ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

bail plea

ADVERTISEMENT

ಮುನಿರತ್ನ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಕೋರ್ಟ್

ನ್ಯಾಯಾಂಗ ಬಂಧನದಲ್ಲಿರುವ ಶಾಸಕ ಮುನಿರತ್ನ ಜಾಮೀನು ಅರ್ಜಿ ವಿಚಾರಣೆ ಪೂರೈಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶವನ್ನು ಗುರುವಾರಕ್ಕೆ (ಸೆ.19) ಕಾಯ್ದಿರಿಸಿದೆ.
Last Updated 18 ಸೆಪ್ಟೆಂಬರ್ 2024, 8:32 IST
ಮುನಿರತ್ನ ಜಾಮೀನು ಅರ್ಜಿ: ಆದೇಶ ಕಾಯ್ದಿರಿಸಿದ ಕೋರ್ಟ್

ಕೇಜ್ರಿವಾಲ್ ಜಾಮೀನು ಅರ್ಜಿ | ನಾಳಿನ ತೀರ್ಪಿಗಾಗಿ ಕಾಯುತ್ತಿದ್ದೇವೆ: ರಾಘವ್ ಛಡ್ಡಾ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಜಾಮೀನು ಸಿಗುವ ಬಗ್ಗೆ ಭರವಸೆಯಿದ್ದು, ಸುಪ್ರೀಂ ಕೋರ್ಟ್‌ ನಿರ್ಧಾರಕ್ಕಾಗಿ ಕಾಯುತ್ತಿದ್ದೇವೆ’ ಎಂದು ಎಎಪಿ ರಾಜ್ಯಸಭಾ ಸಂಸದ ರಾಘವ್ ಛಡ್ಡಾ ಹೇಳಿದರು.
Last Updated 12 ಸೆಪ್ಟೆಂಬರ್ 2024, 10:38 IST
ಕೇಜ್ರಿವಾಲ್ ಜಾಮೀನು ಅರ್ಜಿ | ನಾಳಿನ ತೀರ್ಪಿಗಾಗಿ ಕಾಯುತ್ತಿದ್ದೇವೆ: ರಾಘವ್ ಛಡ್ಡಾ

ಎಚ್‌.ಡಿ.ರೇವಣ್ಣ ಜಾಮೀನು ಅಬಾಧಿತ: ಎಸ್‌ಐಟಿ ಕೋರಿಕೆ ವಜಾ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾದ ಸಂತ್ರಸ್ತೆಯ ಅಪಹರಣದ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿನ ಮೊದಲನೇ ಆರೋಪಿ ಜೆಡಿಎಸ್‌ ಶಾಸಕ ಎಚ್‌.ಡಿ.ರೇವಣ್ಣಗೆ ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನು ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿದೆ.
Last Updated 28 ಆಗಸ್ಟ್ 2024, 13:45 IST
ಎಚ್‌.ಡಿ.ರೇವಣ್ಣ ಜಾಮೀನು ಅಬಾಧಿತ: ಎಸ್‌ಐಟಿ ಕೋರಿಕೆ ವಜಾ

ಪ್ರಜ್ವಲ್‌ ರೇವಣ್ಣ ಅರ್ಜಿ ವಿಚಾರಣೆ ಜುಲೈ 22ಕ್ಕೆ ಮುಂದೂಡಿಕೆ

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪಕ್ಕೆ ಸಂಬಂಧಿಸಿದ ವಿವಿಧ ಪ್ರಕರಣಗಳಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆಯನ್ನು ಜನಪ್ರತಿನಿಧಿಗಳ ಕೋರ್ಟ್‌ ಇದೇ 22ಕ್ಕೆ ಮುಂದೂಡಿದೆ.
Last Updated 18 ಜುಲೈ 2024, 15:47 IST
ಪ್ರಜ್ವಲ್‌ ರೇವಣ್ಣ ಅರ್ಜಿ ವಿಚಾರಣೆ ಜುಲೈ 22ಕ್ಕೆ ಮುಂದೂಡಿಕೆ

ಅಬಕಾರಿ ನೀತಿ ಹಗರಣ: ಕವಿತಾ ಸಲ್ಲಿಸಿದ್ದ ಎರಡು ಜಾಮೀನು ಅರ್ಜಿ ವಜಾ

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ನ್ಯಾಯಾಂಗ ಬಂಧನದಲ್ಲಿರುವ ಬಿಆರ್‌ಎಸ್‌ ನಾಯಕಿ ಕೆ.ಕವಿತಾ ಅವರು ಸಲ್ಲಿಸಿದ್ದ ಎರಡೂ ಜಾಮೀನು ಅರ್ಜಿಗಳನ್ನು ದೆಹಲಿ ಹೈಕೋರ್ಟ್‌ ಸೋಮವಾರ ವಜಾಗೊಳಿಸಿದೆ.
Last Updated 1 ಜುಲೈ 2024, 14:24 IST
ಅಬಕಾರಿ ನೀತಿ ಹಗರಣ: ಕವಿತಾ ಸಲ್ಲಿಸಿದ್ದ ಎರಡು ಜಾಮೀನು ಅರ್ಜಿ ವಜಾ

ಕೇಜ್ರಿವಾಲ್‌ ಜಾಮೀನಿಗೆ ಹೈಕೋರ್ಟ್‌ ಮಧ್ಯಂತರ ತಡೆ: ಜೂನ್‌ 26ಕ್ಕೆ SC ವಿಚಾರಣೆ

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರಿಗೆ ನೀಡಿದ್ದ ಜಾಮೀನು ಆದೇಶಕ್ಕೆ ದೆಹಲಿ ಹೈಕೋರ್ಟ್‌ ವಿಧಿಸಿದ್ದ ಮಧ್ಯಂತರ ತಡೆಯ ವಿರುದ್ಧ ಅವರು ಸಲ್ಲಿಸಿದ ಮನವಿಯ ವಿಚಾರಣೆಯನ್ನು ಜೂನ್‌ 26ಕ್ಕೆ ಸುಪ್ರೀಂ ಕೋರ್ಟ್‌ ನಿಗದಿಪಡಿಸಿದೆ.
Last Updated 24 ಜೂನ್ 2024, 7:40 IST
ಕೇಜ್ರಿವಾಲ್‌ ಜಾಮೀನಿಗೆ ಹೈಕೋರ್ಟ್‌ ಮಧ್ಯಂತರ ತಡೆ: ಜೂನ್‌ 26ಕ್ಕೆ SC ವಿಚಾರಣೆ

ಮಧ್ಯಂತರ ಜಾಮೀನು ವಿಸ್ತರಣೆ: ಕೇಜ್ರಿವಾಲ್ ಅರ್ಜಿ ಸಿಜೆಐ ಮುಂದೆ

ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್‌ ನಿರಾಕರಿಸಿದೆ.
Last Updated 28 ಮೇ 2024, 6:17 IST
ಮಧ್ಯಂತರ ಜಾಮೀನು ವಿಸ್ತರಣೆ: ಕೇಜ್ರಿವಾಲ್ ಅರ್ಜಿ ಸಿಜೆಐ ಮುಂದೆ
ADVERTISEMENT

ಕವಿತಾ ಜಾಮೀನು ಅರ್ಜಿ: ಇ.ಡಿ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ದೆಹಲಿಯ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರು ಕೋರಿರುವ ಜಾಮೀನು ಅರ್ಜಿಗೆ ಪ್ರತಿಕ್ರಿಯಿಸುವಂತೆ ಜಾರಿ ನಿರ್ದೇಶನಾಲಯಕ್ಕೆ (ಇ.ಡಿ) ದೆಹಲಿ ಹೈಕೋರ್ಟ್ ನೋಟಿಸ್‌ ನೀಡಿದೆ.
Last Updated 10 ಮೇ 2024, 12:45 IST
ಕವಿತಾ ಜಾಮೀನು ಅರ್ಜಿ: ಇ.ಡಿ ಪ್ರತಿಕ್ರಿಯೆ ಕೇಳಿದ ದೆಹಲಿ ಹೈಕೋರ್ಟ್

ಜಾಮೀನಿಗಾಗಿ ಚಕ್ರವರ್ತಿ, ವಿದ್ಯುನ್ಮಾನ ಉಪಕರಣಗಳ ಬಿಡುಗಡೆಗೆ ಪುರಕಾಯಸ್ಥ ಮನವಿ

NewsClick row: ಆನ್‌ಲೈನ್‌ ಸುದ್ದಿತಾಣ 'ನ್ಯೂಸ್‌ಕ್ಲಿಕ್‌'ನ ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥ ಅಮಿತ್‌ ಚಕ್ರವರ್ತಿ ಅವರು ಜಾಮೀನು ಕೋರಿ ದೆಹಲಿ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.
Last Updated 27 ಅಕ್ಟೋಬರ್ 2023, 11:07 IST
ಜಾಮೀನಿಗಾಗಿ ಚಕ್ರವರ್ತಿ, ವಿದ್ಯುನ್ಮಾನ ಉಪಕರಣಗಳ ಬಿಡುಗಡೆಗೆ ಪುರಕಾಯಸ್ಥ ಮನವಿ

ಭಾಗಶಃ ದೋಷಾರೋಪ ಪಟ್ಟಿ ಸಲ್ಲಿಕೆ ಸಂವಿಧಾನದ 21ನೇ ವಿಧಿಗೆ ವಿರುದ್ಧ: ದೆಹಲಿ ಹೈಕೋರ್ಟ್‌

ತನಿಖೆಯ ಯಾವುದೋ ಒಂದು ಅಂಶವನ್ನು ಉಲ್ಲೇಖಿಸಿ, ಭಾಗಶಃ ದೋಷಾರೋಪ ಪಟ್ಟಿ ಸಲ್ಲಿಸುವುದು ಸಂವಿಧಾನದ 21ನೇ ವಿಧಿಗೆ ವಿರುದ್ಧವಾದುದು. ಇದು, ‘ಡಿಫಾಲ್ಟ್‌ ಜಾಮೀನು’ ಪಡೆಯಲು ಆರೋಪಿಯು ಹೊಂದಿರುವ ಹಕ್ಕನ್ನು ಕಸಿಯುತ್ತದೆ ಎಂದು ದೆಹಲಿ ಹೈಕೋರ್ಟ್‌ ಅಭಿಪ್ರಾಯಪಟ್ಟಿದೆ.
Last Updated 20 ಮೇ 2023, 13:18 IST
ಭಾಗಶಃ ದೋಷಾರೋಪ ಪಟ್ಟಿ ಸಲ್ಲಿಕೆ ಸಂವಿಧಾನದ 21ನೇ ವಿಧಿಗೆ ವಿರುದ್ಧ: ದೆಹಲಿ ಹೈಕೋರ್ಟ್‌
ADVERTISEMENT
ADVERTISEMENT
ADVERTISEMENT