ಸೋಮವಾರ, 25 ನವೆಂಬರ್ 2024
×
ADVERTISEMENT
ಈ ಕ್ಷಣ :

ASSEMBLY ELECTION

ADVERTISEMENT

ಮಹಾ ಚುನಾವಣೆ: ರಾಹುಲ್ ಗಾಂಧಿ ಬ್ಯಾಗ್ ಪರಿಶೀಲನೆ; ಅಧಿಕಾರಿಗಳಿಗೆ ಕೈ ನಾಯಕರ ತರಾಟೆ

ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯ ಧಮನ್‌ಗಾಂವ್‌ ರೈಲು ನಿಲ್ದಾಣದಲ್ಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕೈಯಲ್ಲಿದ್ದ ಬ್ಯಾಗ್ ಅನ್ನು ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು ಶನಿವಾರ ಪರಿಶೀಲಿಸಿದ್ದಾರೆ.
Last Updated 16 ನವೆಂಬರ್ 2024, 11:17 IST
ಮಹಾ ಚುನಾವಣೆ: ರಾಹುಲ್ ಗಾಂಧಿ ಬ್ಯಾಗ್ ಪರಿಶೀಲನೆ; ಅಧಿಕಾರಿಗಳಿಗೆ ಕೈ ನಾಯಕರ ತರಾಟೆ

ಸಿಎಂ ಸೊರೇನ್ ಎದುರು ಸ್ಪರ್ಧಿಸಲು ಬಿಜೆಪಿಯಲ್ಲಿ ಅಭ್ಯರ್ಥಿಗಳೇ ಇಲ್ಲ: ಜೆಎಂಎಂ ನಾಯಕ

ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರ ಎದುರು ಕಣಕ್ಕಿಳಿಯಲು ಬಿಜೆಪಿಯಲ್ಲಿ ಅಭ್ಯರ್ಥಿಗಳೇ ಇಲ್ಲ ಎಂದು ಜಾರ್ಖಂಡ್‌ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಮನೋಜ್‌ ಪಾಂಡೆ ಹೇಳಿದ್ದಾರೆ.
Last Updated 27 ಅಕ್ಟೋಬರ್ 2024, 9:54 IST
ಸಿಎಂ ಸೊರೇನ್ ಎದುರು ಸ್ಪರ್ಧಿಸಲು ಬಿಜೆಪಿಯಲ್ಲಿ ಅಭ್ಯರ್ಥಿಗಳೇ ಇಲ್ಲ: ಜೆಎಂಎಂ ನಾಯಕ

ಜಾರ್ಖಂಡ್‌ ಚುನಾವಣೆ: 70 ಕ್ಷೇತ್ರಗಳಲ್ಲಿ ಕಾಂಗ್ರೆಸ್‌–ಜೆಎಂಎಂ ಮೈತ್ರಿ: ಹೇಮಂತ್

ಜಾರ್ಖಂಡ್‌ ವಿಧಾನಸಭಾ ಚುನಾವಣೆಯಲ್ಲಿ ಒಟ್ಟು 81 ಕ್ಷೇತ್ರಗಳಲ್ಲಿ 70ರಲ್ಲಿ ಕಾಂಗ್ರೆಸ್ ಹಾಗೂ ಜೆಎಂಎಂ ಮೈತ್ರಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ತಿಳಿಸಿದ್ದಾರೆ.
Last Updated 19 ಅಕ್ಟೋಬರ್ 2024, 9:40 IST
ಜಾರ್ಖಂಡ್‌ ಚುನಾವಣೆ: 70 ಕ್ಷೇತ್ರಗಳಲ್ಲಿ ಕಾಂಗ್ರೆಸ್‌–ಜೆಎಂಎಂ ಮೈತ್ರಿ: ಹೇಮಂತ್

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಏಕಾಂಗಿ ಸ್ಪರ್ಧೆ

ಮುಂಬರುವ ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಆಮ್‌ ಆದ್ಮಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಪಕ್ಷ ಬುಧವಾರ ಘೋಷಿಸಿದೆ.
Last Updated 9 ಅಕ್ಟೋಬರ್ 2024, 10:31 IST
ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಎಎಪಿ ಏಕಾಂಗಿ ಸ್ಪರ್ಧೆ

‘ಜನ ಸುರಾಜ್’ ಪಕ್ಷ ಘೋಷಿಸಿದ ಖ್ಯಾತ ರಾಜಕೀಯ ತಂತ್ರಗಾರ ಪ್ರಶಾಂತ್‌ ಕಿಶೋರ್‌

ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಖ್ಯಾತ ರಾಜಕೀಯ ತಂತ್ರಗಾರ ಪ್ರಶಾಂತ್‌ ಕಿಶೋರ್‌ 'ಜನ ಸುರಾಜ್ ’ ಪಕ್ಷವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.
Last Updated 2 ಅಕ್ಟೋಬರ್ 2024, 12:58 IST
‘ಜನ ಸುರಾಜ್’ ಪಕ್ಷ ಘೋಷಿಸಿದ ಖ್ಯಾತ ರಾಜಕೀಯ ತಂತ್ರಗಾರ ಪ್ರಶಾಂತ್‌ ಕಿಶೋರ್‌

J&K Assembly Election: 3ನೇ ಹಂತದ ಮತದಾನ ಆರಂಭ; ಕಣದಲ್ಲಿರುವ 415 ಅಭ್ಯರ್ಥಿಗಳು

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಮೂರನೇ ಮತ್ತು ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದೆ.
Last Updated 1 ಅಕ್ಟೋಬರ್ 2024, 2:01 IST
J&K Assembly Election: 3ನೇ ಹಂತದ ಮತದಾನ ಆರಂಭ; ಕಣದಲ್ಲಿರುವ 415 ಅಭ್ಯರ್ಥಿಗಳು

Jammu & Kashmir Assembly Polls: ಮೊದಲ ಹಂತದ 24ಕ್ಷೇತ್ರಗಳಲ್ಲಿ ಮತದಾನ ಬಿರುಸು

Jammu & Kashmir Assembly Polls: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಬುಧವಾರ ಬೆಳಗ್ಗೆ 7 ಗಂಟೆಯಿಂದ ಮೊದಲ ಹಂತದಲ್ಲಿ 24 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ.
Last Updated 18 ಸೆಪ್ಟೆಂಬರ್ 2024, 4:27 IST
Jammu & Kashmir Assembly Polls: ಮೊದಲ ಹಂತದ 24ಕ್ಷೇತ್ರಗಳಲ್ಲಿ ಮತದಾನ ಬಿರುಸು
ADVERTISEMENT

J&K Polling | ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ: ಜನತೆಗೆ ಮೋದಿ ಕರೆ

J&K polling | ಪ್ರಜಾಭುತ್ವವನ್ನು ಬಲಪಡಿಸಲು ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡಿ ಎಂದು ಜಮ್ಮು ಮತ್ತು ಕಾಶ್ಮೀರ ಜನತೆಗೆ ಪ್ರಧಾನಿ ಮೋದಿ ಕರೆ ನೀಡಿದ್ದಾರೆ.
Last Updated 18 ಸೆಪ್ಟೆಂಬರ್ 2024, 2:42 IST
J&K Polling | ಹೆಚ್ಚಿನ ಸಂಖ್ಯೆಯಲ್ಲಿ ಮತ ಚಲಾಯಿಸಿ: ಜನತೆಗೆ ಮೋದಿ ಕರೆ

J&K Assembly Election: ಐದು ಗ್ಯಾರಂಟಿಗಳನ್ನು ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ಮಹಿಳಾ ಉದ್ಯಮಿಗಳಿಗೆ ₹5 ಲಕ್ಷದವರೆಗೆ ಬಡ್ಡಿ ರಹಿತ ಸಾಲ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಐದು ಗ್ಯಾರೆಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ.
Last Updated 11 ಸೆಪ್ಟೆಂಬರ್ 2024, 10:46 IST
J&K Assembly Election: ಐದು ಗ್ಯಾರಂಟಿಗಳನ್ನು ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ: 298 ಅರೆಸೇನಾಪಡೆ ತುಕಡಿ ನಿಯೋಜನೆ

ಚುನಾವಣಾ ಆಯೋಗವು ಕಾಶ್ಮೀರ ಕಣಿವೆಯಲ್ಲಿ ವಿಧಾನಸಭಾ ಚುನಾವಣೆ ಘೋಷಣೆ ಮಾಡಿದ್ದು, ಇದರ ಬೆನ್ನಲ್ಲೇ 298 ತುಕಡಿಗಳ ಅರೆಸೇನಾ ಪಡೆಯನ್ನು ಕೇಂದ್ರ ಸರ್ಕಾರ ನಿಯೋಜಿಸಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
Last Updated 20 ಆಗಸ್ಟ್ 2024, 14:25 IST
ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ: 298 ಅರೆಸೇನಾಪಡೆ ತುಕಡಿ ನಿಯೋಜನೆ
ADVERTISEMENT
ADVERTISEMENT
ADVERTISEMENT