ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Ayyappa devotees

ADVERTISEMENT

ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್ ಅಪಘಾತ: 27 ಮಂದಿಗೆ ಗಾಯ

ಶಬರಿಮಲೆ ದೇವಸ್ಥಾನಕ್ಕೆ ತೆರಳಿದ್ದ ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್ ಕೇರಳದ ವಯನಾಡ್‌ ಬಳಿಯ ತಿರುನೆಲ್ಲಿ ಎನ್ನುವಲ್ಲಿ ಅಪಘಾತಕ್ಕೀಡಾಗಿದ್ದು 27 ಜನ ಗಾಯಗೊಂಡಿದ್ದಾರೆ.
Last Updated 19 ನವೆಂಬರ್ 2024, 9:30 IST
ಶಬರಿಮಲೆಗೆ ತೆರಳಿದ್ದ ಕರ್ನಾಟಕದ ಅಯ್ಯಪ್ಪ ಭಕ್ತರಿದ್ದ ಬಸ್ ಅಪಘಾತ: 27 ಮಂದಿಗೆ ಗಾಯ

ಶಬರಿಮಲೆ ಪ್ರಸಾದದಲ್ಲಿ ಕೀಟನಾಶಕ: ಗೊಬ್ಬರವಾಗಲಿದೆ ₹5.5 ಕೋಟಿಯ ‘ಅರವಣ ಪಾಯಸ’

ದಕ್ಷಿಣ ಭಾರತದ ಖ್ಯಾತ ದೇವಸ್ಥಾನಗಳಲ್ಲಿ ಒಂದಾಗಿರುವ ಶಬರಿಮಲೆಯ ಅಯ್ಯಪ್ಪ ದೇವಸ್ಥಾನದ ಪ್ರಸಾದ ‘ಅರವಣ’ವನ್ನು ವೈಜ್ಞಾನಿಕವಾಗಿ ಗೊಬ್ಬರವನ್ನಾಗಿ ಪರಿವರ್ತಿಸಲು ದೇವಸ್ಥಾನದ ಆಡಳಿತದ ಹೊಣೆ ಹೊತ್ತಿರುವ ತಿರುವಾಂಕೂರು ದೇವಸ್ವಂ ಮಂಡಳಿ (ಟಿಡಿಬಿ) ಮುಂದಾಗಿದೆ.
Last Updated 6 ಅಕ್ಟೋಬರ್ 2024, 13:59 IST
ಶಬರಿಮಲೆ ಪ್ರಸಾದದಲ್ಲಿ ಕೀಟನಾಶಕ: ಗೊಬ್ಬರವಾಗಲಿದೆ ₹5.5 ಕೋಟಿಯ ‘ಅರವಣ ಪಾಯಸ’

ಶಬರಿಮಲೆ: ಅಯ್ಯಪ್ಪನ ದರ್ಶನ ಪಡೆದ ಸಾವಿರಾರು ಭಕ್ತರು

ಶಬರಿಮಲೆಯ ಅಯ್ಯಪ್ಪಸ್ವಾಮಿ ದೇಗುಲದಲ್ಲಿ ಮಕರವಿಳಕ್ಕು ಆಚರಣೆ
Last Updated 15 ಜನವರಿ 2024, 16:27 IST
ಶಬರಿಮಲೆ: ಅಯ್ಯಪ್ಪನ ದರ್ಶನ ಪಡೆದ ಸಾವಿರಾರು ಭಕ್ತರು

Video | ಮುಸ್ಲಿಮರ ಮನೆಯಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಂದ ವಿಶೇಷ ಪೂಜೆ

ಕೊಪ್ಪಳ ಜಿಲ್ಲೆ ಗಂಗಾವತಿಯ ಜಯನಗರದ ಮುಸ್ಲಿಂ (ಪಿಂಜಾರ) ಸಮುದಾಯದವರ ಮನೆಯಲ್ಲಿ ಮಂಗಳವಾರ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ವಿಶೇಷ ಪೂಜೆ ಸಲ್ಲಿಸುವ ಮೂಲಕ ಭಾವೈಕ್ಯ ಮೆರೆದರು.
Last Updated 10 ಜನವರಿ 2024, 12:56 IST
Video | ಮುಸ್ಲಿಮರ ಮನೆಯಲ್ಲಿ ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಂದ ವಿಶೇಷ ಪೂಜೆ

ಸುಂಟಿಕೊಪ್ಪ: ಅದ್ದೂರಿ ಅಯ್ಯಪ್ಪ ಮೆರವಣಿಗೆ

ಅದ್ದೂರಿಯಾಗಿ ನಡೆದ ಅಯ್ಯಪ್ಪ ಸ್ವಾಮಿ ಮೆರವಣಿಗೆ
Last Updated 28 ಡಿಸೆಂಬರ್ 2023, 13:19 IST
ಸುಂಟಿಕೊಪ್ಪ: ಅದ್ದೂರಿ ಅಯ್ಯಪ್ಪ ಮೆರವಣಿಗೆ

ಶಬರಿಮಲೆ: ಮಂಡಲ ಪೂಜೆಗೆ ಸಾಕ್ಷಿಯಾದ ಸಾವಿರಾರು ಭಕ್ತರು

ಅಯ್ಯಪ್ಪ ದೇವಾಲಯಕ್ಕೆ ಬುಧವಾರ ಸಾವಿರಾರು ಮಂದಿ ಭಕ್ತರು ಭೇಟಿ ನೀಡಿ ಮಂಡಲ ಪೂಜೆಗೆ ಸಾಕ್ಷಿಯಾದರು.
Last Updated 27 ಡಿಸೆಂಬರ್ 2023, 15:29 IST
ಶಬರಿಮಲೆ: ಮಂಡಲ ಪೂಜೆಗೆ ಸಾಕ್ಷಿಯಾದ ಸಾವಿರಾರು ಭಕ್ತರು

ಶಬರಿಮಲೆ | ಭಕ್ತರ ಸಮಸ್ಯೆ ಬಗೆಹರಿಸುವಂತೆ ಸಿಎಂ ಪಿಣರಾಯಿಗೆ ಕೇಂದ್ರ ಸಚಿವ ಪತ್ರ

ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಅಯ್ಯಪ್ಪನ ಭಕ್ತರು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ಅನಾನುಕೂಲತೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಕೇಂದ್ರ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವ ಜಿ. ಕಿಶನ್‌ ರೆಡ್ಡಿ ಅವರು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರಿಗೆ ಪತ್ರ ಬರೆದಿದ್ದಾರೆ.
Last Updated 17 ಡಿಸೆಂಬರ್ 2023, 4:27 IST
ಶಬರಿಮಲೆ | ಭಕ್ತರ ಸಮಸ್ಯೆ ಬಗೆಹರಿಸುವಂತೆ ಸಿಎಂ ಪಿಣರಾಯಿಗೆ ಕೇಂದ್ರ ಸಚಿವ ಪತ್ರ
ADVERTISEMENT

ಅಯ್ಯಪ್ಪನ ಸನ್ನಿಧಿಯಲ್ಲಿ ನೂಕು ನುಗ್ಗಲು: ತಂದೆಯನ್ನು ಕಳೆದುಕೊಂಡು ಬಾಲಕನ ಪರದಾಟ

ಶಬರಿಮಲೆ ಅಯ್ಯಪ್ಪ ದೇಗುಲಕ್ಕೆ ಭಕ್ತರ ದಂಡೇ ಹರಿದು ಬರುತ್ತಿದೆ. ಜನದಟ್ಟಣೆ ನಿರ್ವಹಣೆಯಲ್ಲಿ ದೇಗುಲ ಆಡಳಿತ ಮಂಡಳಿ ಪೂರ್ಣ ವಿಫಲವಾಗಿದೆ ಎಂದು ಭಕ್ತ ಸಮೂಹ ಆರೋಪಿಸಿದೆ. ಅಯ್ಯಪ್ಪ ಮಾಲಾಧಾರಿಗಳು ದರ್ಶನ ಪಡೆಯಲು ಪರದಾಡುತ್ತಿದ್ದಾರೆ.
Last Updated 13 ಡಿಸೆಂಬರ್ 2023, 10:19 IST
ಅಯ್ಯಪ್ಪನ ಸನ್ನಿಧಿಯಲ್ಲಿ ನೂಕು ನುಗ್ಗಲು: ತಂದೆಯನ್ನು ಕಳೆದುಕೊಂಡು ಬಾಲಕನ ಪರದಾಟ

ಶಬರಿಮಲೆ | ತೆರೆದ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು; ಹರಿದು ಬಂದ ಭಕ್ತಸಾಗರ

ಶಬರಿಮಲೆ: ದಕ್ಷಿಣ ಭಾರತದ ಪುಣ್ಯಕ್ಷೇತ್ರಗಳಲ್ಲಿ ಒಂದಾದ ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು ಶುಕ್ರವಾರ ತೆರೆದಿದ್ದು, ಅಪಾರ ಸಂಖ್ಯೆಯ ಭಕ್ತ ಸಾಗರವೇ ದೇಗಲುದತ್ತ ಹರಿದುಬಂದಿದೆ.
Last Updated 17 ನವೆಂಬರ್ 2023, 11:34 IST
ಶಬರಿಮಲೆ | ತೆರೆದ ಅಯ್ಯಪ್ಪ ಸ್ವಾಮಿ ದೇಗುಲದ ಬಾಗಿಲು; ಹರಿದು ಬಂದ ಭಕ್ತಸಾಗರ

ಚೇಂಗಟಾ: ಬಸವೇಶ್ವರ ದೇವಾಲಯದಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ

ಕಮಲಾಪುರತಾಲ್ಲೂಕಿನ ಚೇಂಗಟಾ ಗ್ರಾಮದ ಹಾದಿ ಬಸವೇಶ್ವರ ದೇವಾಲಯದಲ್ಲಿ ಅಯ್ಯಪ್ಪ ಸ್ವಾಮಿ ಇರಮುಡಿ ಪೂಜೆ ಹಾಗೂ ಮಹಾ ಪಡಿ ಪೂಜೆ ಕಾರ್ಯಕ್ರಮ ಜರುಗಿತು. ಸದಾಶಿವಪೇಟನ ಗುರುಸ್ವಾಮಿ ನೇತೃತ್ವದಲ್ಲಿ ಪೂಜೆ ನೆರವೇರಿಸಲಾಗಿದ್ದು, ಬೆಳಿಗ್ಗೆ ಸ್ವಾಮಿ ಅಯ್ಯಪ್ಪ ಮೂರ್ತಿಗೆ ಅಭಿಷೇಕ, ಪೂಜೆ ಭಜನೆ ನಂತರ ಪ್ರಸಾದ ವಿತರಣೆ ಮಾಡಲಾಯಿತು.
Last Updated 21 ಡಿಸೆಂಬರ್ 2021, 13:48 IST
ಚೇಂಗಟಾ: ಬಸವೇಶ್ವರ ದೇವಾಲಯದಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ
ADVERTISEMENT
ADVERTISEMENT
ADVERTISEMENT