ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Bangalore Metro

ADVERTISEMENT

ಬೆಂಗಳೂರು | ‘ನಮ್ಮ ಮೆಟ್ರೊ’ ಗುಲಾಬಿ ಮಾರ್ಗ: ಸುರಂಗ ಕೊರೆಯುವ ಕಾರ್ಯ ಪೂರ್ಣ

ಸುರಂಗ ಕೊರೆಯುವ ಯಂತ್ರ ‘ಭದ್ರಾ’ ಕೊರೆಯುವ ಕಾರ್ಯ ಮುಗಿಸಿ ಬುಧವಾರ ಹೊರಬಂದಿದೆ. ಅಲ್ಲಿಗೆ ‘ನಮ್ಮ ಮೆಟ್ರೊ’ ಗುಲಾಬಿ ಮಾರ್ಗದಲ್ಲಿ ಸುರಂಗ ಕೊರೆಯುವ ಕಾರ್ಯ ಪೂರ್ಣಗೊಂಡಿದೆ.
Last Updated 30 ಅಕ್ಟೋಬರ್ 2024, 13:27 IST
ಬೆಂಗಳೂರು | ‘ನಮ್ಮ ಮೆಟ್ರೊ’ ಗುಲಾಬಿ ಮಾರ್ಗ: ಸುರಂಗ ಕೊರೆಯುವ ಕಾರ್ಯ ಪೂರ್ಣ

‘ನಮ್ಮ ಮೆಟ್ರೊ’ ಪ್ರಯಾಣ ದರ: ಪ್ರತಿಕ್ರಿಯೆ ಅವಧಿ ವಿಸ್ತರಣೆ

‘ನಮ್ಮ ಮೆಟ್ರೊ’ ಪ್ರಯಾಣ ದರ ಪರಿಷ್ಕರಣೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಲಹೆ ಸೂಚನೆ ಸ್ವೀಕರಿಸಲು ನೀಡಿದ್ದ ಅವಧಿಯನ್ನು ಅ.28ರವರೆಗೆ ಬಿಎಂಆರ್‌ಸಿಎಲ್‌ ವಿಸ್ತರಿಸಿದೆ.
Last Updated 20 ಅಕ್ಟೋಬರ್ 2024, 15:12 IST
‘ನಮ್ಮ ಮೆಟ್ರೊ’ ಪ್ರಯಾಣ ದರ: ಪ್ರತಿಕ್ರಿಯೆ ಅವಧಿ ವಿಸ್ತರಣೆ

ಹಳದಿ ಮಾರ್ಗ: ಮೆಟ್ರೊ ಸಂಚಾರ ಜನವರಿಯಲ್ಲಿ ಆರಂಭ

ಮೂರೇ ರೈಲುಗಳನ್ನು ಇಟ್ಟುಕೊಂಡು 30 ನಿಮಿಷಕ್ಕೊಂದು ರೈಲು ಓಡಿಸಲು ಸಿದ್ಧತೆ
Last Updated 5 ಅಕ್ಟೋಬರ್ 2024, 23:30 IST
ಹಳದಿ ಮಾರ್ಗ: ಮೆಟ್ರೊ ಸಂಚಾರ ಜನವರಿಯಲ್ಲಿ ಆರಂಭ

ನಾಳೆ ಮೆಟ್ರೊ ಸಂಚಾರದಲ್ಲಿ ವ್ಯತ್ಯಯ: ಬಿಎಂಆರ್‌ಸಿಎಲ್‌ 

ಹಸಿರು ಮಾರ್ಗದ ನಾಗಸಂದ್ರ ಮತ್ತು ಪೀಣ್ಯ ಕೈಗಾರಿಕಾ ಪ್ರದೇಶ ಮೆಟ್ರೊ ನಿಲ್ದಾಣಗಳ ನಡುವೆ ಅಕ್ಟೋಬರ್‌ 3ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ‘ನಮ್ಮ ಮೆಟ್ರೊ’ ರೈಲು ಸಂಚಾರ ಇರುವುದಿಲ್ಲ.
Last Updated 1 ಅಕ್ಟೋಬರ್ 2024, 23:30 IST
ನಾಳೆ ಮೆಟ್ರೊ ಸಂಚಾರದಲ್ಲಿ ವ್ಯತ್ಯಯ: ಬಿಎಂಆರ್‌ಸಿಎಲ್‌ 

ಬೆಂಗಳೂರು| ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಹಳಿ ಮೇಲೆ ಬಿದ್ದ ಬಾಲಕನ ರಕ್ಷಣೆ

ಪೋಷಕರೊಂದಿಗೆ ಆಟವಾಡುತ್ತಿದ್ದ ಬಾಲಕನೊಬ್ಬ ಆಕಸ್ಮಿಕವಾಗಿ ಹಳಿ ಮೇಲೆ ಬಿದ್ದಿರುವ ಘಟನೆ ನಗರದ ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ನಡೆದಿದೆ.
Last Updated 2 ಆಗಸ್ಟ್ 2024, 8:05 IST
ಬೆಂಗಳೂರು| ಬೈಯಪ್ಪನಹಳ್ಳಿ ಮೆಟ್ರೊ ನಿಲ್ದಾಣದಲ್ಲಿ ಹಳಿ ಮೇಲೆ ಬಿದ್ದ ಬಾಲಕನ ರಕ್ಷಣೆ

ನೇರಳೆ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ನಮ್ಮ ಮೆಟ್ರೊ

ಬಿಎಂಆರ್‌ಸಿಎಲ್‌ನ ಈ ಸೌಲಭ್ಯದಿಂದ ಪ್ರಯಾಣಿಕರು ಹರ್ಷ ವ್ಯಕ್ತಪಡಿಸಿದ್ದಾರೆ.
Last Updated 5 ಜುಲೈ 2024, 13:13 IST
ನೇರಳೆ ಮಾರ್ಗದಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ ನಮ್ಮ ಮೆಟ್ರೊ

ಮೆಟ್ರೊ 3ನೇ ಹಂತಕ್ಕೆ ಸಂಪುಟ ಒಪ್ಪಿಗೆ : ₹15,617 ಕೋಟಿ ವೆಚ್ಚದಲ್ಲಿ ನಿರ್ಮಾಣ

2028 ರ ವೇಳೆಗೆ ಯೋಜನೆ ಪೂರ್ಣಗೊಳ್ಳುವ ಸಾಧ್ಯತೆ
Last Updated 14 ಮಾರ್ಚ್ 2024, 16:40 IST
ಮೆಟ್ರೊ 3ನೇ ಹಂತಕ್ಕೆ ಸಂಪುಟ ಒಪ್ಪಿಗೆ : ₹15,617 ಕೋಟಿ ವೆಚ್ಚದಲ್ಲಿ ನಿರ್ಮಾಣ
ADVERTISEMENT

ಕೊಳೆ ಬಟ್ಟೆ ಧರಿಸಿ ಬಂದಿದ್ದ ವ್ಯಕ್ತಿಗೆ ನಮ್ಮ ಮೆಟ್ರೊ ಪ್ರಯಾಣಕ್ಕೆ ನಿರಾಕರಣೆ!

ರಾಜಾಜಿನಗರ ಮೆಟ್ರೊ ನಿಲ್ದಾಣದಲ್ಲಿ ಘಟನೆ: ಬಿಎಂಆರ್‌ಸಿಎಲ್ ಸ್ಪಷ್ಟನೆ: ಭದ್ರತಾ ಮೇಲ್ವಿಚಾರಕ ಸೇವೆಯಿಂದ ವಜಾ
Last Updated 26 ಫೆಬ್ರುವರಿ 2024, 9:48 IST
ಕೊಳೆ ಬಟ್ಟೆ ಧರಿಸಿ ಬಂದಿದ್ದ ವ್ಯಕ್ತಿಗೆ ನಮ್ಮ ಮೆಟ್ರೊ ಪ್ರಯಾಣಕ್ಕೆ ನಿರಾಕರಣೆ!

ಎಂ.ಜಿ ರಸ್ತೆ- ಬೈಯಪ್ಪನಹಳ್ಳಿ ನಡುವೆ ಮೆಟ್ರೊ ಸಂಚಾರ ಪುನರಾರಂಭ

ತಾಂತ್ರಿಕ ಸಮಸ್ಯೆಯಿಂದ ಸ್ಥಗಿತಗೊಂಡಿದ್ದ ನೇರಳೆ‌ ಮಾರ್ಗದ ಎಂ.ಜಿ ರಸ್ತೆ ಮತ್ತು ಬೈಯಪ್ಪನಹಳ್ಳಿ ನಡುವೆ ಮೆಟ್ರೊ ರೈಲು ಸಂಚಾರ ಪುನರಾರಂಭಗೊಂಡಿದೆ.
Last Updated 27 ಜನವರಿ 2024, 6:02 IST
ಎಂ.ಜಿ ರಸ್ತೆ- ಬೈಯಪ್ಪನಹಳ್ಳಿ ನಡುವೆ ಮೆಟ್ರೊ ಸಂಚಾರ  ಪುನರಾರಂಭ

ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು–ತುಮಕೂರು ಮೆಟ್ರೊ ಯೋಜನೆ

ನಗರದ ಅಭಿವೃದ್ಧಿ, ₹500 ಕೋಟಿಗೆ ಬೇಡಿಕೆ: ಖಾಸಗಿ ಸಹಭಾಗಿತ್ವದಲ್ಲಿ ಯೋಜನೆ ಕಾರ್ಯಗತ
Last Updated 27 ಜನವರಿ 2024, 0:30 IST
ಖಾಸಗಿ ಸಹಭಾಗಿತ್ವದಲ್ಲಿ ಬೆಂಗಳೂರು–ತುಮಕೂರು ಮೆಟ್ರೊ ಯೋಜನೆ
ADVERTISEMENT
ADVERTISEMENT
ADVERTISEMENT