ಗುರು ರಾಘವೇಂದ್ರ, ವಸಿಷ್ಠ ಬ್ಯಾಂಕ್ ಹಗರಣ ಸಿಬಿಐಗೆ: ಎಸ್.ಟಿ. ಸೋಮಶೇಖರ್
ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಮತ್ತು ವಶಿಷ್ಟ ಸೌಹಾರ್ದ ಸಹಕಾರಿ ಬ್ಯಾಂಕ್‌ಗಳಲ್ಲಿ ನಡೆದಿರುವ ಅವ್ಯವಹಾರಗಳ ಕುರಿತ ತನಿಖೆಯನ್ನು ಸಿಬಿಐಗೆ ವಹಿಸಲು ಶಿಫಾರಸು ಮಾಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರುLast Updated 17 ಜನವರಿ 2023, 21:07 IST