ಗುರುವಾರ, 14 ನವೆಂಬರ್ 2024
×
ADVERTISEMENT
ಈ ಕ್ಷಣ :

Assam National Register of Citizens

ADVERTISEMENT

ಪೌರತ್ವ: ‘ಅಸ್ಸಾಂ’ ಪ್ರತಿಧ್ವನಿ

ಅಸ್ಸಾಂನ ಹಲವರು ಬೆಂಗಳೂರಿನಲ್ಲಿರುವ ತಮ್ಮ ಸ್ನೇಹಿತರಿಗೆ, ಸಂಬಂಧಿಕರಿಗೆ ಕರೆ ಮಾಡಿ, ದೇಶದಲ್ಲಿ ಆಗುತ್ತಿರುವ ಪರಿಣಾಮಗಳ ಬಗ್ಗೆ ಮಾಹಿತಿ ಪಡೆಯುತ್ತಿದ್ದಾರೆ. ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಈಶಾನ್ಯ ರಾಜ್ಯಗಳಲ್ಲಿ ನಡೆಯುತ್ತಿರುವ ಪ್ರತಿಭಟನೆ ಉಗ್ರಸ್ವರೂಪ ಪಡೆದುಕೊಂಡಿರುವುದರಿಂದ ಈಗಾಗಲೇ ಅಂತರ್ಜಾಲ ಸಂಪರ್ಕವನ್ನು ಕಡಿತಗೊಳಿಸಲಾಗಿದೆ. ಮೊಬೈಲ್‌ಫೋನ್‌ ನೆಟ್‌ವರ್ಕ್‌ಗಳನ್ನೂ ಸ್ಥಗಿತಗೊಳಿಸುವ ಸಾಧ್ಯತೆಯ ಭಯವೂ ಅಲ್ಲಿನವರನ್ನು ಆವರಿಸಿಕೊಳ್ಳುತ್ತಿದೆ.
Last Updated 16 ಡಿಸೆಂಬರ್ 2019, 19:45 IST
ಪೌರತ್ವ: ‘ಅಸ್ಸಾಂ’ ಪ್ರತಿಧ್ವನಿ

ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಅಸ್ಸಾಮಿಗರ ಪ್ರತಿರೋಧ ಏಕೆ?

ಕೇಂದ್ರ ಸರ್ಕಾರವು ಪೌರತ್ವ (ತಿದ್ದುಪಡಿ) ಕಾಯಿದೆ ಜಾರಿ ಮಾಡಿದ ಹಿನ್ನೆಲೆಯಲ್ಲಿ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಅದರಲ್ಲೂ ಈಶಾನ್ಯ ಭಾರತದ ಪ್ರಮುಖ ರಾಜ್ಯ ಅಸ್ಸಾಂನಲ್ಲಿ ವ್ಯಾಪಕ ಹಿಂಸಾಚಾರ ವ್ಯಾಪಕವಾಗಿದೆ. ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಅಸ್ಸಾಮಿಗರ ಪ್ರತಿರೋಧ ಯಾಕಿಷ್ಟು ಗಟ್ಟಿಯಾಗಿದೆ ಎಂಬುದರ ಹಿಂದಿನ ಕಾರಣಗಳು ಇಲ್ಲಿವೆ.
Last Updated 16 ಡಿಸೆಂಬರ್ 2019, 13:30 IST
ಪೌರತ್ವ ತಿದ್ದುಪಡಿ ಕಾಯಿದೆ ವಿರುದ್ಧ ಅಸ್ಸಾಮಿಗರ ಪ್ರತಿರೋಧ ಏಕೆ?

ಪೌರತ್ವ ನೋಂದಣಿಗೆ ಡಿ.31ರವರೆಗೆ ಅವಕಾಶ

ಅಸ್ಸಾಂನ ರಾಷ್ಟ್ರೀಯ ಪೌರತ್ವ ನೋಂದಣಿ ಕರಡು ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದವರು ಆಕ್ಷೇಪಣೆ ಸಲ್ಲಿಸಲು ಡಿಸೆಂಬರ್ 31ರವರೆಗೆ ಸುಪ್ರೀಂಕೋರ್ಟ್ ಕಾಲಾವಕಾಶ ನೀಡಿದೆ.
Last Updated 12 ಡಿಸೆಂಬರ್ 2018, 13:36 IST
ಪೌರತ್ವ ನೋಂದಣಿಗೆ ಡಿ.31ರವರೆಗೆ ಅವಕಾಶ

ಪೌರತ್ವ ನೋಂದಣಿ ಅನುಷ್ಠಾನಕ್ಕೆ ಧೈರ್ಯ ತೋರದ ಕಾಂಗ್ರೆಸ್: ಅಮಿತ್‌ ಶಾ

ಟಿಎಂಸಿ ಸದಸ್ಯರಿಂದ ಗದ್ದಲ, ಕಲಾಪ ಬುಧವಾರಕ್ಕೆ ಮುಂದೂಡಿಕೆ
Last Updated 31 ಜುಲೈ 2018, 10:51 IST
ಪೌರತ್ವ ನೋಂದಣಿ ಅನುಷ್ಠಾನಕ್ಕೆ ಧೈರ್ಯ ತೋರದ ಕಾಂಗ್ರೆಸ್: ಅಮಿತ್‌ ಶಾ
ADVERTISEMENT
ADVERTISEMENT
ADVERTISEMENT
ADVERTISEMENT