ಸೋಮವಾರ, 18 ನವೆಂಬರ್ 2024
×
ADVERTISEMENT
ಈ ಕ್ಷಣ :

B Y Vijayendra

ADVERTISEMENT

ರೈತ ಆತ್ಮಹತ್ಯೆ ಹೇಳಿಕೆ: ಟೀಕೆಗೆ ಗುರಿಯಾದ ವಿಜಯೇಂದ್ರ, ತೇಜಸ್ವಿ ಸೂರ್ಯ ಪೋಸ್ಟ್‌

ತಮ್ಮ ಜಮೀನಿನ ಪಹಣಿಯಲ್ಲಿ ವಕ್ಫ್‌ ಆಸ್ತಿ ಎಂದು ನಮೂದಾಗಿದ್ದರಿಂದ ಮನನೊಂದು ಹಾವೇರಿ ಜಿಲ್ಲೆಯ ಹರನಗಿ ಗ್ರಾಮದ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸಂಸದ ತೇಜಸ್ವಿ ಸೂರ್ಯ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ‘ಎಕ್ಸ್‌’ನಲ್ಲಿ ಹಾಕಿದ ಪೋಸ್ಟ್‌ ತೀವ್ರ ಟೀಕೆಗೆ ಗುರಿಯಾಗಿದೆ.
Last Updated 7 ನವೆಂಬರ್ 2024, 23:30 IST
ರೈತ ಆತ್ಮಹತ್ಯೆ ಹೇಳಿಕೆ: ಟೀಕೆಗೆ ಗುರಿಯಾದ ವಿಜಯೇಂದ್ರ, ತೇಜಸ್ವಿ ಸೂರ್ಯ ಪೋಸ್ಟ್‌

ಉಪಚುನಾವಣೆ ನಂತರ ಸಿದ್ದರಾಮಯ್ಯ ರಾಜೀನಾಮೆ: ಬಿ.ವೈ. ವಿಜಯೇಂದ್ರ

ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಬಿ.ವೈ. ವಿಜಯೇಂದ್ರ ಭವಿಷ್ಯ
Last Updated 7 ನವೆಂಬರ್ 2024, 14:28 IST
ಉಪಚುನಾವಣೆ ನಂತರ ಸಿದ್ದರಾಮಯ್ಯ ರಾಜೀನಾಮೆ: ಬಿ.ವೈ. ವಿಜಯೇಂದ್ರ

‘ಕೈ’ ಬಳಿ ಅಭಿವೃದ್ಧಿಗೆ ಹಣವಿಲ್ಲ; ಶಾಸಕರದ್ದು ಆತ್ಮಹತ್ಯೆ ಸ್ಥಿತಿ: ವಿಜಯೇಂದ್ರ

‘ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಸಮೀಪಿಸಿದರೂ ಯಾವುದೇ ಹೊಸ ಯೋಜನೆ ಘೋಷಿಸಿಲ್ಲ. ವಿಧಾನಸಭಾ ಕ್ಷೇತ್ರಗಳಿಗೂ ಅನುದಾನ ನೀಡಿಲ್ಲ. ಶಾಸಕರೇ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿ ಬಂದಿರುವುದಾಗಿ ಕಾಂಗ್ರೆಸ್‌ನ ಶಾಸಕ ರಾಜು ಕಾಗೆ ಹೇಳುತ್ತಿದ್ದಾರೆ’ ಎಂದು ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದರು.
Last Updated 7 ನವೆಂಬರ್ 2024, 0:00 IST
‘ಕೈ’ ಬಳಿ ಅಭಿವೃದ್ಧಿಗೆ ಹಣವಿಲ್ಲ; ಶಾಸಕರದ್ದು ಆತ್ಮಹತ್ಯೆ ಸ್ಥಿತಿ: ವಿಜಯೇಂದ್ರ

ಸಿಎಂ ಸಿದ್ದರಾಮಯ್ಯಗೆ ಕಾನೂನು ಕುಣಿಕೆಯ ಬಿಗಿ: ವಿಜಯೇಂದ್ರ

ಮುಖ್ಯಮಂತ್ರಿ ಕುರ್ಚಿಗೆ ಅಂಟಿಕೊಂಡೇ ತನಿಖೆ ಎದುರಿಸುತ್ತಿರುವ ಭ್ರಷ್ಟ ಮುಖ್ಯಮಂತ್ರಿ ಎಂಬ ಅಪಖ್ಯಾತಿಗೆ ನೀವು (ಸಿದ್ದರಾಮಯ್ಯ) ಒಳಗಾಗಿರುವುದನ್ನು ದೇಶವೇ ಗಮನಿಸಿದೆ. ಕಾನೂನಿನ ಕುಣಿಕೆ ದಿನೇ ದಿನೇ ಬಿಗಿಯಾಗುತ್ತಿರುವುದರಿಂದ ನಿಮಗೆ ನೆಮ್ಮದಿಯೇ ಇಲ್ಲವಾಗಿದೆ
Last Updated 6 ನವೆಂಬರ್ 2024, 15:40 IST
ಸಿಎಂ ಸಿದ್ದರಾಮಯ್ಯಗೆ ಕಾನೂನು ಕುಣಿಕೆಯ ಬಿಗಿ: ವಿಜಯೇಂದ್ರ

ಸಿ.ಎಂ ರಾಜೀನಾಮೆಗೆ ಮುಹೂರ್ತ ನಿಗದಿಯಾಗಿದೆ: ವಿಜಯೇಂದ್ರ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆಗೆ ಮುಹೂರ್ತ ನಿಗದಿಯಾಗಿದೆ. ಅದು ಯಾವಾಗ ಎಂದು ಅವರೇ ಹೇಳಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
Last Updated 5 ನವೆಂಬರ್ 2024, 14:55 IST
ಸಿ.ಎಂ ರಾಜೀನಾಮೆಗೆ ಮುಹೂರ್ತ ನಿಗದಿಯಾಗಿದೆ: ವಿಜಯೇಂದ್ರ

ಸಿದ್ದರಾಮಯ್ಯ– ವಿಜಯೇಂದ್ರ ಎಕ್ಸ್‌ ಪೋಸ್ಟ್ ಸಮರ

ರಾಜ್ಯ ಸರ್ಕಾರದ ಗ್ಯಾರಂಟಿಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾಡಿದ್ದ ಎಕ್ಸ್‌–ಪೋಸ್ಟ್‌ಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು ದೇಶ ಮಾತ್ರವಲ್ಲ, ರಾಜ್ಯಮಟ್ಟದಲ್ಲೂ ರಾಜಕೀಯ ಜಟಾಪಟಿ ಸೃಷ್ಟಿಸಿದೆ.
Last Updated 4 ನವೆಂಬರ್ 2024, 0:03 IST
ಸಿದ್ದರಾಮಯ್ಯ– ವಿಜಯೇಂದ್ರ ಎಕ್ಸ್‌ ಪೋಸ್ಟ್ ಸಮರ

ಸಚಿವ ಜಮೀರ್‌ ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ

‘ವಕ್ಫ್‌ ಬೋರ್ಡ್‌ ಮೂಲಕ ರಾಜ್ಯದ ರೈತರ ಜಮೀನು, ಮಠ– ಮಾನ್ಯಗಳ ಆಸ್ತಿ ಕಬಳಿಕೆಗೆ ಮುಂದಾಗಿರುವ ಸಚಿವ ಜಮೀರ್ ಅಹ್ಮದ್ ಖಾನ್‌ ಅವರನ್ನು ಗಡೀಪಾರು ಮಾಡಿದರೆ ಒಳಿತು’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟರು.
Last Updated 4 ನವೆಂಬರ್ 2024, 0:00 IST
ಸಚಿವ ಜಮೀರ್‌ ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ADVERTISEMENT

ಮೋದಿ ಪಾದ ದೂಳಿಗೂ ಸಿದ್ದರಾಮಯ್ಯ ಸಮವಲ್ಲ: ಬಿ.ವೈ ವಿಜಯೇಂದ್ರ

ರಾಜ್ಯದ ಅಭಿವೃದ್ಧಿ ಕುಸಿದಿದೆ. ಗ್ಯಾರಂಟಿಗಳು ಕಣ್ಣೊರೆಸುವ ತಂತ್ರಗಳಂತಾಗಿವೆ. ಇಂಥ ಸರ್ಕಾರಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಶಹಭಾಸ್‌ಗಿರಿ ಹೇಳಬೇಕಿತ್ತಂತೆ. ಮೋದಿ ಅವರ ಪಾದ ದೂಳಿಗೂ ಸಿದ್ದರಾಮಯ್ಯ ಸಮವಲ್ಲ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು.
Last Updated 3 ನವೆಂಬರ್ 2024, 14:40 IST
ಮೋದಿ ಪಾದ ದೂಳಿಗೂ ಸಿದ್ದರಾಮಯ್ಯ ಸಮವಲ್ಲ: ಬಿ.ವೈ ವಿಜಯೇಂದ್ರ

ಇದ್ದಿದ್ದು ಇದ್ದಂಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ರಂತೆ: ಸಿಎಂಗೆ ವಿಜಯೇಂದ್ರ

ನಾನು ಕೇಳಿರುವ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಏನೇನೋ ಬಾಯಿಗೆ ಬಂದಹಾಗೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.
Last Updated 3 ನವೆಂಬರ್ 2024, 5:41 IST
ಇದ್ದಿದ್ದು ಇದ್ದಂಗೆ ಹೇಳಿದರೆ ಎದ್ದು ಬಂದು ಎದೆಗೆ ಒದ್ರಂತೆ: ಸಿಎಂಗೆ ವಿಜಯೇಂದ್ರ

ಬಿಜೆಪಿ ವಿಷಯ ಪ್ರಸ್ತಾಪಿಸದೇ ಇದ್ದರೆ ರೈತರು ಬೀದಿಗೆ ಬೀಳುತ್ತಿದ್ದರು: ವಿಜಯೇಂದ್ರ

ವಿಜಯಪುರ ಜಿಲ್ಲೆಯಲ್ಲಿ 120 ರೈತರಿಗೆ ವಕ್ಫ್‌ ನೋಟಿಸ್‌ ಕೊಟ್ಟಿರುವುದನ್ನು ಸಚಿವರೇ ಒಪ್ಪಿಕೊಂಡಿದ್ದಾರೆ. ಇದಕ್ಕೆ ಬಿಜೆಪಿ ಕಾರಣವೇ? ಬಿಜೆಪಿ ಈ ವಿಷಯವನ್ನು ಕೈಗೆತ್ತಿಕೊಳ್ಳದಿದ್ದರೆ ನೂರಾರು ರೈತರು ಬೀದಿಗೆ ಬೀಳುತ್ತಿದ್ದರು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
Last Updated 29 ಅಕ್ಟೋಬರ್ 2024, 10:58 IST
ಬಿಜೆಪಿ ವಿಷಯ ಪ್ರಸ್ತಾಪಿಸದೇ ಇದ್ದರೆ ರೈತರು ಬೀದಿಗೆ ಬೀಳುತ್ತಿದ್ದರು: ವಿಜಯೇಂದ್ರ
ADVERTISEMENT
ADVERTISEMENT
ADVERTISEMENT