ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

B R Ambedkar

ADVERTISEMENT

ಸಿಂಧನೂರು | ಅಂಬೇಡ್ಕರ್‌ಗೆ ಅಪಮಾನ: ಹಾಸ್ಟೆಲ್ ವಾರ್ಡನ್‌ ಅಮಾನತಿಗೆ ಒತ್ತಾಯ

ದಲಿತಪರ ಒಕ್ಕೂಟದಿಂದ ಪ್ರತಿಭಟನೆ
Last Updated 23 ಆಗಸ್ಟ್ 2024, 15:17 IST
ಸಿಂಧನೂರು | ಅಂಬೇಡ್ಕರ್‌ಗೆ ಅಪಮಾನ: ಹಾಸ್ಟೆಲ್ ವಾರ್ಡನ್‌ ಅಮಾನತಿಗೆ ಒತ್ತಾಯ

ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ: ಅಂಬೇಡ್ಕರ್ ಜೀವನ ಫಲಪುಷ್ಪಗಳಲ್ಲಿ ಅನಾವರಣ

ತೋಟಗಾರಿಕೆ ಇಲಾಖೆಯಿಂದ ಐತಿಹಾಸಿಕ ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನಕ್ಕೆ ಸಿದ್ಧತೆ
Last Updated 8 ಜುಲೈ 2024, 23:27 IST
ಲಾಲ್‌ಬಾಗ್‌ ಫಲಪುಷ್ಪ ಪ್ರದರ್ಶನ: ಅಂಬೇಡ್ಕರ್ ಜೀವನ ಫಲಪುಷ್ಪಗಳಲ್ಲಿ ಅನಾವರಣ

ಚುನಾವಣೆಯಲ್ಲಿ ಅಂಬೇಡ್ಕರ್‌ ಸೋಲಿಸಿದ್ದು ಕಾಂಗ್ರೆಸ್‌: ಬೊಮ್ಮಾಯಿ ಆರೋಪ

ಹಾವೇರಿ ನಗರದಲ್ಲಿ ಭಾನುವಾರ ಚಲವಾದಿ ಸಮುದಾಯದ ಸಭೆಯಲ್ಲಿ ಅವರು ಮಾತನಾಡಿದರು. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಮೊದಲಿನಿಂದಲೂ ಅವಮಾನ ಮಾಡುತ್ತಾ ಬಂದಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಚುನಾವಣೆಯಲ್ಲಿ ಸೋಲಿಸಿದರು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.
Last Updated 5 ಮೇ 2024, 15:51 IST
ಚುನಾವಣೆಯಲ್ಲಿ ಅಂಬೇಡ್ಕರ್‌ ಸೋಲಿಸಿದ್ದು ಕಾಂಗ್ರೆಸ್‌: ಬೊಮ್ಮಾಯಿ ಆರೋಪ

ಬೆಂಗಳೂರು: ವಿವಿಧೆಡೆ ಅಂಬೇಡ್ಕರ್‌ ಜಯಂತಿ

ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಜಯಂತಿಯನ್ನು ಭಾನುವಾರ ನಗರದ ವಿವಿಧೆಡೆ ವಿವಿಧ ಸಂಘಟನೆಗಳು, ಸರ್ಕಾರಿ ಸಂಸ್ಥೆಗಳು ಸಂಭ್ರಮದಿಂದ ಆಚರಿಸಿದವು.
Last Updated 14 ಏಪ್ರಿಲ್ 2024, 16:22 IST
ಬೆಂಗಳೂರು: ವಿವಿಧೆಡೆ ಅಂಬೇಡ್ಕರ್‌ ಜಯಂತಿ

ಕಾಂಗ್ರೆಸ್ ಸದಾ ಅಂಬೇಡ್ಕರ್ ಅವರನ್ನು ಅವಮಾನಿಸಿದೆ: ಪ್ರಧಾನಿ ನರೇಂದ್ರ ಮೋದಿ

ಕಾಂಗ್ರೆಸ್‌ ಯಾವಾಗಲೂ ಡಾ. ಬಾಬಾಸಾಹೇಬ್‌ ಅಂಬೇಡ್ಕರ್‌ ಅವರನ್ನು ಅವಮಾನಿಸುತ್ತದೆ. ಆದರೆ, ಬಿಜೆಪಿ ಸರ್ಕಾರ ಅವರನ್ನು ಗೌರವಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
Last Updated 14 ಏಪ್ರಿಲ್ 2024, 10:20 IST
ಕಾಂಗ್ರೆಸ್ ಸದಾ ಅಂಬೇಡ್ಕರ್ ಅವರನ್ನು ಅವಮಾನಿಸಿದೆ: ಪ್ರಧಾನಿ ನರೇಂದ್ರ ಮೋದಿ

ಕೊಡಗು: ಜಿಲ್ಲೆಯ ವಿವಿಧೆಡೆ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ಪ್ರೊ.ಬಿ.ಕೃಷ್ಣಪ್ಪ ಅವರು ಸ್ಥಾಪಿಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಕೊಡಗು ಜಿಲ್ಲೆಯ ಎಲ್ಲಾ ತಾಲೂಕು ಸಮಿತಿಗಳ ವತಿಯಿಂದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ 67ನೇ ಪರಿನಿರ್ವಾಣ ದಿನಾಚರಣೆಯನ್ನು ಗುರುವಾರ ಆಚರಿಸಲಾಯಿತು.
Last Updated 8 ಡಿಸೆಂಬರ್ 2023, 3:07 IST
ಕೊಡಗು: ಜಿಲ್ಲೆಯ ವಿವಿಧೆಡೆ ಅಂಬೇಡ್ಕರ್ ಪರಿನಿರ್ವಾಣ ದಿನಾಚರಣೆ

ಮಹಾ ಪರಿನಿರ್ವಾಣ ದಿನ: ಮುರ್ಮು, ಖರ್ಗೆ ಸೇರಿ ಗಣ್ಯರಿಂದ ಅಂಬೇಡ್ಕರ್ ಸ್ಮರಣೆ

67ನೇ ಮಹಾ ಪರಿನಿರ್ವಾಣ ದಿನದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಗೃಹ ಸಚಿವ ಅಮಿತ್‌ ಶಾ, ರಾಹುಲ್ ಗಾಂಧಿ ಸೇರಿದಂತೆ ಹಲವು ಗಣ್ಯರು ಅಂಬೇಡ್ಕರ್‌ ಅವರ ಅಪಾರ ಸೇವೆಯನ್ನು ಸ್ಮರಿಸಿದ್ದಾರೆ
Last Updated 6 ಡಿಸೆಂಬರ್ 2023, 7:47 IST
ಮಹಾ ಪರಿನಿರ್ವಾಣ ದಿನ: ಮುರ್ಮು, ಖರ್ಗೆ ಸೇರಿ ಗಣ್ಯರಿಂದ ಅಂಬೇಡ್ಕರ್ ಸ್ಮರಣೆ
ADVERTISEMENT

ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ: ಕಠಿಣ ಶಿಕ್ಷೆಗೆ ಒತ್ತಾಯ

ಸಂತೇಮರಹಳ್ಳಿ: ಹೋಬಳಿಯ ಕುದೇರು ಗ್ರಾಮದ ಪರಿಶಿಷ್ಟ ಸಮುದಾಯದವರ ಬೀದಿಯಲ್ಲಿ ಅಳವಡಿಸಿದ್ದ ಡಾ.ಬಿ.ಆರ್. ಅಂಬೇಡ್ಕರ್ ನಾಮಫಲಕಕ್ಕೆ ಚಪ್ಪಲಿ ಹಾರ ಹಾಕಿ ಅಪಮಾನ ಮಾಡಿರುವವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಬಿಜೆಪಿ ಜಿಲ್ಲಾ ಎಸ್‌ಸಿ ಮೋರ್ಚಾ ಅಧ್ಯಕ್ಷ ಮೂಡ್ನಾಕೂಡು ಪ್ರಕಾಶ್ ಶನಿವಾರ ಒತ್ತಾಯಿಸಿದರು.
Last Updated 19 ನವೆಂಬರ್ 2023, 6:59 IST
ಅಂಬೇಡ್ಕರ್ ನಾಮಫಲಕಕ್ಕೆ ಅಪಮಾನ: ಕಠಿಣ ಶಿಕ್ಷೆಗೆ ಒತ್ತಾಯ

ಅಂಬೇಡ್ಕರ್ ಅವಹೇಳನ ಆರೋಪ: ಸಿಮ್ಸ್ ಡೀನ್ ವಿರುದ್ಧ ತನಿಖೆಗೆ ಸಮಿತಿ

ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಹೇಳನ ಮಾಡಿದ್ದಾರೆ ಎಂಬ ಆರೋಪ ಹೊತ್ತಿರುವ ಚಾಮರಾಜನಗರ ವೈದ್ಯಕೀಯ ಶಿಕ್ಷಣ ಸಂಸ್ಥೆ (ಸಿಮ್ಸ್) ಡೀನ್ ಮತ್ತು ನಿರ್ದೇಶಕ ಡಾ.ಜಿ.ಎಂ.ಸಂಜೀವ್ ವಿರುದ್ಧ ತನಿಖೆ ನಡೆಸಲು ಸಮಿತಿ ರಚಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶಿಸಿದೆ.
Last Updated 25 ಮೇ 2023, 4:34 IST
ಅಂಬೇಡ್ಕರ್ ಅವಹೇಳನ ಆರೋಪ: ಸಿಮ್ಸ್ ಡೀನ್ ವಿರುದ್ಧ ತನಿಖೆಗೆ ಸಮಿತಿ

ಡಾ. ಬಿ.ಆರ್‌.ಅಂಬೇಡ್ಕರ್‌ ಭಾರತದ ಮೊದಲ ಸ್ತ್ರೀವಾದಿ: ಶಶಿ ತರೂರ್‌

ಡಾ. ಬಿ.ಆರ್‌.ಅಂಬೇಡ್ಕರ್‌ ಅವರು ಭಾರತದ ಮೊದಲ ಸ್ತ್ರೀವಾದಿ ಎಂದು ಕಾಂಗ್ರೆಸ್‌ ನಾಯಕ ಶಶಿ ತರೂರ್‌ ಅಭಿಪ್ರಾಯ ಪಟ್ಟರು. ಇಂದಿನ ರಾಜಕೀಯದಲ್ಲಿರುವ ಪ್ರಗತಿಪರ ಚಿಂತನೆಗಳನ್ನು ದಶಕಗಳ ಹಿಂದೆಯೇ ಪ್ರತಿಪಾದಿಸಿದ್ದರು ಎಂದರು.
Last Updated 19 ನವೆಂಬರ್ 2022, 10:59 IST
ಡಾ. ಬಿ.ಆರ್‌.ಅಂಬೇಡ್ಕರ್‌ ಭಾರತದ ಮೊದಲ ಸ್ತ್ರೀವಾದಿ: ಶಶಿ ತರೂರ್‌
ADVERTISEMENT
ADVERTISEMENT
ADVERTISEMENT