'ಮಹಾ' ಬಿಕ್ಕಟ್ಟು | ಮತ್ತೆ ನಾಲ್ವರು ಬಂಡಾಯ ಶಾಸಕರ ಅನರ್ಹತೆ ಕೋರಿದ ಶಿವಸೇನಾ
ಬಂಡಾಯ ಎದ್ದಿರುವ ಶಿವಸೇನಾದ ಮತ್ತೆ ನಾಲ್ವರು ಶಾಸಕರನ್ನು ಅನರ್ಹಗೊಳಿಸುವ ಕುರಿತು ಕಾನೂನು ಕ್ರಮ ಕೈಗೊಳ್ಳುವಂತೆ ಮಹಾರಾಷ್ಟ್ರದ ವಿಧಾನಸಭೆ ಉಪ ಸ್ಪೀಕರ್ಗೆ ಮನವಿ ಸಲ್ಲಿಸಲಾಗಿದೆ ಎಂದು ಸಂಸದ, ಶಿವಸೇನಾದ ನಾಯಕ ಅರವಿಂದ ಸಾವಂತ್ ತಿಳಿಸಿದ್ದಾರೆ.Last Updated 25 ಜೂನ್ 2022, 2:14 IST