ಶುಕ್ರವಾರ, 22 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ASEAN Summit
ADVERTISEMENT
ಲಾವೊಸ್ ಅಧ್ಯಕ್ಷ, ಪ್ರಧಾನಿ ಭೇಟಿ ಮಾಡಿದ ನರೇಂದ್ರ ಮೋದಿ ಮಾತುಕತೆ
ಲಾವೊಸ್ ಅಧ್ಯಕ್ಷ ಥಾಂಗ್ಲೋನ್ ಸಿಸೌಲಿತ್ ಮತ್ತು ಲಾವೊಸ್ ಪ್ರಧಾನಿ ಸೋನೆಕ್ಸೆ ಸಿಫಾಂಡೋನ್ ಅವರನ್ನು ಭೇಟಿ ಮಾಡಿರುವ ಭಾರತ ಪ್ರಧಾನಿ ನರೇಂದ್ರ ಮೋದಿ ಬಾಂಧವ್ಯ ವೃದ್ಧಿ ಕುರಿತು ದ್ವಿಪಕ್ಷೀಯ ಚರ್ಚೆ ನಡೆಸಿದ್ದಾರೆ.
Last Updated 12 ಅಕ್ಟೋಬರ್ 2024, 6:35 IST
ASEAN 2023: ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಬಲಪಡಿಸಲು ಜಂಟಿ ಪ್ರಯತ್ನ: ಮೋದಿ
ರಾಷ್ಟ್ರಗಳ ಸಾರ್ವಭೌಮತ್ವ ಮತ್ತು ಪ್ರಾದೇಶಿಕ ಸಮಗ್ರತೆ ಬಲಪಡಿಸಲು ಜಂಟಿ ಪ್ರಯತ್ನ ಅಗತ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಪ್ರತಿಪಾದಿಸಿದ್ದಾರೆ.
Last Updated 7 ಸೆಪ್ಟೆಂಬರ್ 2023, 16:14 IST
ASEAN India Summit: ಇಂದು ಇಂಡೋನೇಷ್ಯಾಗೆ ಪ್ರಯಾಣಿಸಲಿರುವ ಪ್ರಧಾನಿ ಮೋದಿ
20ನೇ ಆಸಿಯಾನ್-ಭಾರತ ಶೃಂಗಸಭೆ ಮತ್ತು 18ನೇ ಪೂರ್ವ ಏಷ್ಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಬುಧವಾರ ಇಂಡೋನೇಷ್ಯಾಕ್ಕೆ ತೆರಳಲಿದ್ದಾರೆ.
Last Updated 6 ಸೆಪ್ಟೆಂಬರ್ 2023, 4:27 IST
ಆಸಿಯಾನ್ ನಾಯಕರ ಜತೆ ವಿಶೇಷ ಶೃಂಗಕ್ಕೆ ಅಮೆರಿಕ ಅಧ್ಯಕ್ಷ ಬೈಡನ್ ಒಲವು
ಆಗ್ನೇಯ ಏಷ್ಯಾ ದೇಶಗಳ ನಾಯಕರ ಜತೆ ವಿಶೇಷ ಶೃಂಗಸಭೆ ನಡೆಸುವುದಾಗಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರು ಘೋಷಣೆ ಮಾಡಿದ್ದಾರೆ. ಈ ಮೂಲಕ ಇಂಡೊ-ಪೆಸಿಫಿಕ್ ಭಾಗದಲ್ಲಿ ಚೀನಾ ತನ್ನ ಆಕ್ರಮಣಕಾರಿ ನೀತಿ ಮುಂದುವರಿಸಿರುವ ನಡುವೆಯೇ, ಇಂಡೊ-ಪೆಸಿಫಿಕ್ ಕುರಿತ ಮಹತ್ವವನ್ನು ಅಧ್ಯಕ್ಷ ಬೈಡನ್ ಸಾರಿದಂತಾಗಿದೆ.
Last Updated 30 ಮಾರ್ಚ್ 2022, 13:14 IST
ವಿಶ್ವದ ಅತಿ ದೊಡ್ಡ ಮುಕ್ತ ವ್ಯಾಪಾರ ಒಪ್ಪಂದ: ’ಆರ್‌ಸಿಇಪಿ’ಗೆ 15 ರಾಷ್ಟ್ರಗಳ ಸಹಿ
ಏಷ್ಯಾ ಪೆಸಿಫಿಕ್‌ನ 15 ರಾಷ್ಟ್ರಗಳು ಭಾನುವಾರ ವಿಶ್ವದ ಅತ್ಯಂತ ದೊಡ್ಡದಾದ ಎನ್ನಲಾದ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿವೆ.
Last Updated 15 ನವೆಂಬರ್ 2020, 9:38 IST
ಆಸಿಯಾನ್ ಶೃಂಗಸಭೆ: ಅಮೆರಿಕದ ರಾಯಭಾರಿಯಾಗಿ ರಾಬರ್ಟ್ ಒಬ್ರೇನ್ ನೇಮಕ
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ರಾಬರ್ಟ್ ಒಬ್ರೇನ್ ಅವರನ್ನು ಯುಎಸ್–ಆಸಿಯಾನ್ ಮತ್ತು ಪೂರ್ವಾ ಏಷ್ಯಾ ರಾಷ್ಟ್ರಗಳ ಶೃಂಗಸಭೆಯ ವಿಶೇಷ ರಾಯಭಾರಿಯನ್ನಾಗಿ ನೇಮಿಸಿದ್ದಾರೆ.
Last Updated 14 ನವೆಂಬರ್ 2020, 12:13 IST
ಆಸಿಯಾನ್ ಶೃಂಗಸಭೆ: ಕೊರೊನಾ ಕಾಲದ ಸವಾಲುಗಳ ಚರ್ಚೆ
ಇಲ್ಲಿ ಗುರುವಾರ ಆರಂಭವಾದ ದಕ್ಷಿಣ ಏಷ್ಯಾ ರಾಷ್ಟ್ರಗಳ ಪ್ರಾದೇಶಿಕ ಶೃಂಗಸಭೆಯಲ್ಲಿ(ಎಎಸ್‌ಇಎಎನ್) ವಿಯೆಟ್ನಾಂ ಪ್ರಧಾನಿ ಗುವೆನ್ ಕ್ಸುವೆನ್ ಪುಕ್ ಅವರು, ಕೊರೊನಾ ಸಾಂಕ್ರಾಮಿಕದಿಂದ ಈ ವರ್ಷ ಆಗ್ನೇಯ ಏಷ್ಯಾ ರಾಷ್ಟ್ರಗಳು ಎದುರಿಸುತ್ತಿರುವ ಸವಾಲುಗಳನ್ನು ತೆರೆದಿಟ್ಟರು.
Last Updated 12 ನವೆಂಬರ್ 2020, 8:37 IST
ADVERTISEMENT
ಆಸಿಯಾನ್–ಭಾರತ ಸಂಬಂಧ ಬಲಗೊಳ್ಳಲಿ: ಜೈಶಂಕರ್
‘ಆಸಿಯಾನ್–ಭಾರತ ನಡುವೆ ಕಾರ್ಯತಂತ್ರ ಪಾಲುದಾರಿಕೆ ಮತ್ತಷ್ಟು ಬಲಗೊಳ್ಳಬೇಕು’ ಎಂದು ಆಸಿಯಾನ್–ಭಾರತ ಸಚಿವರ ಸಭೆಯಲ್ಲಿ ವಿದೇಶಾಂಗ ಸಚಿವ ಜೈಶಂಕರ್ ಅಭಿಪ್ರಾಯಪಟ್ಟರು.
Last Updated 1 ಆಗಸ್ಟ್ 2019, 20:00 IST
ಆಸಿಯಾನ್ ಸಮಾವೇಶಕ್ಕೆ ಮೋದಿ
ಕರ್ನಾಟಕ ವಾಣಿಜ್ಯೋದ್ಯಮ ಮಹಾಸಂಘವು (ಎಫ್‌ಕೆಸಿಸಿಐ) ಫೆಬ್ರುವರಿ 25ರಿಂದ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಆಯೋಜಿಸಿರುವ ಆಸಿಯಾನ್ ರಾಷ್ಟ್ರಗಳ ವಾಣಿಜ್ಯೋದ್ಯಮ ಒಕ್ಕೂಟಗಳ ಸಮಾವೇಶವನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ.
Last Updated 8 ಜನವರಿ 2019, 18:41 IST
ADVERTISEMENT
ADVERTISEMENT
ADVERTISEMENT