‘ಏಪ್ರಿಲ್ 1ರಿಂದ ಹೊಸ ಬ್ಯಾಂಕ್ ಕಾರ್ಯಾಚರಣೆ’
‘ಪಂಜಾಬ್ ನ್ಯಾಷನಲ್ ಬ್ಯಾಂಕ್, ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಓರಿಯಂಟಲ್ ಬ್ಯಾಂಕ್ ಆಫ್ ಕಾಮರ್ಸ್ ವಿಲೀನದ ಬಳಿಕ ಹೊಸ ಬ್ಯಾಂಕ್ ಏಪ್ರಿಲ್ 1ರಿಂದ ಕಾರ್ಯಾರಂಭ ಮಾಡಲಿದೆ’ ಎಂದು ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾದ ಸಿಇಒ ಅಶೋಕ್ ಕುಮಾರ್ ಪ್ರಧಾನ್ ತಿಳಿಸಿದ್ದಾರೆ.Last Updated 14 ಸೆಪ್ಟೆಂಬರ್ 2019, 19:45 IST