಲಿಂ ಧೋರಣೆಯಿಲ್ಲ: ಕೇಜ್ರಿವಾಲ್
ADVERTISEMENT

ದೆಹಲಿಯಲ್ಲಿ AAP ಸರ್ಕಾರ 10 ವರ್ಷ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದೆ: ಕೇಜ್ರಿವಾಲ್

ಕಳೆದ 10 ವರ್ಷಗಳಲ್ಲಿ ಎಎ‍ಪಿ ಸರ್ಕಾರ ದೆಹಲಿ ಜನರಿಗೆ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದೆ. ದೇಶದಲ್ಲಿ ಇತರೆ ರಾಜ್ಯಗಳು ಮಾಡದ ಬಹಳಷ್ಟು ಕೆಲಸಗಳನ್ನು ಪಕ್ಷ ಮಾಡಿದೆ ಎಂದು ಎಎಪಿ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್‌ ಹೇಳಿದ್ದಾರೆ.
Last Updated 27 ಅಕ್ಟೋಬರ್ 2024, 14:31 IST
ದೆಹಲಿಯಲ್ಲಿ AAP ಸರ್ಕಾರ 10 ವರ್ಷ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿದೆ: ಕೇಜ್ರಿವಾಲ್

ಕೇಜ್ರಿವಾಲ್ ಹತ್ಯೆಗೆ ದೊಡ್ಡ ಸಂಚು: ಎಎಪಿ ಆರೋಪ

ಆಮ್‌ ಆದ್ಮಿ ಪಕ್ಷದ ಸಂಚಾಲಕ, ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಹತ್ಯೆಗೆ ದೊಡ್ಡ ಸಂಚು ನಡೆಯುತ್ತಿದೆ ಎಂದು ಆರೋಪಿಸಿರುವ ಎಎಪಿ, ಕೇಜ್ರಿವಾಲ್ ಅವರಿಗೆ ಏನಾದರೂ ಸಂಭವಿಸಿದರೆ ಅದಕ್ಕೆ ಬಿಜೆಪಿಯೇ ಹೊಣೆ ಎಂದಿದೆ.
Last Updated 26 ಅಕ್ಟೋಬರ್ 2024, 11:06 IST
ಕೇಜ್ರಿವಾಲ್ ಹತ್ಯೆಗೆ ದೊಡ್ಡ ಸಂಚು: ಎಎಪಿ ಆರೋಪ

ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ: 'INDIA' ಪರ ಪ್ರಚಾರ ನಡೆಸಲಿರುವ ಕೇಜ್ರಿವಾಲ್

ಮಹಾರಾಷ್ಟ್ರ ಮತ್ತು ಜಾರ್ಖಂಡ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಇಂಡಿಯಾ ಮೈತ್ರಿ ಕೂಟದ ಪರವಾಗಿ ಎಎಪಿ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಅವರು ಪ್ರಚಾರ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ಗುರುವಾರ ತಿಳಿಸಿವೆ.
Last Updated 24 ಅಕ್ಟೋಬರ್ 2024, 11:05 IST
ಮಹಾರಾಷ್ಟ್ರ, ಜಾರ್ಖಂಡ್‌ ಚುನಾವಣೆ: 'INDIA' ಪರ  ಪ್ರಚಾರ ನಡೆಸಲಿರುವ ಕೇಜ್ರಿವಾಲ್
ADVERTISEMENT
ADVERTISEMENT
ADVERTISEMENT