ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Assembly By Election

ADVERTISEMENT

LIVE | ಉಪಚುನಾವಣೆ: ಚನ್ನಪಟ್ಟಣ– ಶೇ 88.80; ಶಿಗ್ಗಾವಿ– ಶೇ 80.48; ಸಂಡೂರು– ಶೇ 76.24 ಮತದಾನ

ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ ಮತದಾನ ಇಂದು ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ. ಈ ಮೂರೂ ಕ್ಷೇತ್ರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್ ಮತ್ತು ಬಿಜೆಪಿ–ಜೆಡಿಎಸ್‌ ಮೈತ್ರಿಕೂಟದ ಅಭ್ಯರ್ಥಿಗಳ ನಡುವೆ ನೇರ ಸ್ಪರ್ಧೆಯಿದೆ.
Last Updated 13 ನವೆಂಬರ್ 2024, 14:43 IST
LIVE | ಉಪಚುನಾವಣೆ: ಚನ್ನಪಟ್ಟಣ– ಶೇ 88.80;  ಶಿಗ್ಗಾವಿ– ಶೇ 80.48; ಸಂಡೂರು– ಶೇ 76.24 ಮತದಾನ

ಚನ್ನಪಟ್ಟಣ ಉಪ ಚುನಾವಣೆ | ಯೋಗೇಶ್ವರ್ - ರಘುನಂದನ್ ರಾಮಣ್ಣ ನಡುವೆ ಸಂಧಾನ

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಟಿಕೆಟ್ ಕೈತಪ್ಪಿದ್ದರಿಂದ ಆಸಮಧಾನಗೊಂಡಿದ್ದ ಬೆಂಗಳೂರು - ಮೈಸೂರು ಇನ್ಫ್ರಾಸ್ಟ್ರಕ್ಟ‌ರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ ಅಧ್ಯಕ್ಷ ರಘುನಂದನ್ ರಾಮಣ್ಣ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ. ಯೋಗೇಶ್ವರ್ ನಡುವೆ ಸಂಧಾನ
Last Updated 29 ಅಕ್ಟೋಬರ್ 2024, 23:30 IST
ಚನ್ನಪಟ್ಟಣ ಉಪ ಚುನಾವಣೆ | ಯೋಗೇಶ್ವರ್ - ರಘುನಂದನ್ ರಾಮಣ್ಣ ನಡುವೆ ಸಂಧಾನ

Shiggaon By Election | ಕಾಂಗ್ರೆಸ್‌ನಲ್ಲೂ ಬಂಡಾಯದ ಬಿಸಿ: ಸಭೆ ಕರೆದ ಮಾಜಿ ಶಾಸಕ

ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಯಾಸೀರ್‌ಅಹ್ಮದ್ ಖಾನ್ ಪಠಾಣ ಅವರಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗುತ್ತಿದ್ದಂತೆ, ಬಂಡಾಯದ ಬಿಸಿ ತಟ್ಟಿದೆ.
Last Updated 24 ಅಕ್ಟೋಬರ್ 2024, 12:52 IST
Shiggaon By Election | ಕಾಂಗ್ರೆಸ್‌ನಲ್ಲೂ ಬಂಡಾಯದ ಬಿಸಿ: ಸಭೆ ಕರೆದ ಮಾಜಿ ಶಾಸಕ

Shiggaon By Election: ಯಾಸೀರ್‌ಅಹ್ಮದ್‌ ಖಾನ್ ಪಠಾಣಗೆ ಕಾಂಗ್ರೆಸ್‌ ಟಿಕೆಟ್

ಶಿಗ್ಗಾವಿ ವಿಧಾನಸಭಾ ಕ್ಷೇತ್ರದಲ್ಲಿ ಯಾಸೀರ್‌ಅಹ್ಮದ್ ಖಾನ್ ಪಠಾಣ ಅವರಿಗೆ ಈ ಬಾರಿ ಕಾಂಗ್ರೆಸ್ ಟಿಕೆಟ್ ಸಿಕ್ಕಿದೆ.
Last Updated 24 ಅಕ್ಟೋಬರ್ 2024, 12:31 IST
Shiggaon By Election: ಯಾಸೀರ್‌ಅಹ್ಮದ್‌ ಖಾನ್ ಪಠಾಣಗೆ ಕಾಂಗ್ರೆಸ್‌ ಟಿಕೆಟ್

ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ವಯನಾಡ್‌ನಿಂದ ಪ್ರಿಯಾಂಕಾ

ಕೇರಳದ ಒಂದು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಅಭ್ಯರ್ಥಿಗಳ ಪಟ್ಟಿಯನ್ನು ಕಾಂಗ್ರೆಸ್ ಮಂಗಳವಾರ ಸಂಜೆ ಪ್ರಕಟಿಸಿದೆ.
Last Updated 15 ಅಕ್ಟೋಬರ್ 2024, 16:13 IST
ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ; ವಯನಾಡ್‌ನಿಂದ ಪ್ರಿಯಾಂಕಾ

ವಿಶ್ಲೇಷಣೆ | ಹರಿಯಾಣ ಚುನಾವಣೆ: ಆಗಲಿದೆ ಅಗ್ನಿಪರೀಕ್ಷೆ

ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಕಸರತ್ತು, ಕಸಿದುಕೊಳ್ಳಲು ಕಾಂಗ್ರೆಸ್‌ ತೀವ್ರ ಪ್ರಯತ್ನ
Last Updated 2 ಅಕ್ಟೋಬರ್ 2024, 23:30 IST
ವಿಶ್ಲೇಷಣೆ | ಹರಿಯಾಣ ಚುನಾವಣೆ: ಆಗಲಿದೆ ಅಗ್ನಿಪರೀಕ್ಷೆ

ವಿಧಾನಸಭೆ ಉಪಚುನಾವಣೆ: ಇಂಡಿಯಾ ಬಣಕ್ಕೆ 10, ಬಿಜೆಪಿಗೆ 2 ಸ್ಥಾನ

ಏಳು ರಾಜ್ಯಗಳಲ್ಲಿ 13 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ‘ಇಂಡಿಯಾ’ ಮೈತ್ರಿಕೂಟವು 10 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದು, ಬಿಜೆಪಿಯನ್ನು ಕೇವಲ ಎರಡಕ್ಕೆ ಸೀಮಿತಗೊಳಿಸಿದೆ.
Last Updated 13 ಜುಲೈ 2024, 19:09 IST
ವಿಧಾನಸಭೆ ಉಪಚುನಾವಣೆ: ಇಂಡಿಯಾ ಬಣಕ್ಕೆ 10, ಬಿಜೆಪಿಗೆ 2 ಸ್ಥಾನ
ADVERTISEMENT

ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಅಸಾಧ್ಯ: ಬಿಜೆಪಿ ಶಾಸಕ

ಉತ್ತರ ಪ್ರದೇಶದಲ್ಲಿ 2027ರಲ್ಲಿ ನಡೆಯುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುವ ಸಾಧ್ಯತೆ ಕಡಿಮೆ ಎಂದು ಪಕ್ಷದ ಶಾಸಕ ಮತ್ತು ಹಿರಿಯ ನಾಯಕ ರಮೇಶ್‌ ಚಂದ್ರ ಮಿಶ್ರಾ ಅಭಿಪ್ರಾಯಪಟ್ಟಿದ್ದಾರೆ.
Last Updated 13 ಜುಲೈ 2024, 14:33 IST
ಉತ್ತರ ಪ್ರದೇಶದಲ್ಲಿ ಮತ್ತೊಮ್ಮೆ ಅಧಿಕಾರದ ಗದ್ದುಗೆ ಅಸಾಧ್ಯ: ಬಿಜೆಪಿ ಶಾಸಕ

ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ: ಮೈತ್ರಿ ಅಭ್ಯರ್ಥಿಯಾಗಲು ಯೋಗೇಶ್ವರ ಕಸರತ್ತು

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ–ಜೆಡಿಎಸ್‌ ಮೈತ್ರಿ ಅಭ್ಯರ್ಥಿಯಾಗಲು ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ.ಪಿ.ಯೋಗೇಶ್ವರ ಪ್ರಯತ್ನ ಆರಂಭಿಸಿದ್ದಾರೆ.
Last Updated 10 ಜೂನ್ 2024, 16:33 IST
ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆ: ಮೈತ್ರಿ ಅಭ್ಯರ್ಥಿಯಾಗಲು ಯೋಗೇಶ್ವರ ಕಸರತ್ತು

ಸುರಪುರ ವಿಧಾನಸಭಾ ಕ್ಷೇತ್ರ | ಸಾಂಪ್ರದಾಯಿಕ ಎದುರಾಳಿಗಳು ಬದಲು

ಸುರಪುರ ಉಪಚುನಾವಣೆ: ಎಸ್‌ಟಿ ಮೀಸಲು ಕ್ಷೇತ್ರದಲ್ಲಿ ಉಪ ಕದನ
Last Updated 27 ಏಪ್ರಿಲ್ 2024, 6:17 IST
ಸುರಪುರ ವಿಧಾನಸಭಾ ಕ್ಷೇತ್ರ | ಸಾಂಪ್ರದಾಯಿಕ ಎದುರಾಳಿಗಳು ಬದಲು
ADVERTISEMENT
ADVERTISEMENT
ADVERTISEMENT