ಭಾನುವಾರ, 17 ನವೆಂಬರ್ 2024
×
ADVERTISEMENT
ಈ ಕ್ಷಣ :

Ayodhya

ADVERTISEMENT

ಪನ್ನೂ ಬೆದರಿಕೆ ಹಿನ್ನೆಲೆ ಅಯೋಧ್ಯೆಯಲ್ಲಿ ಬಿಗಿ ಭದ್ರತೆ

ಖಲಿಸ್ತಾನಿ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನೂ ಅಯೋಧ್ಯೆ ದೇಗುಲದ ಮೇಲೆ ದಾಳಿಮಾಡುವುದಾಗಿ ವಿಡಿಯೊ ಬೆದರಿಕೆ ಹಾಕಿರುವ ಹಿನ್ನೆಲೆಯಲ್ಲಿ ರಾಮಮಂದಿರ ವ್ಯಾಪ್ತಿಯಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
Last Updated 12 ನವೆಂಬರ್ 2024, 16:33 IST
ಪನ್ನೂ ಬೆದರಿಕೆ ಹಿನ್ನೆಲೆ ಅಯೋಧ್ಯೆಯಲ್ಲಿ ಬಿಗಿ ಭದ್ರತೆ

ಅಯೋಧ್ಯೆ ದೀಪೋತ್ಸವ ಗಿನ್ನಿಸ್‌ ದಾಖಲೆಗೆ

ಸರಯೂ ನದಿ ತಟದಲ್ಲಿ ದೀಪಾವಳಿ ಪ್ರಯುಕ್ತ ಬುಧವಾರ ವಿಶ್ವದಾಖಲೆಯ 25,12,585 ದೀಪಗಳನ್ನು ಬೆಳಗಿಸಲಾಗಿದೆ.
Last Updated 31 ಅಕ್ಟೋಬರ್ 2024, 16:28 IST
ಅಯೋಧ್ಯೆ ದೀಪೋತ್ಸವ ಗಿನ್ನಿಸ್‌ ದಾಖಲೆಗೆ

ಅಯೋಧ್ಯೆಯಲ್ಲಿ ದೀಪೋತ್ಸವ: 25 ಲಕ್ಷಕ್ಕೂ ಹೆಚ್ಚು ದೀಪ ಬೆಳಗಿಸಿ 2 ಗಿನ್ನಿಸ್ ದಾಖಲೆ

ಉತ್ತರ ಪ್ರದೇಶದ ಸರಯೂ ನದಿಯ ದಡದಲ್ಲಿರುವ ರಾಮನಗರಿ ಅಯೋಧ್ಯೆಯಲ್ಲಿ ಇಂದು (ಬುಧವಾರ) ಅದ್ಭುತ ದೀಪೋತ್ಸವವನ್ನು ಆಚರಿಸಲಾಗಿದೆ.
Last Updated 30 ಅಕ್ಟೋಬರ್ 2024, 16:19 IST
ಅಯೋಧ್ಯೆಯಲ್ಲಿ ದೀಪೋತ್ಸವ: 25 ಲಕ್ಷಕ್ಕೂ ಹೆಚ್ಚು ದೀಪ ಬೆಳಗಿಸಿ 2 ಗಿನ್ನಿಸ್ ದಾಖಲೆ

ಅಯೋಧ್ಯೆ: ಸ್ತಬ್ಧಚಿತ್ರಗಳ ಮೆರವಣಿಗೆಯೊಂದಿಗೆ ದೀಪೋತ್ಸವಕ್ಕೆ ಚಾಲನೆ

ರಾಮಾಯಣದ ಕತೆಗಳ ವಿವಿಧ ದೃಶ್ಯಗಳ ಪ್ರದರ್ಶನ
Last Updated 30 ಅಕ್ಟೋಬರ್ 2024, 13:17 IST
ಅಯೋಧ್ಯೆ: ಸ್ತಬ್ಧಚಿತ್ರಗಳ ಮೆರವಣಿಗೆಯೊಂದಿಗೆ ದೀಪೋತ್ಸವಕ್ಕೆ ಚಾಲನೆ

ಅಯೋಧ್ಯೆಯಲ್ಲಿ ಅದ್ದೂರಿ ದೀಪಾವಳಿ: ಸರಯೂ ನದಿ ದಡದಲ್ಲಿ ಬೆಳಗಲಿದೆ 28 ಲಕ್ಷ ದೀಪ

ಅಯೋಧ್ಯೆಯ ರಾಮಮಂದಿರದಲ್ಲಿ ರಾಮನ ಮೂರ್ತಿ ಪ್ರತಿಷ್ಠಾಪನೆ ಬಳಿಕ ನಡೆಯುತ್ತಿರುವ ಮೊದಲ ದೀಪಾವಳಿಯ ಆಚರಣೆಯನ್ನು ಅದ್ದೂರಿಯಾಗಿ ಹಮ್ಮಿಕೊಳ್ಳಲಾಗಿದ್ದು, ಹಬ್ಬದಂದು ನಗರದಲ್ಲಿ 28 ಲಕ್ಷ ದೀಪಗಳನ್ನು ಬೆಳಗಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 29 ಅಕ್ಟೋಬರ್ 2024, 14:29 IST
ಅಯೋಧ್ಯೆಯಲ್ಲಿ ಅದ್ದೂರಿ ದೀಪಾವಳಿ: ಸರಯೂ ನದಿ ದಡದಲ್ಲಿ ಬೆಳಗಲಿದೆ 28 ಲಕ್ಷ ದೀಪ

ಅಯೋಧ್ಯೆ: ಮೊದಲ ದೀಪಾವಳಿ ಆಚರಣೆಗೆ ರಾಮಮಂದಿರ ಸಜ್ಜು

ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ಮೊದಲ ಬಾರಿಗೆ ದೀಪಾವಳಿ ಆಚರಿಸಲಾಗುತ್ತಿದ್ದು ಉತ್ತರ ಪ್ರದೇಶ ಸರ್ಕಾರ ಮತ್ತು ದೇಗುಲದ ಟ್ರಸ್ಟ್‌ ಸಕಲ ಸಿದ್ಧತೆ ಮಾಡಿಕೊಂಡಿದೆ.
Last Updated 28 ಅಕ್ಟೋಬರ್ 2024, 2:12 IST
ಅಯೋಧ್ಯೆ: ಮೊದಲ ದೀಪಾವಳಿ ಆಚರಣೆಗೆ ರಾಮಮಂದಿರ ಸಜ್ಜು

ಬಾಂಬ್ ಬೆದರಿಕೆ: ಅಯೋಧ್ಯೆಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ಇಂದು (ಮಂಗಳವಾರ) ಉತ್ತರ ಪ್ರದೇಶದ ಅಯೋಧ್ಯೆ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕ ವಿನೋದ್ ಕುಮಾರ್ ತಿಳಿಸಿದ್ದಾರೆ.
Last Updated 15 ಅಕ್ಟೋಬರ್ 2024, 10:31 IST
ಬಾಂಬ್ ಬೆದರಿಕೆ: ಅಯೋಧ್ಯೆಯಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ
ADVERTISEMENT

ರಾಮ ಮಂದಿರ | 161 ಅಡಿ ಎತ್ತರದ ಗೋಪುರ ನಿರ್ಮಾಣ ಕಾರ್ಯ ಆರಂಭ

ರಾಮ ಮಂದಿರದ 161 ಅಡಿ ಎತ್ತರದ ಗೋಪುರ ನಿರ್ಮಾಣವು ಗುರುವಾರ ಆರಂಭಗೊಂಡಿದ್ದು, ಮುಂದಿನ ನಾಲ್ಕು ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ರಾಮ ಮಂದಿರ ನಿರ್ಮಾಣ ಸಮಿತಿಯ ಮುಖ್ಯಸ್ಥ ನೃಪೇಂದ್ರ ಮಿಶ್ರಾ ತಿಳಿಸಿದರು.
Last Updated 3 ಅಕ್ಟೋಬರ್ 2024, 14:02 IST
ರಾಮ ಮಂದಿರ | 161 ಅಡಿ ಎತ್ತರದ ಗೋಪುರ ನಿರ್ಮಾಣ ಕಾರ್ಯ ಆರಂಭ

ತಿರುಪತಿ ಲಾಡು ವಿವಾದ ಬೆನ್ನಲ್ಲೇ ಅಯೋಧ್ಯೆ ರಾಮಮಂದಿರದ ಪ್ರಸಾದ ಪರೀಕ್ಷೆ

ತಿರುಪತಿ ಲಾಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗಿದೆ ಎಂಬ ಆರೋಪದ ಬೆನ್ನಲ್ಲೇ, ಅಯೋಧ್ಯೆಯ ರಾಮಮಂದಿರ ದೇವಾಲಯದಲ್ಲಿ ವಿತರಿಸುವ ಪ್ರಸಾದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಆಹಾರ ಸುರಕ್ಷತೆ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
Last Updated 28 ಸೆಪ್ಟೆಂಬರ್ 2024, 2:20 IST
ತಿರುಪತಿ ಲಾಡು ವಿವಾದ ಬೆನ್ನಲ್ಲೇ ಅಯೋಧ್ಯೆ ರಾಮಮಂದಿರದ ಪ್ರಸಾದ ಪರೀಕ್ಷೆ

ದೇಶದಾದ್ಯಂತ ಮಾರಾಟವಾಗುವ ಎಣ್ಣೆ, ತುಪ್ಪದ ಶುದ್ಧತೆ ಪ್ರಶ್ನಿಸಿದ ರಾಮ ಮಂದಿರ ಅರ್ಚಕ

ತಿರುಮಲ ತಿರುಪತಿ ದೇವಸ್ಥಾನದಲ್ಲಿ ಲಾಡು ತಯಾರಿಕೆಗೆ ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಸೇರಿದೆ ಎಂಬ ವಿವಾದದ ನಡುವೆ ದೇಶದಾದ್ಯಂತ ಮಾರಾಟವಾಗುತ್ತಿರುವ ತುಪ್ಪದ ಶುದ್ಧತೆಯ ಬಗ್ಗೆ ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಅವರು ಪ್ರಶ್ನಿಸಿದ್ದಾರೆ.
Last Updated 27 ಸೆಪ್ಟೆಂಬರ್ 2024, 3:06 IST
ದೇಶದಾದ್ಯಂತ ಮಾರಾಟವಾಗುವ ಎಣ್ಣೆ, ತುಪ್ಪದ ಶುದ್ಧತೆ ಪ್ರಶ್ನಿಸಿದ ರಾಮ ಮಂದಿರ ಅರ್ಚಕ
ADVERTISEMENT
ADVERTISEMENT
ADVERTISEMENT