ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Ayushman Bharat Yojana

ADVERTISEMENT

ಆಯುಷ್ಮಾನ್ ಭಾರತ್ ಯೋಜನೆ ಜಾರಿಗೊಳಿಸದ ಎಎಪಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ BJP

ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯನ್ನು ದೆಹಲಿಯಲ್ಲಿ ಜಾರಿಗೊಳಿಸದ ಆಮ್‌ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ವಿರುದ್ಧ ದೆಹಲಿಯ ಬಿಜೆಪಿ ಸಂಸದರು ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ ಎಂದು ಬಿಜೆಪಿ ದೆಹಲಿ ಘಟಕದ ಅಧ್ಯಕ್ಷ ವೀರೇಂದ್ರ ಸಚ್‌ದೇವ ಹೇಳಿದ್ದಾರೆ.
Last Updated 30 ಅಕ್ಟೋಬರ್ 2024, 11:24 IST
ಆಯುಷ್ಮಾನ್ ಭಾರತ್ ಯೋಜನೆ ಜಾರಿಗೊಳಿಸದ ಎಎಪಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ BJP

ದೆಹಲಿಯ AAP, ಬಂಗಾಳದ TMC ‘ಆಯುಷ್ಮಾನ್ ಭಾರತ’ ಯೋಜನೆ ಜಾರಿಗೆ ಅಡ್ಡಗಾಲು: ಮೋದಿ

ದೆಹಲಿಯ ಆಮ್‌ ಆದ್ಮಿ ಪಕ್ಷ (ಎಎಪಿ) ಹಾಗೂ ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ (ಟಿಎಂಸಿ) ಸರ್ಕಾರವು ರಾಜಕೀಯ ಕಾರಣಗಳಿಂದಾಗಿ ‘ಆಯುಷ್ಮಾನ್ ಭಾರತ’ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.
Last Updated 29 ಅಕ್ಟೋಬರ್ 2024, 10:13 IST
ದೆಹಲಿಯ AAP, ಬಂಗಾಳದ TMC ‘ಆಯುಷ್ಮಾನ್ ಭಾರತ’ ಯೋಜನೆ ಜಾರಿಗೆ ಅಡ್ಡಗಾಲು: ಮೋದಿ

ನಕಲಿ ಆಯುಷ್ಮಾನ್ ಭಾರತ್ ಕಾರ್ಡ್ ಸೃಷ್ಟಿ | ದೆಹಲಿ, ಪಂಜಾಬ್‌ನ ಹಲವೆಡೆ ಇ.ಡಿ ದಾಳಿ

ಆಯುಷ್ಮಾನ್ ಭಾರತ್ ಯೋಜನೆಯ ನಿಯಮಗಳ ಉಲ್ಲಂಘನೆ ಮತ್ತು ನಕಲಿ ಆಯುಷ್ಮಾನ್ ಭಾರತ್ ಕಾರ್ಡ್ ವಿತರಣೆ ಪ್ರಕರಣ ಸಂಬಂಧ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ದೆಹಲಿ, ಚಂಡೀಗಢ, ಪಂಜಾಬ್‌, ಹಿಮಾಚಲ ಪ್ರದೇಶದ ಹಲವಡೆ ದಾಳಿ ನಡೆಸಿದ್ದಾರೆ ಎಂದು ವರದಿಯಾಗಿದೆ.
Last Updated 31 ಜುಲೈ 2024, 5:50 IST
ನಕಲಿ ಆಯುಷ್ಮಾನ್ ಭಾರತ್ ಕಾರ್ಡ್ ಸೃಷ್ಟಿ | ದೆಹಲಿ, ಪಂಜಾಬ್‌ನ ಹಲವೆಡೆ ಇ.ಡಿ ದಾಳಿ

ಹತ್ತಿರದ ಆಸ್ಪತ್ರೆ ಪತ್ತೆಗಿಲ್ಲ ವ್ಯವಸ್ಥೆ: ಸವಾಲಾದ ವೈದ್ಯಕೀಯ ಸೇವೆ

ಆಯುಷ್ಮಾನ್ ಭಾರತ್–ಆರೋಗ್ಯ ಕರ್ನಾಟಕ (ಎಬಿಎಆರ್‌ಕೆ) ಯೋಜನೆಯಡಿ ಸಾವಿರಾರು ಆಸ್ಪತ್ರೆಗಳು ನೋಂದಾಯಿಸಿಕೊಂಡು, ಸೇವೆ ನೀಡುತ್ತಿವೆ. ಆದರೆ, ಆಸ್ಪತ್ರೆಗಳ ಜಾಲ ಗುರುತಿಸಲು ರಾಜ್ಯ ಸರ್ಕಾರ ಸೂಕ್ತ ವ್ಯವಸ್ಥೆ ರೂಪಿಸಿಲ್ಲ.
Last Updated 20 ಡಿಸೆಂಬರ್ 2023, 23:30 IST
ಹತ್ತಿರದ ಆಸ್ಪತ್ರೆ ಪತ್ತೆಗಿಲ್ಲ ವ್ಯವಸ್ಥೆ: ಸವಾಲಾದ ವೈದ್ಯಕೀಯ ಸೇವೆ

ಆಯುಷ್ಮಾನ್‌ ಭಾರತ್‌ ಆರೋಗ್ಯ ಖಾತೆಗೆ 10 ಕೋಟಿ ದಾಖಲೆಗಳ ಜೋಡಣೆ

ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ (ಎಬಿಡಿಎಂ) ಅಡಿಯಲ್ಲಿ ಆಯುಷ್ಮಾನ್‌ ಭಾರತ್‌ ಆರೋಗ್ಯ ಖಾತೆಗೆ 10 ಕೋಟಿಗೂ ಅಧಿಕ ಆರೋಗ್ಯ ದಾಖಲೆಗಳನ್ನು ಜೋಡಣೆ ಮಾಡಲಾಗಿದೆ.
Last Updated 16 ಜನವರಿ 2023, 15:56 IST
ಆಯುಷ್ಮಾನ್‌ ಭಾರತ್‌ ಆರೋಗ್ಯ ಖಾತೆಗೆ 10 ಕೋಟಿ ದಾಖಲೆಗಳ ಜೋಡಣೆ

ಗ್ರಾಮ ಒನ್‌ನಲ್ಲಿ ‘ಆಭಾ’ ಕಾರ್ಡ್‌ ನೋಂದಣಿ ಕಡ್ಡಾಯ

ಬಿಪಿಎಲ್‌ ಕಾರ್ಡುದಾರರಿಗೆ ₹5 ಲಕ್ಷದ ವರೆಗೆ ಉಚಿತ ಚಿಕಿತ್ಸಾ ಸೌಲಭ್ಯ
Last Updated 18 ಅಕ್ಟೋಬರ್ 2022, 3:54 IST
ಗ್ರಾಮ ಒನ್‌ನಲ್ಲಿ ‘ಆಭಾ’ ಕಾರ್ಡ್‌ ನೋಂದಣಿ ಕಡ್ಡಾಯ

ಆಯುಷ್ಮಾನ್ ಭಾರತ್: 4 ಕೋಟಿ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಪರೀಕ್ಷೆ

ಆಯುಷ್ಮಾನ್ ಭಾರತ್ ಯೋಜನೆ ಬಗ್ಗೆ ಸಚಿವೆ ಸ್ಮೃತಿ ಇರಾನಿ ಮೆಚ್ಚುಗೆ
Last Updated 1 ಮೇ 2022, 14:00 IST
ಆಯುಷ್ಮಾನ್ ಭಾರತ್: 4 ಕೋಟಿ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ಪರೀಕ್ಷೆ
ADVERTISEMENT

ಬೆಳಗಾವಿ: ಆಯುಷ್ಮಾನ್ ಫಲಾನುಭವಿಗಳೊಂದಿಗೆ ರಾಜ್ಯಪಾಲರ ಸಂವಾದ

ಬೆಳಗಾವಿ: ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಆಯುಷ್ಮಾನ್ ಭಾರತ- ಆರೋಗ್ಯ ಕರ್ನಾಟಕ ಯೋಜನೆಯಲ್ಲಿ ಸೌಲಭ್ಯ ಪಡೆದಿರುವ ಜಿಲ್ಲೆಯ ಫಲಾನುಭವಿಗಳೊಂದಿಗೆ ಬುಧವಾರ ಮಾತುಕತೆ ನಡೆಸಿದರು.
Last Updated 9 ಮಾರ್ಚ್ 2022, 12:50 IST
ಬೆಳಗಾವಿ: ಆಯುಷ್ಮಾನ್ ಫಲಾನುಭವಿಗಳೊಂದಿಗೆ ರಾಜ್ಯಪಾಲರ ಸಂವಾದ

ಆಯುಷ್ಮಾನ್ ಭಾರತ್: ಪೂರಕ ದಾಖಲೆ ಕೇಳಿದರೆ ಶಿಸ್ತು ಕ್ರಮ

ಈ ಬಗ್ಗೆ ಇಲಾಖೆಆಯುಕ್ತ ಡಿ. ರಂದೀಪ್ ಹಾಗೂ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ಕಾರ್ಯಕಾರಿ ನಿರ್ದೇಶಕಿ ಎನ್‌.ಟಿ. ಆಬ್ರು ಅವರು ಜಂಟಿ ಸುತ್ತೋಲೆ ಹೊರಡಿಸಿದ್ದಾರೆ. ‘ರಾಜ್ಯದಲ್ಲಿನ ಆದ್ಯತೆ ಮತ್ತು ಸಾಮಾನ್ಯ ವರ್ಗದ ಕುಟುಂಬದ ಸದಸ್ಯರಿಗೆ ಶೀಘ್ರ ಹಾಗೂ ಶುಲ್ಕ ರಹಿತ ಚಿಕಿತ್ಸೆ ಒದಗಿಸುವ ಉದ್ದೇಶದಿಂದಈ ಯೋಜನೆ ಪ್ರಾರಂಭಿಸಲಾಗಿದೆ. ಸರ್ಕಾರಿ ಅಥವಾ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಅವಶ್ಯಕತೆಆಧರಿಸಿ ಚಿಕಿತ್ಸೆ ಒದಗಿಸಲಾಗುತ್ತದೆ. ರಾಜ್ಯದಲ್ಲಿ ಯೋಜನೆಯ 1.5 ಕೋಟಿ ಗುರುತಿನಚೀಟಿ ವಿತರಿಸಲಾಗಿದೆ’ ಎಂದು ತಿಳಿಸಲಾಗಿದೆ.
Last Updated 8 ಡಿಸೆಂಬರ್ 2021, 21:06 IST
fallback

ಆಯುಷ್ಮಾನ್‌ ಭಾರತ್‌ ಯೋಜನೆಯಡಿ 8.3 ಲಕ್ಷ ಜನರಿಗೆ ಕೋವಿಡ್‌ ಚಿಕಿತ್ಸೆ: ಕೇಂದ್ರ

ಎರಡು ವರ್ಷಗಳಲ್ಲಿ 8.3 ಲಕ್ಷ ಜನರು ಆಯುಷ್ಮಾನ್‌ ಭಾರತ್‌ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಡಿ (ಎಬಿ–ಪಿಎಂಜೆಎವೈ) ಕೋವಿಡ್‌ –19ಕ್ಕೆ ಚಿಕಿತ್ಸೆ ಪಡೆದಿದ್ದಾರೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮಾಹಿತಿ ನೀಡಿದೆ.
Last Updated 30 ನವೆಂಬರ್ 2021, 16:54 IST
ಆಯುಷ್ಮಾನ್‌ ಭಾರತ್‌ ಯೋಜನೆಯಡಿ 8.3 ಲಕ್ಷ ಜನರಿಗೆ ಕೋವಿಡ್‌ ಚಿಕಿತ್ಸೆ: ಕೇಂದ್ರ
ADVERTISEMENT
ADVERTISEMENT
ADVERTISEMENT