ಅಲೋಕ್ ವರ್ಮಾ ವಿರುದ್ಧದ ತನಿಖಾ ವರದಿ ಸುಪ್ರೀಂಕೋರ್ಟ್ಗೆ ಸಲ್ಲಿಕೆ
ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಬಗ್ಗೆ ಕೇಂದ್ರ ಜಾಗೃತ ಆಯೋಗವು (ಸಿವಿಸಿ) ನಡೆಸಿದ ತನಿಖಾ ವರದಿಯನ್ನು ಸೋಮವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಲಾಯಿತು.Last Updated 12 ನವೆಂಬರ್ 2018, 10:20 IST