ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

ayushman bharat

ADVERTISEMENT

ಗುಜರಾತ್: angioplasty ಬಳಿಕ ಆಯುಷ್ಮಾನ್ ಭಾರತ್ ಫಲಾನುಭವಿಗಳ ಸಾವು;ತನಿಖೆಗೆ ಆದೇಶ

ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ ಯೋಜನೆಯಡಿ ನೊಂದಣಿ ಮಾಡಿಕೊಂಡಿದ್ದ ಇಬ್ಬರು ಫಲಾನುಭವಿಗಳು ಆ್ಯಂಜಿಯೊಪ್ಲಾಸ್ಟಿ ಚಿಕಿತ್ಸೆ ಬಳಿಕ ಮೃತಪಟ್ಟಿದ್ದು, ಗುಜರಾತ್ ಸರ್ಕಾರ ತನಿಖೆಗೆ ಆದೇಶಿಸಿದೆ.
Last Updated 12 ನವೆಂಬರ್ 2024, 12:59 IST
ಗುಜರಾತ್: angioplasty ಬಳಿಕ ಆಯುಷ್ಮಾನ್ ಭಾರತ್ ಫಲಾನುಭವಿಗಳ ಸಾವು;ತನಿಖೆಗೆ ಆದೇಶ

ಆಯುಷ್ಮಾನ್‌ ಭಾರತ್‌’ ಆರೋಗ್ಯ ವಿಮಾ ಯೋಜನೆ; ಪ್ರಧಾನಿಯಿಂದ ರಾಜಕಾರಣ: ಎಎಪಿ ಟೀಕೆ

ರಾಜಧಾನಿಯಲ್ಲಿ ‘ಆಯುಷ್ಮಾನ್‌ ಭಾರತ್‌’ ಆರೋಗ್ಯ ವಿಮಾ ಯೋಜನೆಯ ಅನುಷ್ಠಾನ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಅವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಆಮ್‌ ಆದ್ಮಿ ಪಕ್ಷ (ಎಎಪಿ) ವಾಗ್ದಾಳಿ ನಡೆಸಿದೆ.
Last Updated 30 ಅಕ್ಟೋಬರ್ 2024, 13:01 IST
ಆಯುಷ್ಮಾನ್‌ ಭಾರತ್‌’ ಆರೋಗ್ಯ ವಿಮಾ ಯೋಜನೆ; ಪ್ರಧಾನಿಯಿಂದ ರಾಜಕಾರಣ: ಎಎಪಿ ಟೀಕೆ

ದೆಹಲಿಯ AAP, ಬಂಗಾಳದ TMC ‘ಆಯುಷ್ಮಾನ್ ಭಾರತ’ ಯೋಜನೆ ಜಾರಿಗೆ ಅಡ್ಡಗಾಲು: ಮೋದಿ

ದೆಹಲಿಯ ಆಮ್‌ ಆದ್ಮಿ ಪಕ್ಷ (ಎಎಪಿ) ಹಾಗೂ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸರ್ಕಾರವು ರಾಜಕೀಯ ಕಾರಣಗಳಿಂದಾಗಿ ‘ಆಯುಷ್ಮಾನ್ ಭಾರತ’ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
Last Updated 29 ಅಕ್ಟೋಬರ್ 2024, 10:13 IST
ದೆಹಲಿಯ AAP, ಬಂಗಾಳದ TMC ‘ಆಯುಷ್ಮಾನ್ ಭಾರತ’ ಯೋಜನೆ ಜಾರಿಗೆ ಅಡ್ಡಗಾಲು: ಮೋದಿ

ಆಯುಷ್ಮಾನ್‌ ಭಾರತ: 70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆಗೆ ಮಂಗಳವಾರ ಚಾಲನೆ?

70 ವರ್ಷ ಮೇಲ್ಪಟ್ಟ ಎಲ್ಲ ನಾಗರಿಕರಿಗೆ ಆಯುಷ್ಮಾನ್‌ ಭಾರತ ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆ ಅಡಿಯಲ್ಲಿ ಉಚಿತ ಚಿಕಿತ್ಸೆ ನೀಡುವ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಅಕ್ಟೋಬರ್‌ 29ರಂದು ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
Last Updated 27 ಅಕ್ಟೋಬರ್ 2024, 14:34 IST
ಆಯುಷ್ಮಾನ್‌ ಭಾರತ: 70 ವರ್ಷ ಮೇಲ್ಪಟ್ಟವರಿಗೆ ಉಚಿತ ಚಿಕಿತ್ಸೆಗೆ ಮಂಗಳವಾರ ಚಾಲನೆ?

ಸಂಪಾದಕೀಯ | ‘ಆಯುಷ್ಮಾನ್ ಭಾರತ’ ವಿಸ್ತರಣೆ; ಅಗತ್ಯವಾಗಿದ್ದ ನಡೆ, ಸ್ವಾಗತಾರ್ಹ

ಅನುಷ್ಠಾನದಲ್ಲಿನ ಸಮಸ್ಯೆಗಳು, ಕೊರತೆಗಳನ್ನು ನಿವಾರಿಸಿದರೆ, ಈ ಯೋಜನೆಯು ಹೆಚ್ಚು ಪರಿಣಾಮಕಾರಿ ಆಗುತ್ತದೆ
Last Updated 12 ಸೆಪ್ಟೆಂಬರ್ 2024, 18:55 IST
ಸಂಪಾದಕೀಯ | ‘ಆಯುಷ್ಮಾನ್ ಭಾರತ’ ವಿಸ್ತರಣೆ; ಅಗತ್ಯವಾಗಿದ್ದ ನಡೆ, ಸ್ವಾಗತಾರ್ಹ

ಪ್ರತಿಯೊಬ್ಬ ಭಾರತೀಯರಿಗೂ ಉತ್ತಮ ಗುಣಮಟ್ಟದ ಆರೋಗ್ಯ ರಕ್ಷಣೆ: ಪ್ರಧಾನಿ ಮೋದಿ

ತಿಯೊಬ್ಬ ಭಾರತೀಯರಿಗೂ ಸುಲಭವಾಗಿ, ಕೈಗೆಟುಕುವ ಮತ್ತು ಉತ್ತಮ ಗುಣಮಟ್ಟದ ಆರೋಗ್ಯ ರಕ್ಷಣೆ ಒದಗಿಸಲು ಬದ್ಧರಾಗಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 12 ಸೆಪ್ಟೆಂಬರ್ 2024, 3:10 IST
ಪ್ರತಿಯೊಬ್ಬ ಭಾರತೀಯರಿಗೂ ಉತ್ತಮ ಗುಣಮಟ್ಟದ ಆರೋಗ್ಯ ರಕ್ಷಣೆ: ಪ್ರಧಾನಿ ಮೋದಿ

70 ವರ್ಷದ ಮೇಲಿನ ಹಿರಿಯ ನಾಗರಿಕರಿಗೆ ‘ಆಯುಷ್ಮಾನ್ ಭಾರತ’ ಆರೋಗ್ಯ ವಿಮೆ ವಿಸ್ತರಣೆ

‘ಆಯುಷ್ಮಾನ್ ಭಾರತ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆ’ಯ ಅಡಿಯಲ್ಲಿ ಆರೋಗ್ಯ ವಿಮಾ ಸೌಲಭ್ಯವನ್ನು 70 ವರ್ಷ ಹಾಗೂ ಅದಕ್ಕಿಂತ ಹೆಚ್ಚು ವಯಸ್ಸಾದ ಎಲ್ಲರಿಗೂ ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ಬುಧವಾರ ತೀರ್ಮಾನಿಸಿದೆ.
Last Updated 11 ಸೆಪ್ಟೆಂಬರ್ 2024, 15:52 IST
70 ವರ್ಷದ ಮೇಲಿನ ಹಿರಿಯ ನಾಗರಿಕರಿಗೆ ‘ಆಯುಷ್ಮಾನ್ ಭಾರತ’ ಆರೋಗ್ಯ ವಿಮೆ ವಿಸ್ತರಣೆ
ADVERTISEMENT

‘ಆಯುಷ್ಮಾನ್’ ಚಿಕಿತ್ಸೆ: ನಗರದತ್ತ ಹೆಜ್ಜೆ

ಬೆಂಗಳೂರು ನಗರದಲ್ಲಿ ‘ಆಯುಷ್ಮಾನ್ ಭಾರತ–ಆರೋಗ್ಯ ಕರ್ನಾಟಕ’ ಯೋಜನೆಯ ಅಡಿ ಕಳೆದ ಎರಡು ವರ್ಷಗಳಲ್ಲಿ 1.75 ಲಕ್ಷ ಮಂದಿಗೆ ಚಿಕಿತ್ಸೆ ಒದಗಿಸಲಾಗಿದೆ. ಹೊರ ರಾಜ್ಯದವರೂ ಯೋಜನೆಯಡಿ ಇಲ್ಲಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
Last Updated 24 ಮಾರ್ಚ್ 2024, 22:41 IST
‘ಆಯುಷ್ಮಾನ್’ ಚಿಕಿತ್ಸೆ: ನಗರದತ್ತ ಹೆಜ್ಜೆ

Ayushman Bharat: ರಾಜ್ಯದಲ್ಲಿ 77 ಲಕ್ಷ ಮಂದಿಗೆ ಚಿಕಿತ್ಸೆ

ರಾಜ್ಯದಲ್ಲಿ ‘ಆಯುಷ್ಮಾನ್ ಭಾರತ ಪ್ರಧಾನಮಂತ್ರಿ ಜನಾರೋಗ್ಯ ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ ಯೋಜನೆ’ಯಡಿ ಈವರೆಗೆ 77 ಲಕ್ಷ ಮಂದಿ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Last Updated 3 ಮಾರ್ಚ್ 2024, 15:10 IST
Ayushman Bharat: ರಾಜ್ಯದಲ್ಲಿ 77 ಲಕ್ಷ ಮಂದಿಗೆ ಚಿಕಿತ್ಸೆ

ಶಿಡ್ಲಘಟ್ಟದಲ್ಲಿ ಆಯುಷ್ಮಾನ್ ಭವ ಅಭಿಯಾನಕ್ಕೆ ಚಾಲನೆ

ಶಿಡ್ಲಘಟ್ಟ : ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಆಯುಷ್ಮಾನ್ ಭವ ಅಭಿಯಾನದ ಶುಭಾರಂಭವನ್ನು ಶಾಸಕ ಬಿ.ಎನ್.ರವಿಕುಮಾರ್ ಮಾಡಿದರು.
Last Updated 14 ಸೆಪ್ಟೆಂಬರ್ 2023, 6:39 IST
ಶಿಡ್ಲಘಟ್ಟದಲ್ಲಿ ಆಯುಷ್ಮಾನ್ ಭವ ಅಭಿಯಾನಕ್ಕೆ ಚಾಲನೆ
ADVERTISEMENT
ADVERTISEMENT
ADVERTISEMENT