ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :

Ashwini Vaishnaw

ADVERTISEMENT

ವಿದ್ಯಾರ್ಥಿಗಳಿಗೆ ಹಣದ ನೆರವು ನೀಡುವ PM ವಿದ್ಯಾಲಕ್ಷ್ಮಿ ಯೋಜನೆಗೆ ಸಂಪುಟ ಅಸ್ತು

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಹಣಕಾಸಿನ ನೆರವು ನೀಡುವ ಪಿಎಂ ವಿದ್ಯಾಲಕ್ಷ್ಮಿ ಯೋಜನೆ ಜಾರಿಗೆ ಕೇಂದ್ರ ಸಚಿವ ಸಂಪುಟ ಸಭೆ ಬುಧವಾರ ಅನುಮೋದನೆ ನೀಡಿದೆ.
Last Updated 6 ನವೆಂಬರ್ 2024, 10:43 IST
ವಿದ್ಯಾರ್ಥಿಗಳಿಗೆ ಹಣದ ನೆರವು ನೀಡುವ PM ವಿದ್ಯಾಲಕ್ಷ್ಮಿ ಯೋಜನೆಗೆ ಸಂಪುಟ ಅಸ್ತು

ಕೇಂದ್ರ ಸಚಿವರು ಬುಲೆಟ್ ರೈಲು ಬಿಡುವುದರಲ್ಲಿ ನಿರತರಾಗಿದ್ದಾರೆ: ಸಂಜಯ್ ರಾವುತ್

ಮುಂಬೈ ನಗರದ ಬಾಂದ್ರಾ ರೈಲು ನಿಲ್ದಾಣದಲ್ಲಿ ರೈಲು ಹತ್ತುವ ವೇಳೆ ನೂಕುನುಗ್ಗಲು ಉಂಟಾಗಿದ್ದು, ಕಾಲ್ತುಳಿತ ಸಂಭವಿಸಿದೆ. ಘಟನೆಯನ್ನು ಖಂಡಿಸಿರುವ ಶಿವಸೇನಾ (ಯುಬಿಟಿ) ಸಂಸದ ಸಂಜಯ್ ರಾವುತ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Last Updated 27 ಅಕ್ಟೋಬರ್ 2024, 9:16 IST
ಕೇಂದ್ರ ಸಚಿವರು ಬುಲೆಟ್ ರೈಲು ಬಿಡುವುದರಲ್ಲಿ ನಿರತರಾಗಿದ್ದಾರೆ: ಸಂಜಯ್ ರಾವುತ್

ದೀಪಾವಳಿ, ಛತ್ ಪೂಜೆ ಪ್ರಯುಕ್ತ 7 ಸಾವಿರ ವಿಶೇಷ ರೈಲುಗಳ ಸಂಚಾರ

ದೀಪಾವಳಿ ಹಾಗೂ ಛತ್ ಪೂಜೆ ಪ್ರಯುಕ್ತ 7 ಸಾವಿರ ವಿಶೇಷ ರೈಲುಗಳ ಸಂಚಾರಕ್ಕೆ ಭಾರತೀಯ ರೈಲ್ವೆ ವ್ಯವಸ್ಥೆ ಮಾಡಲಿದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಗುರುವಾರ ಹೇಳಿದ್ದಾರೆ.
Last Updated 24 ಅಕ್ಟೋಬರ್ 2024, 13:31 IST
ದೀಪಾವಳಿ, ಛತ್ ಪೂಜೆ ಪ್ರಯುಕ್ತ 7 ಸಾವಿರ ವಿಶೇಷ ರೈಲುಗಳ ಸಂಚಾರ

ಶೀಘ್ರದಲ್ಲಿ ನಮೋ ಭಾರತ್ ರ‍್ಯಾಪಿಡೊ ರೈಲು: ಸಚಿವ ಅಶ್ವಿನಿ ವೈಷ್ಣವ್

ಕಂಟೋನ್ಮೆಂಟ್ ರೈಲು ನಿಲ್ದಾಣದ ನವೀಕರಣ ಕಾಮಗಾರಿ ಪರಿಶೀಲಿಸಿದ ಸಚಿವ ಅಶ್ವಿನಿ ವೈಷ್ಣವ್
Last Updated 5 ಅಕ್ಟೋಬರ್ 2024, 18:35 IST
ಶೀಘ್ರದಲ್ಲಿ ನಮೋ ಭಾರತ್ ರ‍್ಯಾಪಿಡೊ ರೈಲು: ಸಚಿವ ಅಶ್ವಿನಿ ವೈಷ್ಣವ್

ನಟ ಮಿಥುನ್‌ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Mithun Chakraborty news, Dadasaheb Phalke Award 2024 news: ಸಿನಿಮಾ ಕ್ಷೇತ್ರಕ್ಕೆ ಅಭೂತಪೂರ್ವ ಕೊಡುಗೆ ನೀಡಿದ ಬಾಲಿವುಡ್‌ ಹಿರಿಯ ನಟ ಮಿಥುನ್ ಚಕ್ರವರ್ತಿ(74) ಅವರು ಈ ಬಾರಿಯ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿಗೆ ಆಯ್ಕೆಯಾಗಿರುವುದಾಗಿ ಕೇಂದ್ರ ಸರ್ಕಾರ ಸೋಮವಾರ ಘೋಷಿಸಿದೆ.
Last Updated 30 ಸೆಪ್ಟೆಂಬರ್ 2024, 5:03 IST
ನಟ ಮಿಥುನ್‌ ಚಕ್ರವರ್ತಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

ಹಳಿಗಳಲ್ಲಿ ಪರಿಕರಗಳಿಟ್ಟು ವಿಧ್ವಂಸಕ ಕೃತ್ಯಕ್ಕೆ ಯತ್ನ: ಕಠಿಣ ಕ್ರಮದ ಎಚ್ಚರಿಕೆ

ರೈಲು ಹಳಿತಪ್ಪುವಂತೆ ಹಳಿಗಳ ಮೇಲೆ ವಿವಿಧ ಪರಿಕರಗಳನ್ನು ಇರಿಸುವ ವಿಧ್ವಂಸಕ ಕೃತ್ಯಗಳ ಕುರಿತಂತೆ ರೈಲ್ವೆ ಇಲಾಖೆ ಕಟ್ಟೆಚ್ಚರ ವಹಿಸಿದೆ. ಈ ಕುರಿತ ತನಿಖೆಗೆ ಎನ್‌ಐಎ ಮತ್ತು ಎಲ್ಲ ರಾಜ್ಯ ಸರ್ಕಾರಗಳ ಜೊತೆ ಚರ್ಚೆ ನಡೆಸಿದೆ.
Last Updated 24 ಸೆಪ್ಟೆಂಬರ್ 2024, 16:25 IST
ಹಳಿಗಳಲ್ಲಿ ಪರಿಕರಗಳಿಟ್ಟು ವಿಧ್ವಂಸಕ ಕೃತ್ಯಕ್ಕೆ ಯತ್ನ: ಕಠಿಣ ಕ್ರಮದ ಎಚ್ಚರಿಕೆ

ರೈಲು ಅಪಘಾತಗಳ ಕಾರಣ ಪತ್ತೆಗೆ ತನಿಖೆ; 1 ಲಕ್ಷ ಕಿ.ಮೀ. ಮಾರ್ಗದಲ್ಲಿ ರಕ್ಷಣೆ: ಶಾ

‘ರೈಲು ಅಪಘಾತಗಳಿಗೆ ರೂಪಿಸಲಾಗುತ್ತಿರುವ ಸಂಚು ಬಹುಕಾಲ ನಡೆಯುವುದಿಲ್ಲ. ದೇಶದಲ್ಲಿರುವ 1.10 ಲಕ್ಷ ಕಿ.ಮೀ. ಉದ್ದದ ರೈಲು ಮಾರ್ಗದಲ್ಲಿನ ಸುರಕ್ಷತೆಗೆ ಸರ್ಕಾರ ಶೀಘ್ರದಲ್ಲಿ ಯೋಜನೆಯನ್ನು ಪರಿಚಯಿಸಲಿದೆ’ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
Last Updated 17 ಸೆಪ್ಟೆಂಬರ್ 2024, 12:56 IST
ರೈಲು ಅಪಘಾತಗಳ ಕಾರಣ ಪತ್ತೆಗೆ ತನಿಖೆ; 1 ಲಕ್ಷ ಕಿ.ಮೀ. ಮಾರ್ಗದಲ್ಲಿ ರಕ್ಷಣೆ: ಶಾ
ADVERTISEMENT

ಎ.ಐ ಪ್ರಭಾವಿಗಳ ‍ಪಟ್ಟಿಯಲ್ಲಿ ಅಶ್ವಿನಿ ವೈಷ್ಣವ್‌, ನಿಲೇಕಣಿ

ಅಮೆರಿಕದ ಜನಪ್ರಿಯ ನಿಯತಕಾಲಿಕ ಟೈಮ್ ಬಿಡುಗಡೆ ಮಾಡಿರುವ ‘ಕೃತಕ ಬುದ್ಧಿಮತ್ತೆ (ಎ.ಐ) ತಂತ್ರಜ್ಞಾನದ ಭವಿಷ್ಯದ ಮೇಲೆ ಪ್ರಭಾವ ಬೀರಿದ ಜಗತ್ತಿನ 100 ವ್ಯಕ್ತಿಗಳು– 2024ರ ಪಟ್ಟಿ’ಯಲ್ಲಿ...
Last Updated 6 ಸೆಪ್ಟೆಂಬರ್ 2024, 15:36 IST
ಎ.ಐ ಪ್ರಭಾವಿಗಳ ‍ಪಟ್ಟಿಯಲ್ಲಿ ಅಶ್ವಿನಿ ವೈಷ್ಣವ್‌, ನಿಲೇಕಣಿ

PHOTOS | ದೇಶದ ಮೊದಲ ವಂದೇ ಭಾರತ್‌ ಸ್ಲೀಪರ್‌ ರೈಲು ಅನಾವರಣ; ಹೇಗಿದೆ ನೋಡಿ!

PHOTOS | ದೇಶದ ಮೊದಲ ವಂದೇ ಭಾರತ್‌ ಸ್ಲೀಪರ್‌ ರೈಲು ಆನಾವರಣ; ಹೇಗಿದೆ ನೋಡಿ!
Last Updated 1 ಸೆಪ್ಟೆಂಬರ್ 2024, 13:28 IST
PHOTOS | ದೇಶದ ಮೊದಲ ವಂದೇ ಭಾರತ್‌ ಸ್ಲೀಪರ್‌ ರೈಲು ಅನಾವರಣ; ಹೇಗಿದೆ ನೋಡಿ!
err

ವಂದೇ ಭಾರತ್ ಸ್ಲೀಪರ್‌ ರೈಲು ಮಾದರಿ ಅನಾವರಣಗೊಳಿಸಿದ ಸಚಿವ ಅಶ್ವಿನಿ ವೈಷ್ಣವ್‌

ವಂದೇ ಭಾರತ್‌ ಸ್ಲೀಪರ್‌ ರೈಲುಗಳ ಮಾದರಿಯನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್‌ ಅವರು ಬೆಂಗಳೂರಿನಲ್ಲಿ ಅನಾವರಣಗೊಳಿಸಿದರು.
Last Updated 1 ಸೆಪ್ಟೆಂಬರ್ 2024, 6:28 IST
ವಂದೇ ಭಾರತ್ ಸ್ಲೀಪರ್‌ ರೈಲು ಮಾದರಿ ಅನಾವರಣಗೊಳಿಸಿದ ಸಚಿವ ಅಶ್ವಿನಿ ವೈಷ್ಣವ್‌
ADVERTISEMENT
ADVERTISEMENT
ADVERTISEMENT