ಶನಿವಾರ, 9 ನವೆಂಬರ್ 2024
×
ADVERTISEMENT
ಈ ಕ್ಷಣ :

Bangalore Karaga

ADVERTISEMENT

PHOTOS | ಬೆಂಗಳೂರಿನಲ್ಲಿ ಧರ್ಮರಾಯಸ್ವಾಮಿ ಕರಗದ ಸಂಭ್ರಮ, ಭಕ್ತರ ಹರ್ಷೋದ್ಗಾರ

ಝಗಮಗಿಸುವ ದೀಪಾಲಂಕಾರ, ದೇವಾಲಯಕ್ಕೆ ವಿಶೇಷ ಅಲಂಕಾರ, ಪಾಂಡವರಿಗೆ ಹೂವಿನ ಹಾರ... ಇದರ ಮಧ್ಯೆ ಸಾವಿರಾರು ವೀರಕುಮಾರರು ಕೈಯಲ್ಲಿ ಕತ್ತಿ, ಗೋವಿಂದ... ಗೋವಿಂದ.. ಎಂಬ ಜಪ.... ತಿಗರಳಪೇಟೆ, ನಗರ್ತರಪೇಟೆ, ಕಬ್ಬನ್‌ಪೇಟೆ, ಗಾಣಿಗರ ಪೇಟೆ, ದೊಡ್ಡಪೇಟೆಯ ಮುಖ್ಯ ರಸ್ತೆ ಹಾಗೂ ಗಲ್ಲಿಗಲ್ಲಿಯೂ ಹಸಿರು ತೋರಣ. ಚೈತ್ರ ಪೌರ್ಣಿಮೆಯ ಬೆಳಕಿನಲ್ಲಿ ‌ಪ್ರತಿ ಮನೆಯ ಮುಂದೆ ನೀರು ಹಾಕಿ, ಸಾರಿಸಿ, ರಂಗೋಲಿ ಹಾಕುವ ಸಡಗರ. ಇದು ಬೆಂಗಳೂರು ಪ್ರಸಿದ್ಧ ಕರಗ ಶಕ್ತ್ಯೋತ್ಸವ ಸಂಭ್ರಮದ ನೋಟ.
Last Updated 7 ಏಪ್ರಿಲ್ 2023, 4:52 IST
PHOTOS | ಬೆಂಗಳೂರಿನಲ್ಲಿ ಧರ್ಮರಾಯಸ್ವಾಮಿ ಕರಗದ ಸಂಭ್ರಮ, ಭಕ್ತರ ಹರ್ಷೋದ್ಗಾರ
err

ಕೋವಿಡ್ ಹೆಚ್ಚಳ: ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ರದ್ದು

ನಗರದಲ್ಲಿ ದಿನೇ ದಿನೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐತಿಹಾಸಿಕ ಬೆಂಗಳೂರು ಕರಗ ಮಹೋತ್ಸವವನ್ನು ರದ್ದು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
Last Updated 19 ಏಪ್ರಿಲ್ 2021, 21:12 IST
ಕೋವಿಡ್ ಹೆಚ್ಚಳ: ಐತಿಹಾಸಿಕ ಬೆಂಗಳೂರು ಕರಗ ಶಕ್ತ್ಯೋತ್ಸವ ರದ್ದು

ಈ ಬಾರಿಯೂ ಕಳೆ ಇಲ್ಲದ ಕರಗ ?

ಜಗತ್ಪ್ರಸಿದ್ಧ ಕರಗ ಮಹೋತ್ಸವವು ಈ ಬಾರಿಯೂ ಕಳೆಗುಂದುವ ಸಾಧ್ಯತೆ ಇದೆ. ಕೊರೊನಾ ಎರಡನೇ ಅಲೆ ಪ್ರಾರಂಭವಾಗಿರುವುದರಿಂದ ಉತ್ಸವವನ್ನು ದೇವಸ್ಥಾನದ ಆವರಣಕ್ಕೆ ಸೀಮಿತಗೊಳಿಸುವ ಸಾಧ್ಯತೆ ನಿಚ್ಚಳವಾಗಿದೆ.
Last Updated 3 ಏಪ್ರಿಲ್ 2021, 16:38 IST
ಈ ಬಾರಿಯೂ ಕಳೆ ಇಲ್ಲದ ಕರಗ ?

ಈ ಬಾರಿಯ ಕರಗ ಆಚರಣೆ ಬಗ್ಗೆ ಚರ್ಚಿಸಿ ನಿರ್ಧಾರ: ಬಿಬಿಎಂಪಿ ಆಯುಕ್ತ ಗೌರವ್‌ ಗುಪ್ತ

ಬಿಬಿಎಂಪಿ ನೂತನ ಮುಖ್ಯ ಆಯುಕ್ತ ಗೌರವ್‌ ಗುಪ್ತ ಹೇಳಿಕೆ
Last Updated 1 ಏಪ್ರಿಲ್ 2021, 15:05 IST
ಈ ಬಾರಿಯ ಕರಗ ಆಚರಣೆ ಬಗ್ಗೆ ಚರ್ಚಿಸಿ ನಿರ್ಧಾರ: ಬಿಬಿಎಂಪಿ ಆಯುಕ್ತ ಗೌರವ್‌ ಗುಪ್ತ

ಧರ್ಮರಾಯನ ಅಂಗಳದಲ್ಲಿ ಪಾರ್ಕಿಂಗ್‌!

ಪಾರ್ಕಿಂಗ್‌ ಸಮಸ್ಯೆಗೆ ಪರಿಹಾರವಾಗಿ ಧಾರ್ಮಿಕ ಮತ್ತು ಐತಿಹಾಸಿಕ ಮಹತ್ವದ ದೇವಸ್ಥಾನಗಳ ಅಂಗಳವೂ ಬಳಕೆಯಾಗುವ ಅನಿವಾರ್ಯತೆ ನಗರಕ್ಕೆ ಬಂತಲ್ಲ!
Last Updated 15 ಡಿಸೆಂಬರ್ 2019, 19:45 IST
ಧರ್ಮರಾಯನ ಅಂಗಳದಲ್ಲಿ ಪಾರ್ಕಿಂಗ್‌!
ADVERTISEMENT
ADVERTISEMENT
ADVERTISEMENT
ADVERTISEMENT