ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Bangladeshi migrants

ADVERTISEMENT

ಅಗರ್ತಲಾ ರೈಲು ನಿಲ್ದಾಣದಲ್ಲಿ 16 ಮಂದಿ ಬಾಂಗ್ಲಾದೇಶಿಯರ ಬಂಧನ

ಅಗರ್ತಲಾ ರೈಲು ನಿಲ್ದಾಣದಲ್ಲಿ 13 ಪುರುಷರು ಮತ್ತು 3 ಮಹಿಳೆಯರು ಸೇರಿದಂತೆ 16 ಮಂದಿ ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 14 ಆಗಸ್ಟ್ 2024, 2:23 IST
ಅಗರ್ತಲಾ ರೈಲು ನಿಲ್ದಾಣದಲ್ಲಿ 16 ಮಂದಿ ಬಾಂಗ್ಲಾದೇಶಿಯರ ಬಂಧನ

2 ತಿಂಗಳಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾಗಳು, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಂಧನ

ನೆರೆಯ ಬಾಂಗ್ಲಾದೇಶಿಗರ ಅಕ್ರಮ ವಲಸೆ ತಡೆಯುವುದರ ಭಾಗವಾಗಿ ರೈಲ್ವೆ ರಕ್ಷಣಾ ಪಡೆಯು (ಆರ್‌ಪಿಎಫ್) ಕೈಗೊಂಡ ಎರಡು ತಿಂಗಳ ಕಾರ್ಯಾಚರಣೆಯಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾ ಮುಸ್ಲಿಮರು ಮತ್ತು ಬಾಂಗ್ಲಾದೇಶದ ಅಕ್ರಮ ವಲಸಿಗರನ್ನು ಬಂಧಿಸಿದೆ ಎಂದು ವರದಿಯಾಗಿದೆ.
Last Updated 29 ಜುಲೈ 2024, 3:08 IST
2 ತಿಂಗಳಲ್ಲಿ 88ಕ್ಕೂ ಹೆಚ್ಚು ರೋಹಿಂಗ್ಯಾಗಳು, ಬಾಂಗ್ಲಾದೇಶದ ಅಕ್ರಮ ವಲಸಿಗರ ಬಂಧನ

ಬೆಂಗಳೂರಿನಲ್ಲಿ ಎನ್‌ಐಎ ಕಾರ್ಯಾಚರಣೆ: ಅಕ್ರಮ ವಾಸ, ಮೂವರು ಬಾಂಗ್ಲಾ ಪ್ರಜೆಗಳ ಬಂಧನ

ದೇಶದೊಳಗೆ ಅಕ್ರಮವಾಗಿ ನುಸುಳಿದ್ದ ಬಾಂಗ್ಲಾದೇಶದ ಮೂವರು ಪ್ರಜೆಗಳನ್ನು ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ಅಧಿಕಾರಿಗಳು ಬಂಧಿಸಿದ್ದಾರೆ. ಸದ್ಯ ಮೂವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
Last Updated 11 ಆಗಸ್ಟ್ 2023, 15:33 IST
ಬೆಂಗಳೂರಿನಲ್ಲಿ ಎನ್‌ಐಎ ಕಾರ್ಯಾಚರಣೆ: ಅಕ್ರಮ ವಾಸ, ಮೂವರು ಬಾಂಗ್ಲಾ ಪ್ರಜೆಗಳ ಬಂಧನ

ನುಸುಳುಕೋರರಿಗೆ ಆಧಾರ್, 9 ಮಂದಿ ಬಂಧನ: ಬಿಬಿಎಂಪಿ ಫಾರ್ಮಾಸಿಸ್ಟ್ ಕಿಂಗ್‌ಪಿನ್

ಪ್ರತಿ ‘ಲೆಟರ್‌ಹೆಡ್‌’ಗೆ ₹ 500– ₹1,000 ನಿಗದಿ
Last Updated 11 ಜೂನ್ 2022, 19:29 IST
ನುಸುಳುಕೋರರಿಗೆ ಆಧಾರ್, 9 ಮಂದಿ ಬಂಧನ: ಬಿಬಿಎಂಪಿ ಫಾರ್ಮಾಸಿಸ್ಟ್ ಕಿಂಗ್‌ಪಿನ್

ಬಾಂಗ್ಲಾದ ವಲಸಿಗರಿಗೆ ಪಶ್ಚಿಮ ಬಂಗಾಳದಲ್ಲೆ ವ್ಯವಸ್ಥೆ ಮಾಡಿ: ಪೇಜಾವರ ಶ್ರೀ

ಬಾಂಗ್ಲಾದಿಂದ ವಲಸೆ ಬಂದವರಿಗೆ ಅನ್ಯ ರಾಜ್ಯಗಳಲ್ಲಿ ಆಶ್ರಯ ನೀಡದೇ ಪಶ್ಚಿಮ ಬಂಗಾಳದಲ್ಲೇ ಇರುವಂತೆ ನಿಯಂತ್ರಿಸಬೇಕಿದೆ ಎಂದು ಉಡುಪಿ ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಹೇಳಿದರು.
Last Updated 15 ಡಿಸೆಂಬರ್ 2019, 10:29 IST
ಬಾಂಗ್ಲಾದ ವಲಸಿಗರಿಗೆ ಪಶ್ಚಿಮ ಬಂಗಾಳದಲ್ಲೆ ವ್ಯವಸ್ಥೆ ಮಾಡಿ: ಪೇಜಾವರ ಶ್ರೀ
ADVERTISEMENT
ADVERTISEMENT
ADVERTISEMENT
ADVERTISEMENT