ಚೀನಾದಿಂದ ಪೆಸಿಫಿಕ್ ಮಹಾಸಾಗರದಲ್ಲಿ ಖಂಡಾಂತರ ಕ್ಷಿಪಣಿ ಪರೀಕ್ಷೆ
ಪೆಸಿಫಿಕ್ ಮಹಾಸಾಗರದಲ್ಲಿ ಕೃತಕ ಸಿಡಿತಲೆಯೊಂದಿಗೆ ದೂರಗಾಮಿ ಖಂಡಾಂತರ ಕ್ಷಿಪಣಿಯ (ಐಸಿಬಿಎಂ) ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಚೀನಾದ ರಕ್ಷಣಾ ಸಚಿವಾಲಯವು ಬುಧವಾರ ಪ್ರಕಟಿಸಿದೆ. Last Updated 25 ಸೆಪ್ಟೆಂಬರ್ 2024, 6:20 IST