ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :

B. Nagendra

ADVERTISEMENT

ನಾಗೇಂದ್ರ ನಿರ್ದೋಷಿಯಾದರೆ ಮತ್ತೆ ಸಂಪುಟಕ್ಕೆ: ಗೃಹ ಸಚಿವ ಪರಮೇಶ್ವರ ವಿಶ್ವಾಸ

ವಾಲ್ಮೀಕಿ ನಿಗಮದ ಹಗರಣದಲ್ಲಿ ಮಾಜಿ ಸಚಿವ ನಾಗೇಂದ್ರ ಅವರ ತಪ್ಪಿಲ್ಲ ಎನ್ನುವುದು ಸಾಬೀತಾದರೆ ಸಂಪುಟಕ್ಕೆ ಮರುಸೇರ್ಪಡೆ ಮಾಡಿಕೊಳ್ಳಬಹುದು ಎಂದು ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದರು.
Last Updated 13 ನವೆಂಬರ್ 2024, 10:34 IST
ನಾಗೇಂದ್ರ ನಿರ್ದೋಷಿಯಾದರೆ ಮತ್ತೆ ಸಂಪುಟಕ್ಕೆ: ಗೃಹ ಸಚಿವ ಪರಮೇಶ್ವರ ವಿಶ್ವಾಸ

ಬಿ ನಾಗೇಂದ್ರ ಜಾಮೀನು ರದ್ದು ಕೋರಿ ಇ.ಡಿ ಅರ್ಜಿ

ಆರೋಪಿ ಮಾಜಿ ಸಚಿವ ಬಿ.ನಾಗೇಂದ್ರ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ಜಾಮೀನು ರದ್ದುಪಡಿಸುವಂತೆ ಕೋರಿ ಜಾರಿ ನಿರ್ದೇಶನಾಲಯವು (ಇ.ಡಿ) ಹೈಕೋರ್ಟ್‌ ಮೆಟ್ಟಿಲೇರಿದೆ.
Last Updated 23 ಅಕ್ಟೋಬರ್ 2024, 15:53 IST
ಬಿ ನಾಗೇಂದ್ರ ಜಾಮೀನು ರದ್ದು ಕೋರಿ ಇ.ಡಿ ಅರ್ಜಿ

ವಾಲ್ಮೀಕಿ ನಿಗಮ ಹಗರಣ | ಸಿಎಂ, ಡಿಸಿಎಂ ಹೆಸರು ಹೇಳುವಂತೆ ಇ.ಡಿ. ಒತ್ತಡ: ನಾಗೇಂದ್ರ

‘ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್‌ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೆಸರು ಹೇಳುವಂತೆ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳು ಒತ್ತಡ ಹೇರಿದ್ದರು’
Last Updated 16 ಅಕ್ಟೋಬರ್ 2024, 23:30 IST
ವಾಲ್ಮೀಕಿ ನಿಗಮ ಹಗರಣ | ಸಿಎಂ, ಡಿಸಿಎಂ ಹೆಸರು ಹೇಳುವಂತೆ ಇ.ಡಿ. ಒತ್ತಡ: ನಾಗೇಂದ್ರ

ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಬಿ. ನಾಗೇಂದ್ರ ಬಿಡುಗಡೆ

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಅಕ್ರಮದಲ್ಲಿ ಬಂದನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿದ್ದ ಮಾಜಿ ಸಚಿವ ನಾಗೇಂದ್ರ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ಬುಧವಾರ ಬೆಳಿಗ್ಗೆ ಬಿಡುಗಡೆ ಆದರು.
Last Updated 16 ಅಕ್ಟೋಬರ್ 2024, 5:48 IST
ಪರಪ್ಪನ ಅಗ್ರಹಾರ ಜೈಲಿನಿಂದ ಮಾಜಿ ಸಚಿವ ಬಿ. ನಾಗೇಂದ್ರ ಬಿಡುಗಡೆ

ವಾಲ್ಮೀಕಿ ನಿಗಮದ ಹಣ ಚುನಾವಣೆಗೆ: ರಾಜ್ಯ ಸರ್ಕಾರದಿಂದ ಆಕ್ಷೇಪಣೆ ಸಲ್ಲಿಕೆ

‘ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಅಭಿವೃದ್ಧಿ ನಿಗಮದ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾವಣೆ ಮಾಡಿ ಚುನಾವಣೆಗೆ ದುರ್ಬಳಕೆ ಮಾಡಿಕೊಳ್ಳಲಾಗಿದೆ’ ಎಂಬ ಆರೋಪದ ಪ್ರಕರಣವನ್ನು ಸಿಬಿಐ ತನಿಖೆಗೆ ವರ್ಗಾಯಿಸುವಂತೆ ಕೋರಿ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಸಲ್ಲಿಸಿರುವ ಅರ್ಜಿಗೆ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಿದೆ.
Last Updated 4 ಸೆಪ್ಟೆಂಬರ್ 2024, 15:21 IST
ವಾಲ್ಮೀಕಿ ನಿಗಮದ ಹಣ ಚುನಾವಣೆಗೆ: ರಾಜ್ಯ ಸರ್ಕಾರದಿಂದ ಆಕ್ಷೇಪಣೆ ಸಲ್ಲಿಕೆ

ವಾಲ್ಮೀಕಿ ನಿಗಮ ಹಗರಣ | ನಾಗೇಂದ್ರ ಬಂಧನ ವಿಸ್ತರಣೆ: ಜೈಲು ಅಧಿಕಾರಿಗಳ ಕ್ಷಮೆ

ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ₹94 ಕೋಟಿಯನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ’ ಎನ್ನಲಾದ ಹಗರಣದ ಆರೋಪಿಯಾಗಿ ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಸಚಿವ ಬಿ.ನಾಗೇಂದ್ರ ಅವರ ನ್ಯಾಯಾಂಗ ಬಂಧನ ಅವಧಿಯನ್ನು ನ್ಯಾಯಾಧೀಶರು ಇದೇ 27ರವರೆಗೆ ವಿಸ್ತರಿಸಿ ಆದೇಶಿಸಿದರು.
Last Updated 14 ಆಗಸ್ಟ್ 2024, 15:54 IST
ವಾಲ್ಮೀಕಿ ನಿಗಮ ಹಗರಣ | ನಾಗೇಂದ್ರ ಬಂಧನ ವಿಸ್ತರಣೆ: ಜೈಲು ಅಧಿಕಾರಿಗಳ ಕ್ಷಮೆ

ವಾಲ್ಮೀಕಿ ನಿಗಮದ ಹಗರಣ: ನ್ಯಾಯಾಂಗ ಬಂಧನಕ್ಕೆ ಮಾಜಿ ಸಚಿವ ನಾಗೇಂದ್ರ

ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬ್ಯಾಂಕ್ ಖಾತೆಯಿಂದ ₹95 ಕೋಟಿ ಅಕ್ರಮವಾಗಿ ವರ್ಗಾವಣೆ ನಡೆದಿದೆ ಎನ್ನಲಾದ ಹಗರಣದ ಆರೋಪಿಯಾಗಿ ಜಾರಿ ನಿರ್ದೇಶನಾಲಯದ (ಇ.ಡಿ) ಕಸ್ಟಡಿಯಲ್ಲಿದ್ದ ಮಾಜಿ ಸಚಿವ ಬಿ.ನಾಗೇಂದ್ರ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
Last Updated 22 ಜುಲೈ 2024, 7:11 IST
ವಾಲ್ಮೀಕಿ ನಿಗಮದ ಹಗರಣ: ನ್ಯಾಯಾಂಗ ಬಂಧನಕ್ಕೆ ಮಾಜಿ ಸಚಿವ ನಾಗೇಂದ್ರ
ADVERTISEMENT

ವಾಲ್ಮೀಕಿ ನಿಗಮ ಹಗರಣ | ಆರ್‌ಬಿಐಗೆ ಯೂನಿಯನ್‌ ಬ್ಯಾಂಕ್‌ ದೂರು ನೀಡಿದೆ: ಸಿಎಂ

ದಾಖಲೆ ತೋರಿಸಿದ ಸಿ.ಎಂ
Last Updated 19 ಜುಲೈ 2024, 13:49 IST
ವಾಲ್ಮೀಕಿ ನಿಗಮ ಹಗರಣ | ಆರ್‌ಬಿಐಗೆ ಯೂನಿಯನ್‌ ಬ್ಯಾಂಕ್‌ ದೂರು ನೀಡಿದೆ: ಸಿಎಂ

ವಾಲ್ಮೀಕಿ ನಿಗಮದ ಅಧ್ಯಕ್ಷ ದದ್ದಲ್‌ಗೆ ED ಕಚೇರಿಯಲ್ಲಿ ವಿಚಾರಣೆ

ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ನಿಗಮದ ಅಧ್ಯಕ್ಷ ಮತ್ತು ಕಾಂಗ್ರೆಸ್‌ ಶಾಸಕ ಬಸನಗೌಡ ದದ್ದಲ್‌ ಅವರನ್ನು ಜಾರಿ ನಿರ್ದೇಶನಾಲಯವು ಗುರುವಾರ ವಿಚಾರಣೆಗೆ ಒಳಪಡಿಸಿದೆ.
Last Updated 18 ಜುಲೈ 2024, 10:14 IST
ವಾಲ್ಮೀಕಿ ನಿಗಮದ ಅಧ್ಯಕ್ಷ ದದ್ದಲ್‌ಗೆ ED ಕಚೇರಿಯಲ್ಲಿ ವಿಚಾರಣೆ

ವಾಲ್ಮೀಕಿ ನಿಗಮದ ಹಣ ಚುನಾವಣೆಗೆ ಖರ್ಚು: ಆರೋಪ

‘ಕರ್ನಾಟಕ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿನ ಬಹುಕೋಟಿ ಮೊತ್ತವನ್ನು ಅಕ್ರಮವಾಗಿ ವರ್ಗಾವಣೆ ಮಾಡಲಾಗಿದೆ ಮತ್ತು ಈ ಹಣ ಲೋಕಸಭೆ ಚುನಾವಣೆಗೆ ಖರ್ಚಾಗಿದೆ ಎಂಬಂತಹ ಮಾಹಿತಿಗಳನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಇಡೀ ಪ್ರಪಂಚಕ್ಕೇ ....
Last Updated 16 ಜುಲೈ 2024, 13:27 IST
ವಾಲ್ಮೀಕಿ ನಿಗಮದ ಹಣ ಚುನಾವಣೆಗೆ ಖರ್ಚು: ಆರೋಪ
ADVERTISEMENT
ADVERTISEMENT
ADVERTISEMENT