ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

Asaduddin Owaisi

ADVERTISEMENT

ವಕ್ಫ್ ತಿದ್ದುಪಡಿ ಮಸೂದೆ: ಆಡಳಿತ, ವಿರೋಧ ಪಕ್ಷಗಳ ವಾಕ್ ಸಮರ

ಲೋಕಸಭೆಯಲ್ಲಿ ಮಂಡಣೆಯಾದ ವಕ್ಫ್‌ ತಿದ್ದುಪಡಿ ಮಸೂದೆಗೆ ವಿರೋಧ ಪಕ್ಷಗಳ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ, ಮರು ಪರಿಶೀಲನೆಗಾಗಿ ಜಂಟಿ ಸದನ ಸಮಿತಿಗೆ ಕೇಂದ್ರ ಶಿಫಾರಸು ಮಾಡಿದೆ. ಆದರೆ ಕಾಂಗ್ರೆಸ್‌ ಸೇರಿದಂತೆ ಇತರ ವಿರೋಧ ಪಕ್ಷಗಳು ಸರ್ಕಾರದ ನಡೆಯನ್ನು ತೀವ್ರವಾಗಿ ಖಂಡಿಸಿವೆ.
Last Updated 8 ಆಗಸ್ಟ್ 2024, 14:48 IST
ವಕ್ಫ್ ತಿದ್ದುಪಡಿ ಮಸೂದೆ: ಆಡಳಿತ, ವಿರೋಧ ಪಕ್ಷಗಳ ವಾಕ್ ಸಮರ

ಮುಸ್ಲಿಮರನ್ನು ‌ಸರ್ಕಾರ ಅಸ್ಪೃಶ್ಯರಂತೆ ಕಾಣುತ್ತಿದೆ: ಲೋಕಸಭೆಯಲ್ಲಿ ಓವೈಸಿ ಕಿಡಿ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಜೆಟ್ ಭಾಷಣದಲ್ಲಿ ಮುಸ್ಲಿಂ ಸಮುದಾಯವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ’ ಎಂದು ಎಐಎಮ್‌ಐಎಮ್‌ನ ಅಧ್ಯಕ್ಷ, ಸಂಸದ ಅಸಾದುದ್ಧೀನ್‌ ಓವೈಸಿ ಆರೋಪಿಸಿದರು.
Last Updated 29 ಜುಲೈ 2024, 11:27 IST
ಮುಸ್ಲಿಮರನ್ನು ‌ಸರ್ಕಾರ ಅಸ್ಪೃಶ್ಯರಂತೆ ಕಾಣುತ್ತಿದೆ: ಲೋಕಸಭೆಯಲ್ಲಿ ಓವೈಸಿ ಕಿಡಿ

ಭಯೋತ್ಪಾದನೆ ನಿಯಂತ್ರಿಸುವಲ್ಲಿ ಕೇಂದ್ರ ಸಂಪೂರ್ಣ ವಿಫಲ: ಅಸಾದುದ್ಧೀನ್‌ ಓವೈಸಿ

ದೇಶದಲ್ಲಿ ಭಯೋತ್ಪಾದನೆಯನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಎಐಎಮ್ಐಎಮ್‌ನ ಅಧ್ಯಕ್ಷ, ಸಂಸದ ಅಸಾದುದ್ಧೀನ್‌ ಓವೈಸಿ ಟೀಕಿಸಿದ್ದಾರೆ.
Last Updated 16 ಜುಲೈ 2024, 13:39 IST
ಭಯೋತ್ಪಾದನೆ ನಿಯಂತ್ರಿಸುವಲ್ಲಿ ಕೇಂದ್ರ ಸಂಪೂರ್ಣ ವಿಫಲ: ಅಸಾದುದ್ಧೀನ್‌ ಓವೈಸಿ

ಮಹಾರಾಷ್ಟ್ರ | ಉದ್ರಿಕ್ತ ಗುಂಪಿನಿಂದ ಮಸೀದಿ ಧ್ವಂಸ: ಓವೈಸಿ ಆರೋಪ

ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಉದ್ರಿಕ್ತ ಜನರ ಗುಂಪು, ಮಸೀದಿ ಮೇಲೆ ಆಕ್ರಮಣ ಮಾಡಿ ಧ್ವಂಸಗೊಳಿಸಿದೆ ಎಂದು ಆರೋಪಿಸಲಾಗಿದೆ.
Last Updated 16 ಜುಲೈ 2024, 6:26 IST
ಮಹಾರಾಷ್ಟ್ರ | ಉದ್ರಿಕ್ತ ಗುಂಪಿನಿಂದ ಮಸೀದಿ ಧ್ವಂಸ: 
ಓವೈಸಿ ಆರೋಪ

Parliament | ಓವೈಸಿ ಪ್ರಮಾಣ: ಕೋಲಾಹಲ

ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಪ್ರದೇಶದ ಪ್ರಸ್ತಾಪ * ಕಡತಕ್ಕೆ ಹೋಗುವುದಿಲ್ಲ ಎಂದ ಸ್ಪೀಕರ್‌ ಪೀಠ
Last Updated 25 ಜೂನ್ 2024, 23:44 IST
Parliament | ಓವೈಸಿ ಪ್ರಮಾಣ: ಕೋಲಾಹಲ

Video | ‘ಜೈ ಪ್ಯಾಲೆಸ್ಟೀನ್’, ‘ಅಲ್ಲಾಹು ಅಕ್ಬರ್’ ಹೆಸರಲ್ಲಿ ಓವೈಸಿ ಪ್ರಮಾಣವಚನ

ಎಐಎಮ್ಐಎಮ್‌ನ ಅಧ್ಯಕ್ಷ, ಸಂಸದ ಅಸಾದುದ್ಧೀನ್‌ ಓವೈಸಿ ಅವರು 18ನೇ ಲೋಕಸಭೆಯ ಸದಸ್ಯರಾಗಿ ಇಂದು (ಮಂಗಳವಾರ) ಪ್ರಮಾಣವಚನ ಸ್ವೀಕರಿಸಿದ್ದಾರೆ.
Last Updated 25 ಜೂನ್ 2024, 11:28 IST
Video | ‘ಜೈ ಪ್ಯಾಲೆಸ್ಟೀನ್’, ‘ಅಲ್ಲಾಹು ಅಕ್ಬರ್’ ಹೆಸರಲ್ಲಿ ಓವೈಸಿ ಪ್ರಮಾಣವಚನ

LS Polls: ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಲ್ಲು ಅರ್ಜುನ್ ಮತದಾನ

ಮಾಜಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು , ತೆಲಂಗಾಣ ಬಿಜೆಪಿ ಅಧ್ಯಕ್ಷ ಜಿ. ಕಿಶನ್ ರೆಡ್ಡಿ , ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ, ಚಿತ್ರ ನಟರಾದ ಚಿರಂಜೀವಿ, ಅಲ್ಲು ಅರ್ಜುನ್ ಮತ್ತು ಜೂನಿಯರ್ ಎನ್‌ಟಿಆರ್ ಸೇರಿದಂತೆ ಪ್ರಮುಖರು ತಮ್ಮ ಹಕ್ಕು ಚಲಾಯಿಸಿದರು.
Last Updated 13 ಮೇ 2024, 4:49 IST
LS Polls: ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು, ಅಲ್ಲು ಅರ್ಜುನ್ ಮತದಾನ
ADVERTISEMENT

ಪೊಲೀಸರನ್ನು 15 ಸೆಕೆಂಡ್‌ ಹಿಂಪಡೆಯಿರಿ; ಓವೈಸಿ ಸೋದರರಿಗೆ BJPಯ ನವನೀತ್ ಎಚ್ಚರಿಕೆ

‘ಪೊಲೀಸರನ್ನು 15 ಸೆಕೆಂಡುಗಳ ಕಾಲ ಹಿಂಪಡೆಯಿರಿ. ಅವರು ಎಲ್ಲಿಂದ ಬಂದಿದ್ದಾರೆ ಹಾಗೂ ಎಲ್ಲಿ ಹೋದರು ಎಂಬುದೇ ತಿಳಿಯದಂತೆ ಮಾಡುತ್ತೇವೆ’ ಎಂದು ಬಿಜೆಪಿ ನಾಯಕಿ ನವನೀತ್ ರಾಣಾ ವಾಗ್ದಾಳಿ ನಡೆಸಿದ್ದಾರೆ.
Last Updated 9 ಮೇ 2024, 9:34 IST
ಪೊಲೀಸರನ್ನು 15 ಸೆಕೆಂಡ್‌ ಹಿಂಪಡೆಯಿರಿ; ಓವೈಸಿ ಸೋದರರಿಗೆ BJPಯ ನವನೀತ್ ಎಚ್ಚರಿಕೆ

LS Polls: ಹೈದರಾಬಾದ್ ಬಿಜೆಪಿ ಅಭ್ಯರ್ಥಿ ಮಾಧವಿ ಒಟ್ಟು ಆಸ್ತಿ ₹221 ಕೋಟಿ!

ಹೈದರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ. ಮಾಧವಿ ಲತಾ ಅವರು ನಾಮಪತ್ರದೊಂದಿಗೆ ತಮ್ಮ ಆಸ್ತಿ ಘೋಷಣಾ ಪತ್ರ ಸಲ್ಲಿಸಿದ್ದು, ಒಟ್ಟು ₹221 ಕೋಟಿ ಮೌಲ್ಯ ಸ್ಥಿರ ಹಾಗೂ ಚರಾಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
Last Updated 25 ಏಪ್ರಿಲ್ 2024, 15:16 IST
LS Polls: ಹೈದರಾಬಾದ್ ಬಿಜೆಪಿ ಅಭ್ಯರ್ಥಿ ಮಾಧವಿ ಒಟ್ಟು ಆಸ್ತಿ ₹221 ಕೋಟಿ!

ಮಸೀದಿಯತ್ತ ಬಾಣದ ಸನ್ನೆ: ಹೈದರಾಬಾದ್‌ನ BJP ಅಭ್ಯರ್ಥಿ ಮಾಧವಿ ಲತಾ ವಿರುದ್ಧ FIR

ಹೈದರಾಬಾದ್‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮಸೀದಿಯತ್ತ ಬಾಣ ಬಿಡುತ್ತಿರುವಂತೆ ಸನ್ನೆ ಮಾಡುವ ಮೂಲಕ ಮುಸ್ಲಿಂ ಸಮುದಾಯದ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂಬ ದೂರಿನ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 22 ಏಪ್ರಿಲ್ 2024, 6:22 IST
ಮಸೀದಿಯತ್ತ ಬಾಣದ ಸನ್ನೆ: ಹೈದರಾಬಾದ್‌ನ BJP ಅಭ್ಯರ್ಥಿ ಮಾಧವಿ ಲತಾ ವಿರುದ್ಧ FIR
ADVERTISEMENT
ADVERTISEMENT
ADVERTISEMENT