ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

bank robbery

ADVERTISEMENT

ದಾವಣಗೆರೆ: ಕಿಟಕಿ ಮುರಿದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ದರೋಡೆ

ದಾವಣಗೆರೆ ಮುಖ್ಯ ರಸ್ತೆಯಲ್ಲಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‌ಬಿಐ) ಶಾಖೆಯ ಕಿಟಕಿ ಮುರಿದು ಒಳನುಗ್ಗಿದ ದುಷ್ಕರ್ಮಿಗಳು, ಹಣ ಹಾಗೂ ಚಿನ್ನಾಭರಣ ದರೋಡೆ ಮಾಡಿದ ಘಟನೆ ಭಾನುವಾರ ರಾತ್ರಿ ನಡೆದಿದೆ.
Last Updated 28 ಅಕ್ಟೋಬರ್ 2024, 5:05 IST
ದಾವಣಗೆರೆ: ಕಿಟಕಿ ಮುರಿದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ದರೋಡೆ

ಬಂಟ್ವಾಳ ಬ್ಯಾಂಕ್‌ನಲ್ಲಿ ಹಣ ಕಳವು: ವ್ಯಕ್ತಿ ಸೆರೆ

ಬಿ.ಸಿ.ರೋಡು ಎಸ್‌ಬಿಐ ಶಾಖೆಯಲ್ಲಿ ಮಾಜಿ ಸೈನಿಕರೊಬ್ಬರ ಹಣ ಎಗರಿಸಿ ಪರಾರಿಯಾಗಿದ್ದ ಆರೋಪಿಯನ್ನು ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
Last Updated 5 ಅಕ್ಟೋಬರ್ 2024, 14:01 IST
fallback

ಅಡ್ಯನಡ್ಕ: ಕರ್ಣಾಟಕ ಬ್ಯಾಂಕ್ ಶಾಖೆಯಿಂದ ಭಾರಿ ಪ್ರಮಾಣದ ಚಿನ್ನಾಭರಣ ಕಳವು

ಅಡ್ಯನಡ್ಕದಲ್ಲಿ ಕರ್ನಾಟಕ ಬ್ಯಾಂಕ್ ಶಾಖಾ ಕಚೇರಿಯಿಂದ ಬುಧವಾರ ರಾತ್ರಿ ಭಾರಿ ಪ್ರಮಾಣದ ನಗ ನಗದು ಕಳವಾಗಿದೆ.
Last Updated 8 ಫೆಬ್ರುವರಿ 2024, 7:26 IST
ಅಡ್ಯನಡ್ಕ: ಕರ್ಣಾಟಕ ಬ್ಯಾಂಕ್ ಶಾಖೆಯಿಂದ ಭಾರಿ ಪ್ರಮಾಣದ ಚಿನ್ನಾಭರಣ ಕಳವು

ಹತ್ತಿಕುಣಿ: ಸಹಕಾರ ಬ್ಯಾಂಕ್‌ಗೆ ಕನ್ನ ಹಾಕಿ ಹಣ ದೋಚಿದ ಕಳ್ಳರು

ಹತ್ತಿಕುಣಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಬ್ಯಾಂಕ್‌ಗೆ ಶನಿವಾರ ಮಧ್ಯರಾತ್ರಿ ಕಳ್ಳರು ಕಚೇರಿ ಮುಖ್ಯ ಬಾಗಿಲಿನಲ್ಲಿ ಅಳವಡಿಸಿರುವ ಕಬ್ಬಿಣದ ಬಾಗಿಲನ್ನು ಮುರಿದು ಕನ್ನ ಹಾಕಿ ಹಣ ದೋಚಿ ಪರಾರಿಯಾಗಿರುವ ಘಟನೆ ಜರುಗಿದೆ.
Last Updated 19 ಫೆಬ್ರುವರಿ 2023, 7:06 IST
ಹತ್ತಿಕುಣಿ: ಸಹಕಾರ ಬ್ಯಾಂಕ್‌ಗೆ ಕನ್ನ ಹಾಕಿ ಹಣ ದೋಚಿದ ಕಳ್ಳರು

ಬ್ಯಾಂಕ್ ದರೋಡೆ ತಪ್ಪಿಸಿದ ಮಹಿಳಾ ಪೊಲೀಸ್ ಸಿಬ್ಬಂದಿ: ಸಾರ್ವಜನಿಕರಿಂದ ಮೆಚ್ಚುಗೆ

ಬಿಹಾರದಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿ ಸಮಯ ಪ್ರಜ್ಞೆ ತೋರುವ ಮೂಲಕ ಬ್ಯಾಂಕ್‌ ದರೋಡೆ ಯತ್ನ ತಪ್ಪಿಸಿದ್ದು, ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
Last Updated 19 ಜನವರಿ 2023, 11:31 IST
ಬ್ಯಾಂಕ್ ದರೋಡೆ ತಪ್ಪಿಸಿದ ಮಹಿಳಾ ಪೊಲೀಸ್ ಸಿಬ್ಬಂದಿ: ಸಾರ್ವಜನಿಕರಿಂದ ಮೆಚ್ಚುಗೆ

ಬ್ಯಾಂಕ್‌ ಲೂಟಿ: ಉತ್ತರ ಪ್ರದೇಶದಲ್ಲಿ ಆರೋಪಿಗಳ ಬಂಧನ

ತಾಲ್ಲೂಕಿನ ಹೊಸಹಳ್ಳಿ ಗ್ರಾಮದಲ್ಲಿ ನ. 25ರಂದು ಕರ್ನಾಟಕ ಗ್ರಾಮೀಣ ಬ್ಯಾಂಕ್‌ನ ಬಾಗಿಲನ್ನು ಕತ್ತರಿಸಿ ಸುಮಾರು ₹3.50 ಕೋಟಿ ಮೌಲ್ಯದ 12 ಕೆ.ಜಿ. ಚಿನ್ನಾಭರಣ, ₹14 ಲಕ್ಷ ನಗದು ದೋಚಿದ್ದ ಪ್ರಕರಣದಲ್ಲಿ ಶಾಮೀಲಾಗಿದ್ದ ಕೆಲ ಆರೋಪಿಗಳನ್ನು ಉತ್ತರ ಪ್ರದೇಶದಲ್ಲಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
Last Updated 23 ಡಿಸೆಂಬರ್ 2022, 21:45 IST
ಬ್ಯಾಂಕ್‌ ಲೂಟಿ: ಉತ್ತರ ಪ್ರದೇಶದಲ್ಲಿ ಆರೋಪಿಗಳ ಬಂಧನ

ಬೆಳಗಾವಿ: ಅಧಿಕಾರಿಗಳಿಂದಲೇ ಬ್ಯಾಂಕಿಗೆ ಕನ್ನ!

ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಹುಕ್ಕೇರಿ ಶಾಖೆ: ಸಾಲ ರೂಪದಲ್ಲಿ ₹1.73 ಕೋಟಿ ಅವ್ಯವಹಾರ
Last Updated 9 ನವೆಂಬರ್ 2022, 10:16 IST
ಬೆಳಗಾವಿ: ಅಧಿಕಾರಿಗಳಿಂದಲೇ ಬ್ಯಾಂಕಿಗೆ ಕನ್ನ!
ADVERTISEMENT

ಹುಬ್ಬಳ್ಳಿ: ಬ್ಯಾಂಕ್ ದರೋಡೆ, ಆರೋಪಿ ಬಂಧನ ವಿಡಿಯೊ ವೈರಲ್

ಮದುವೆ ಕಾರಣಕ್ಕಾಗಿ ಆರೋಪಿಗೆ ಕೋರ್ಟ್‌ನಿಂದ ಮಧ್ಯಂತರ ಜಾಮೀನು
Last Updated 22 ಜನವರಿ 2022, 13:28 IST
ಹುಬ್ಬಳ್ಳಿ: ಬ್ಯಾಂಕ್ ದರೋಡೆ, ಆರೋಪಿ ಬಂಧನ ವಿಡಿಯೊ ವೈರಲ್

ಬ್ಯಾಂಕ್‌ಗೆ ನುಗ್ಗಿ ಕಳ್ಳತನಕ್ಕೆ ಯತ್ನ

ನಸುಕಿನ ವೇಳೆ ಕಿಟಕಿ ಸರಳು ಮುರಿದು ‘ಜನ ಸ್ಮಾಲ್ ಫೈನಾನ್ಸ್‌’ ಬ್ಯಾಂಕ್‌ಗೆ ನುಗ್ಗಿದ ದುಷ್ಕರ್ಮಿ ಹಣವಿದ್ದ ಲಾಕರ್‌ ಒಡೆಯಲು ಯತ್ನಿಸಿ ವಿಫಲನಾಗಿ ಬರಿಗೈಲಿ ಹೊರಟು ಹೋಗಿದ್ದಾನೆ.
Last Updated 23 ಜನವರಿ 2019, 19:47 IST
fallback

ದೆಹಲಿ: ಬ್ಯಾಂಕ್‌ ಕ್ಯಾಷಿಯರ್ ಹತ್ಯೆಗೈದು ₹3 ಲಕ್ಷ ದರೋಡೆ ಮಾಡಿದ ದುಷ್ಕರ್ಮಿಗಳು

ಘಟನೆಯ ದೃಶ್ಯಾವಳಿಗಳು ಸಿ.ಸಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಅದನ್ನು ಆಧರಿಸಿ ದುಷ್ಕರ್ಮಿಗಳನ್ನು ಈಗಾಗಲೇ ಪತ್ತೆಹಚ್ಚಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 13 ಅಕ್ಟೋಬರ್ 2018, 10:02 IST
ದೆಹಲಿ: ಬ್ಯಾಂಕ್‌ ಕ್ಯಾಷಿಯರ್ ಹತ್ಯೆಗೈದು ₹3 ಲಕ್ಷ ದರೋಡೆ ಮಾಡಿದ ದುಷ್ಕರ್ಮಿಗಳು
ADVERTISEMENT
ADVERTISEMENT
ADVERTISEMENT