ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Bangladeshi immigrants

ADVERTISEMENT

ಒಳನೋಟ | ‘ಅಕ್ರಮ ವಲಸೆ’: ನೆಲೆ ವಿಸ್ತಾರ

ಮಲೆನಾಡು ಜಿಲ್ಲೆಗಳಲ್ಲಿ ವಲಸಿಗರಿಂದ ಹೆಚ್ಚಿದ ಅಪರಾಧ ಪ್ರಕರಣಗಳು
Last Updated 19 ಅಕ್ಟೋಬರ್ 2024, 23:32 IST
ಒಳನೋಟ | ‘ಅಕ್ರಮ ವಲಸೆ’: ನೆಲೆ ವಿಸ್ತಾರ

ಅಗರ್ತಲಾ ರೈಲು ನಿಲ್ದಾಣದಲ್ಲಿ 16 ಮಂದಿ ಬಾಂಗ್ಲಾದೇಶಿಯರ ಬಂಧನ

ಅಗರ್ತಲಾ ರೈಲು ನಿಲ್ದಾಣದಲ್ಲಿ 13 ಪುರುಷರು ಮತ್ತು 3 ಮಹಿಳೆಯರು ಸೇರಿದಂತೆ 16 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 14 ಆಗಸ್ಟ್ 2024, 2:23 IST
ಅಗರ್ತಲಾ ರೈಲು ನಿಲ್ದಾಣದಲ್ಲಿ 16 ಮಂದಿ ಬಾಂಗ್ಲಾದೇಶಿಯರ ಬಂಧನ

2 ತಿಂಗಳಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾಗಳು, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಂಧನ

ನೆರೆಯ ಬಾಂಗ್ಲಾದೇಶಿಗರ ಅಕ್ರಮ ವಲಸೆ ತಡೆಯುವುದರ ಭಾಗವಾಗಿ ರೈಲ್ವೆ ರಕ್ಷಣಾ ಪಡೆಯು (ಆರ್‌ಪಿಎಫ್) ಕೈಗೊಂಡ ಎರಡು ತಿಂಗಳ ಕಾರ್ಯಾಚರಣೆಯಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾ ಮುಸ್ಲಿಮರು ಮತ್ತು ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಬಂಧಿಸಿದೆ ಎಂದು ವರದಿಯಾಗಿದೆ.
Last Updated 29 ಜುಲೈ 2024, 3:08 IST
2 ತಿಂಗಳಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾಗಳು, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಎನ್‌ಐಎ ಕಾರ್ಯಾಚರಣೆ: ಅಕ್ರಮ ವಾಸ, ಮೂವರು ಬಾಂಗ್ಲಾ ಪ್ರಜೆಗಳ ಬಂಧನ

ದೇಶದೊಳಗೆ ಅಕ್ರಮವಾಗಿ ನುಸುಳಿದ್ದ ಬಾಂಗ್ಲಾದೇಶದ ಮೂವರು ಪ್ರಜೆಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಸದ್ಯ ಮೂವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
Last Updated 11 ಆಗಸ್ಟ್ 2023, 15:33 IST
ಬೆಂಗಳೂರಿನಲ್ಲಿ ಎನ್‌ಐಎ ಕಾರ್ಯಾಚರಣೆ: ಅಕ್ರಮ ವಾಸ, ಮೂವರು ಬಾಂಗ್ಲಾ ಪ್ರಜೆಗಳ ಬಂಧನ

'ಅನಧಿಕೃತ' ತೆರವು ಪ್ರಕರಣ: ಸೂರಿಗಾಗಿ ಕಾರ್ಮಿಕರ ಅಲೆದಾಟ

ಬಿಬಿಎಂಪಿ ಅಧಿಕಾರಿ– ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹ
Last Updated 23 ಜನವರಿ 2020, 10:39 IST
'ಅನಧಿಕೃತ' ತೆರವು ಪ್ರಕರಣ: ಸೂರಿಗಾಗಿ ಕಾರ್ಮಿಕರ ಅಲೆದಾಟ

ಬಾಂಗ್ಲಾದೇಶದ ಮೂವರ ಬಂಧನ

ಮಾರತ್ತಹಳ್ಳಿ ಠಾಣೆ ವ್ಯಾಪ್ತಿಯ ಮುನೇನಕೊಳಲಿನಲ್ಲಿ ವಾಸವಿದ್ದ ಬಾಂಗ್ಲಾದೇಶದ ಮೂವರನ್ನು ಮಂಗಳವಾರ ಬಂಧಿಸಲಾಗಿದೆ.
Last Updated 21 ಜನವರಿ 2020, 20:00 IST
fallback

ನಗರದಲ್ಲಿ ಬಾಂಗ್ಲಾ ವಲಸಿಗರು: ಕ್ರಮಕ್ಕೆ ಬಿಜೆಪಿ ಒತ್ತಾಯ

ನಗರದಲ್ಲಿ ಸುಮಾರು 3 ಲಕ್ಷಕ್ಕೂ ಹೆಚ್ಚು ಬಾಂಗ್ಲಾ ವಲಸಿಗರು ಅಕ್ರಮವಾಗಿ ನೆಲಸಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಅವರಿಗೆ ರಾಜ್ಯ ಬಿಜೆಪಿ ಒತ್ತಾಯಿಸಿದೆ.
Last Updated 9 ಆಗಸ್ಟ್ 2018, 19:53 IST
fallback
ADVERTISEMENT
ADVERTISEMENT
ADVERTISEMENT
ADVERTISEMENT