ಬುಧವಾರ, 13 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
Ayanur Manjunath
ADVERTISEMENT
ಆಸ್ಪತ್ರೆಗೆಂದು ತಮ್ಮದೇ ಕುಟುಂಬದವರ ಜಮೀನು ಸ್ವಾಧೀನ: ವಿಜಯೇಂದ್ರ ವಿರುದ್ಧ ಆಯನೂರು
‘ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ನಿರ್ದೇಶಕರಾಗಿರುವ ಟ್ರಸ್ಟ್‌ನಿಂದ ಆಸ್ಪತ್ರೆ ನಿರ್ಮಾಣಕ್ಕೆ ಸಂಸದ ಬಿ.ವೈ.ರಾಘವೇಂದ್ರ ಅವರ ಪತ್ನಿಯ ಸಹೋದರನ ಹೆಸರಿನ ಜಮೀನನ್ನು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಸ್ವಾಧೀನಪಡಿಸಿಕೊಟ್ಟಿದೆ’
Last Updated 10 ಸೆಪ್ಟೆಂಬರ್ 2024, 21:01 IST
ಟೋಲ್ ಸಂಗ್ರಹ, ಬಿಜೆಪಿ ಅವಧಿಯ ಪಾಪದ ಕೂಸು: ಆಯನೂರು ಮಂಜುನಾಥ್
ಟೋಲ್‌ಗೇಟ್ ರದ್ದು, ಡಿಸಿಎಂಗೆ ಮನವಿ: ಆಯನೂರು ಮಂಜುನಾಥ್
Last Updated 30 ಆಗಸ್ಟ್ 2024, 16:23 IST
ಚುನಾವಣೆ ಪಾವಿತ್ರ್ಯ ನಾಶಕ್ಕೆ ಕಡಿವಾಣ ಹಾಕಿ: ಆಯನೂರು ಮಂಜುನಾಥ್
ವಿಧಾನಪರಿಷತ್‌ನ ಪದವೀಧರ ಕ್ಷೇತ್ರದ ಚುನಾವಣೆಯ ಪಾವಿತ್ರ್ಯತೆ ಹಾಳುಮಾಡುತ್ತಿರುವ ದುಷ್ಟ ಪರಂಪರೆಗೆ ಕಡಿವಾಣ ಹಾಕಲೇಬೇಕಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಆಯನೂರು ಮಂಜುನಾಥ್ ಹೇಳಿದರು.
Last Updated 1 ಜೂನ್ 2024, 15:36 IST
ಸ್ವಾರ್ಥಕ್ಕಾಗಿ ಬಿಜೆಪಿ ತೊರೆದ ಆಯನೂರು: ಮಲ್ಲಿಕಾರ್ಜುನ ದ್ವಾರಳ್ಳಿ ಆರೋಪ
ಆಯನೂರು ಮಂಜುನಾಥ್ ಅವರು ತಮ್ಮ ಸ್ವಾರ್ಥ ರಾಜಕರಣಕ್ಕಾಗಿ ಬಿಜೆಪಿ ತೊರೆದು ಮತದಾರರನ್ನು ಅವಮಾನಿಸಿದ್ದು, ಪದವೀಧರ ಮತದಾರರು ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವರು ಎಂದು ಬಿಜೆಪಿ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ದ್ವಾರಳ್ಳಿ ಆಕ್ರೋಶ ವ್ಯಕ್ತಪಡಿಸಿದರು.
Last Updated 1 ಜೂನ್ 2024, 15:26 IST
ರಾಘವೇಂದ್ರಗೆ BJP ಟಿಕೆಟ್ ಕೊಡಿಸಲು BSY ನನ್ನ ಬಲಿ ಕೊಟ್ಟರು: ಆಯನೂರು ಮಂಜುನಾಥ್
‘2009ರ ಲೋಕಸಭಾ ಚುನಾವಣೆಯಲ್ಲಿ ಪುತ್ರ ಬಿ.ವೈ.ರಾಘವೇಂದ್ರ ಅವರಿಗೆ ಬಿಜೆಪಿ ಟಿಕೆಟ್ ಕೊಡಿಸಲು ಬಿ.ಎಸ್.ಯಡಿಯೂರಪ್ಪ ನನ್ನನ್ನು ರಾಜಕೀಯವಾಗಿ ಬಲಿ ಕೊಟ್ಟಿದ್ದರು’ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಪ್ರಶ್ನಿಸಿದರು.
Last Updated 5 ಏಪ್ರಿಲ್ 2024, 16:15 IST
Video | ಯಡಿಯೂರಪ್ಪ ಜೊತೆ ಒಳ ಒಪ್ಪಂದ- ಈಶ್ವರಪ್ಪನವರದು ಹುಸಿ ಬಂಡಾಯ: ಆಯನೂರು
ಹಿಂದುಳಿದವರ ಮತ ವಿಭಜನೆ ಆದರೆ ಪುತ್ರ ಬಿ.ವೈ.ರಾಘವೇಂದ್ರ ಗೆಲುವು ಸುಲಭವಾಗಲಿದೆ ಎಂಬ ಕಾರಣಕ್ಕೆ ಕೆ.ಎಸ್.ಈಶ್ವರಪ್ಪ ಅವರನ್ನು ಬಿಜೆಪಿಯ ಬಂಡಾಯ ಅಭ್ಯರ್ಥಿ ಆಗಿ ಯಡಿಯೂರಪ್ಪ ಅವರೇ ಚುನಾವಣೆಗೆ ನಿಲ್ಲಿಸಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಭಾನುವಾರ ಶಿವಮೊಗ್ಗದಲ್ಲಿ ಹೇಳಿದರು
Last Updated 24 ಮಾರ್ಚ್ 2024, 13:41 IST
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆ: ಆಯನೂರು ಮಂಜುನಾಥ್ ಕಾಂಗ್ರೆಸ್ ಅಭ್ಯರ್ಥಿ
ವಿಧಾನಪರಿಷತ್‌ಗೆ ಜೂನ್ ತಿಂಗಳಲ್ಲಿ ನಡೆಯುವ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್ ಹೆಸರು ಗುರುವಾರ ಘೋಷಣೆ ಆಗಿದೆ.
Last Updated 21 ಮಾರ್ಚ್ 2024, 17:29 IST
ADVERTISEMENT
ಬ್ಲ್ಯಾಕ್‌ಮೇಲ್ ಬಿಟ್ಟು ಬಂಡಾಯವಾಗಿ ಸ್ಪರ್ಧಿಸಿ: ಈಶ್ವರಪ್ಪಗೆ ಆಯನೂರು ಮಂಜುನಾಥ್
’ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಡಿ, ಉತ್ತರ ಕುಮಾರ, ಬ್ಲಾಕ್‌ಮೇಲ್ ಮಾಡುವ ರಾಜಕಾರಣಿ, ಬರೀ ಬೊಗಳೆ ಬಿಡುತ್ತಾರೆ, ಅವರಿಗೆ ನಿಜವಾಗಿಯೂ ಧೈರ್ಯವಿದ್ದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಲಿ‘ ಎಂದು ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಸವಾಲು ಹಾಕಿದರು.
Last Updated 15 ಮಾರ್ಚ್ 2024, 6:35 IST
ಪರಿಷತ್ ಸ್ಪರ್ಧೆ ಖಚಿತ; ಆಯನೂರು ಮಂಜುನಾಥ್
ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತ್ತೆ ಸ್ಪರ್ಧಿಸುವುದು ಖಚಿತ. ಕಾಂಗ್ರೆಸ್ ಪಕ್ಷ ಆಹ್ವಾನ ನೀಡಿದರೆ ಸ್ವೀಕರಿಸುವೆ ಎಂದು ಜೆಡಿಎಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದರು.
Last Updated 18 ಆಗಸ್ಟ್ 2023, 0:00 IST
ಪರಿಷತ್ ಸದಸ್ಯ ಆಯನೂರು ಮಂಜುನಾಥ್ ರಾಜೀನಾಮೆ
ಬಿಜೆಪಿ ಮುಖಂಡ ಹಾಗೂ ನೈರುತ್ಯ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಿವಮೊಗ್ಗದ ಆಯನೂರು ಮಂಜುನಾಥ್ ಅವರು, ಬುಧವಾರ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದರು.
Last Updated 19 ಏಪ್ರಿಲ್ 2023, 14:26 IST
ADVERTISEMENT
<
1
2
3
4
>
ADVERTISEMENT
ADVERTISEMENT