ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

B Y Raghavendra

ADVERTISEMENT

ಹೇಳಿಕೆ ಹಿಂಪಡೆಯಿರಿ ಇಲ್ಲವೇ ಮಾನನಷ್ಟ ಮೊಕದ್ದಮೆ ಎದುರಿಸಿ:ಬೈರತಿಗೆ BY ರಾಘವೇಂದ್ರ

ಸಚಿವ ಬೈರತಿ ಸುರೇಶ್‌ಗೆ ಸಂಸದ ಬಿ.ವೈ.ರಾಘವೇಂದ್ರ ಆಗ್ರಹ
Last Updated 23 ಅಕ್ಟೋಬರ್ 2024, 15:45 IST
ಹೇಳಿಕೆ ಹಿಂಪಡೆಯಿರಿ ಇಲ್ಲವೇ ಮಾನನಷ್ಟ ಮೊಕದ್ದಮೆ ಎದುರಿಸಿ:ಬೈರತಿಗೆ BY ರಾಘವೇಂದ್ರ

ಸಿಎಂ ರಾಜೀನಾಮೆ ನೀಡಲಿ: ಸಂಸದ ಬಿ.ವೈ.ರಾಘವೇಂದ್ರ

‘ಮುಖ್ಯಮಂತ್ರಿ ಸಿದ್ಧರಾಮಯ್ಯ ವಾಲ್ಮೀಕಿ ನಿಗಮ ಹಗರಣ ಹಾಗೂ ಮೈಸೂರು ಮುಡಾ ನಿವೇಶನಗಳ ಹಗರಣದ ಹಿನ್ನೆಲೆ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು’ ಶಿವಮೊಗ್ಗ ಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಒತ್ತಾಯಿಸಿದರು.
Last Updated 9 ಆಗಸ್ಟ್ 2024, 14:37 IST
ಸಿಎಂ ರಾಜೀನಾಮೆ ನೀಡಲಿ: ಸಂಸದ ಬಿ.ವೈ.ರಾಘವೇಂದ್ರ

ಸೊರಬ: ನೆರೆಪೀಡಿತ ಪ್ರದೇಶಗಳಿಗೆ ಸಂಸದ ಸಂಸದ ಬಿ.ವೈ.ರಾಘವೇಂದ್ರ ಭೇಟಿ

ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಬಾರಿಗಿಂತ ಉತ್ತಮ ಮಳೆ ಆಗುತ್ತಿದ್ದು, ರೈತರು ಕೃಷಿ ಚಟುವಟಿಕೆಗಳು ನಡೆಸಲು ಅನುಕೂಲವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದರು.
Last Updated 18 ಜುಲೈ 2024, 13:27 IST
ಸೊರಬ: ನೆರೆಪೀಡಿತ ಪ್ರದೇಶಗಳಿಗೆ ಸಂಸದ ಸಂಸದ ಬಿ.ವೈ.ರಾಘವೇಂದ್ರ ಭೇಟಿ

ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆಯಿಂದ 3ನೇ ಬಾರಿಗೆ ಪ್ರಧಾನಿಯಾದ ಮೋದಿ:ರಾಘವೇಂದ್ರ

ಕಳೆದ ಎರಡು ಅವಧಿಯಲ್ಲಿ ದೇಶದ ಅಭಿವೃದ್ಧಿಗಾಗಿ ಹಾಗೂ ದೇಶದ ಗೌರವವನ್ನು ಹೆಚ್ಚಿಸಲಿಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರ ನೀಡಿದ ಕೊಡುಗೆಗಳನ್ನು ಪರಿಗಣಿಸಿದ ಕಾರಣದಿಂದಾಗಿ, ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿದೆ ಎಂದು ಬಿ.ವೈ. ರಾಘವೇಂದ್ರ ಹೇಳಿದರು
Last Updated 22 ಜೂನ್ 2024, 5:41 IST
ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆಯಿಂದ 3ನೇ ಬಾರಿಗೆ ಪ್ರಧಾನಿಯಾದ ಮೋದಿ:ರಾಘವೇಂದ್ರ

ಬಿಜೆಪಿ ಗೆಲುವಿಗೆ ಶಪಥ ಮಾಡಿದ್ದ ಕಾರ್ಯಕರ್ತನನ್ನು ಸನ್ಮಾನಿಸಿದ ಬಿ.ವೈ ರಾಘವೇಂದ್ರ

ಬಿಜೆಪಿ ಹಾಗೂ ಬಿ.ವೈ.ರಾಘವೇಂದ್ರ ಅವರು ಗೆಲುವವರೆಗೆ ಪಾದರಕ್ಷೆ ಹಾಕುವುದಿಲ್ಲ ಎಂದು ಶಪಥ ಮಾಡಿದ್ದ ಸೊರಬ ತಾಲ್ಲೂಕಿನ ನೇರಲಗಿ ಗ್ರಾಮದ ನಿವಾಸಿ ಹಾಗೂ ಬಿಜೆಪಿ ಕಾರ್ಯಕರ್ತ ರುದ್ರೇಶ್ ಕುಮ್ಮೂರು ಅವರನ್ನು ಸಂಸದ ಬಿ.ವೈ.ರಾಘವೇಂದ್ರ ಅವರು ಭೇಟಿಯಾಗಿ ಗ್ರಾಮದ ವೀರಭದ್ರೇಶ್ವರ ದೇವಸ್ಥಾನದಲ್ಲಿ ಗೌರವಿಸಿದರು
Last Updated 11 ಜೂನ್ 2024, 14:19 IST
ಬಿಜೆಪಿ ಗೆಲುವಿಗೆ ಶಪಥ ಮಾಡಿದ್ದ ಕಾರ್ಯಕರ್ತನನ್ನು ಸನ್ಮಾನಿಸಿದ ಬಿ.ವೈ ರಾಘವೇಂದ್ರ

ಬಿ.ವೈ.ರಾಘವೇಂದ್ರಗೆ ಗೆಲುವು: ಸೊರಬದಲ್ಲಿ ವಿಜಯೋತ್ಸವ

ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಅವರು ಗೆಲುವು ಕಂಡ ಹಿನ್ನೆಲೆಯಲ್ಲಿ ಬಿಜೆಪಿ ತಾಲ್ಲೂಕು ಘಟಕದ ಕಾರ್ಯಕರ್ತರು ಇಲ್ಲಿ ಮಂಗಳವಾರ ವಿಜಯೋತ್ಸವ ಆಚರಿಸಿದರು.
Last Updated 4 ಜೂನ್ 2024, 14:25 IST
ಬಿ.ವೈ.ರಾಘವೇಂದ್ರಗೆ ಗೆಲುವು: ಸೊರಬದಲ್ಲಿ ವಿಜಯೋತ್ಸವ

ಕಾಂಗ್ರೆಸ್ ಓಲೈಕೆಗೆ ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು?: ಬಿ.ವೈ. ರಾಘವೇಂದ್ರ

ನೇಹಾ ಕೊಲೆ ದಿಕ್ಕು ತಪ್ಪಿಸಲು ಪ್ರಯತ್ನ: ಬಿಜೆಪಿ ಆರೋಪ
Last Updated 20 ಏಪ್ರಿಲ್ 2024, 16:24 IST
ಕಾಂಗ್ರೆಸ್ ಓಲೈಕೆಗೆ ಇನ್ನೆಷ್ಟು ಹಿಂದೂಗಳು ಬಲಿಯಾಗಬೇಕು?: ಬಿ.ವೈ. ರಾಘವೇಂದ್ರ
ADVERTISEMENT

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ: HDK

ಶಿವಮೊಗ್ಗ: 'ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ ತಲೆದೋರಿದೆ" ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
Last Updated 18 ಏಪ್ರಿಲ್ 2024, 9:43 IST
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಬರ ಪರಿಸ್ಥಿತಿ: HDK

BYR ತಂದೆಗೆ ತಕ್ಕ ಮಗ; ಪಾಸ್‌ ಅಂಕಕ್ಕೂ ಪರೀಕ್ಷೆ ಬರೆಯದ ಕಾಂಗ್ರೆಸ್: ಬೊಮ್ಮಾಯಿ

‘ಸಂಸತ್‌ನಲ್ಲಿ ಸ್ಪಷ್ಟ ಬಹುಮತ ಪಡೆಯಲು 272 ಸ್ಥಾನಗಳು ಬೇಕು. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸ್ಪರ್ಧೆ ಮಾಡಿರುವುದೇ 230 ಕ್ಷೇತ್ರಗಳಲ್ಲಿ. ಹೀಗಾಗಿ ಅವರು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ’ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
Last Updated 18 ಏಪ್ರಿಲ್ 2024, 9:36 IST
BYR ತಂದೆಗೆ ತಕ್ಕ ಮಗ; ಪಾಸ್‌ ಅಂಕಕ್ಕೂ ಪರೀಕ್ಷೆ ಬರೆಯದ ಕಾಂಗ್ರೆಸ್: ಬೊಮ್ಮಾಯಿ

ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಬಿ.ವೈ.ರಾಘವೇಂದ್ರ

ಅಭಿವೃದ್ಧಿ ಮುಂದಿಟ್ಟುಕೊಂಡು ಚುನಾವಣೆ ಎದುರಿಸುತ್ತೇನೆ. ಎದುರಾಳಿಗಳ ಅಪಪ್ರಚಾರಕ್ಕೆ ಕಿವಿಗೊಡುವುದಿಲ್ಲ' ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಹೇಳಿದರು.
Last Updated 18 ಏಪ್ರಿಲ್ 2024, 8:02 IST
ಕಾಂಗ್ರೆಸ್ ಮುಳುಗುತ್ತಿರುವ ಹಡಗು: ಬಿ.ವೈ.ರಾಘವೇಂದ್ರ
ADVERTISEMENT
ADVERTISEMENT
ADVERTISEMENT