ಗುರುವಾರ, 21 ನವೆಂಬರ್ 2024
×
ADVERTISEMENT
ಈ ಕ್ಷಣ :

Basanagouda patil yatnal

ADVERTISEMENT

ಆಪರೇಷನ್ ಕಮಲ | ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಯೇ ಸಾಕ್ಷಿ: ಡಿ.ಕೆ. ಶಿವಕುಮಾರ್

‘ಆಪರೇಷನ್ ಕಮಲದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಿರುವ ಮಾತುಗಳಿಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆಯೇ ಸಾಕ್ಷಿ’ ಎಂದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
Last Updated 16 ನವೆಂಬರ್ 2024, 15:40 IST
ಆಪರೇಷನ್ ಕಮಲ | ಬಸನಗೌಡ ಪಾಟೀಲ ಯತ್ನಾಳ್ ಹೇಳಿಕೆಯೇ ಸಾಕ್ಷಿ: ಡಿ.ಕೆ. ಶಿವಕುಮಾರ್

ಭಿನ್ನಮತಕ್ಕೆ ವರಿಷ್ಠರು ಕಡಿವಾಣ ಹಾಕಲಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹ

ಪಕ್ಷದ ಭಿನ್ನಮತಿಯರಿಗೆ ಕೇಂದ್ರದ ವರಿಷ್ಠರು ಕಡಿವಾಣ ಹಾಕದೇ ಇದ್ದರೆ ಮೌನ ಮುರಿಯಬೇಕಾಗುತ್ತದೆ. ‘ವಕ್ಫ್‌’ ವಿರುದ್ಧ ಪ್ರತ್ಯೇಕ ಹೋರಾಟವನ್ನು ಕೈಗೆತ್ತಿಕೊಳ್ಳಲಾಗುತ್ತದೆ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಿಳಿಸಿದರು.
Last Updated 16 ನವೆಂಬರ್ 2024, 10:34 IST
ಭಿನ್ನಮತಕ್ಕೆ ವರಿಷ್ಠರು ಕಡಿವಾಣ ಹಾಕಲಿ: ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಆಗ್ರಹ

ವಕ್ಫ್‌ ಜನ ಜಾಗೃತಿ ಜಾಥಾ 25ರಿಂದ: ಯತ್ನಾಳ

‘ಇದೇ ತಿಂಗಳ 25ರಿಂದ ಡಿ.25ರವರೆಗೆ ಬೀದರ್‌ನಿಂದ ಚಾಮರಾಜನಗರದವರೆಗೆ ವಕ್ಫ್‌ ಜನ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಿಳಿಸಿದರು.
Last Updated 15 ನವೆಂಬರ್ 2024, 12:24 IST
ವಕ್ಫ್‌ ಜನ ಜಾಗೃತಿ ಜಾಥಾ 25ರಿಂದ: ಯತ್ನಾಳ

ವಕ್ಫ್ ಗೆಜೆಟ್‌ ಅಧಿಸೂಚನೆ ರದ್ದತಿಗೆ ಆಗ್ರಹ: ಶೋಭಾ, ಯತ್ನಾಳ ಅಹೋರಾತ್ರಿ ಧರಣಿ

ವಕ್ಪ್ ಕಾಯ್ದೆ ರದ್ದುಪಡಿಸಬೇಕು, ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಬೇಕು ಹಾಗೂ 1974ರ ವಕ್ಫ್ ಗೆಜೆಟ್ ನೋಟಿಫಿಕೇಶನ್ ಹಿಂಪಡೆಯಬೇಕು ಎಂದು ಆಗ್ರಹಿಸಿ ಸಚಿವೆ ಶೋಭಾ ಕರಂದ್ಲಾಜೆ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಸೋಮವಾರದಿಂದ ಆಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ ಕೈಗೊಂಡರು.
Last Updated 4 ನವೆಂಬರ್ 2024, 15:29 IST
ವಕ್ಫ್ ಗೆಜೆಟ್‌ ಅಧಿಸೂಚನೆ ರದ್ದತಿಗೆ ಆಗ್ರಹ: ಶೋಭಾ, ಯತ್ನಾಳ ಅಹೋರಾತ್ರಿ ಧರಣಿ

ಡಿಕೆಶಿ ವಿರುದ್ಧದ CBI ತನಿಖೆ ಹಿಂಪಡೆದ ರಾಜ್ಯ; ವಿಚಾರಣೆಯನ್ನು 4ವಾರ ಮುಂದೂಡಿದ SC

ಕರ್ನಾಟಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಪ್ರಕರಣದಲ್ಲಿ ತನಿಖೆ ನಡೆಸುತ್ತಿದ್ದ ಸಿಬಿಐಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತಡೆ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನಾಲ್ಕು ವಾರಗಳಿಗೆ ಮುಂದೂಡಿದೆ.
Last Updated 4 ನವೆಂಬರ್ 2024, 10:50 IST
ಡಿಕೆಶಿ ವಿರುದ್ಧದ CBI ತನಿಖೆ ಹಿಂಪಡೆದ ರಾಜ್ಯ; ವಿಚಾರಣೆಯನ್ನು 4ವಾರ ಮುಂದೂಡಿದ SC

ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ

ವಕ್ಫ್ ಆಸ್ತಿಗಳನ್ನು ರಾಷ್ಟ್ರೀಕರಣಗೊಳಿಸಲು ಒತ್ತಾಯಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಿ ನರೇಂದ್ರ ಮೊದಿ ಅವರಿಗೆ ಪತ್ರ ಬರೆದಿದ್ದಾರೆ.
Last Updated 1 ನವೆಂಬರ್ 2024, 5:10 IST
ವಕ್ಫ್ ಸ್ವತ್ತುಗಳನ್ನು ರಾಷ್ಟ್ರೀಕರಣಗೊಳಿಸಲು ಪ್ರಧಾನಿಗೆ ಪತ್ರ ಬರೆದ ಶಾಸಕ ಯತ್ನಾಳ

ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್‌: BJP ತಂಡಕ್ಕೆ ಯತ್ನಾಳ, ಜಿಗಜಿಣಗಿ ಸೇರ್ಪಡೆ!

ಅ.29ರಂದು ವಿಜಯಪುರಕ್ಕೆ ಭೇಟಿ ನೀಡುತ್ತಿರುವ ಸಂಸದ ಗೋವಿಂದ ಕಾರಜೋಳ ನೇತೃತ್ವದ ರಾಜ್ಯ ಬಿಜೆಪಿ ತಂಡಕ್ಕೆ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮತ್ತು ಸಂಸದ ರಮೇಶ ಜಿಗಜಿಣಗಿ ಅವರ ಹೆಸರನ್ನು ಹೊಸದಾಗಿ ಸೇರ್ಪಡೆ ಮಾಡಲಾಗಿದೆ.
Last Updated 28 ಅಕ್ಟೋಬರ್ 2024, 13:33 IST
ವಕ್ಫ್ ಮಂಡಳಿಯಿಂದ ರೈತರಿಗೆ ನೋಟಿಸ್‌: BJP ತಂಡಕ್ಕೆ ಯತ್ನಾಳ, ಜಿಗಜಿಣಗಿ ಸೇರ್ಪಡೆ!
ADVERTISEMENT

ವಕ್ಫ್‌ ಬೋರ್ಡ್‌ ಕಾಯ್ದೆಯಿಂದ ರೈತರಿಗೆ ತೊಂದರೆ; BJP ತಂಡ ರಚನೆಗೆ ಯತ್ನಾಳ ವಿರೋಧ

ವಿಜಯಪುರ ಜಿಲ್ಲೆಯಾದ್ಯಂತ ವಕ್ಫ್‌ ಬೋರ್ಡ್‌ ಕಾಯ್ದೆಯಿಂದ ತೊಂದರೆಗೆ ಒಳಗಾದ ರೈತರ ಆಹವಾಲು ಕೇಳಲು ಬಿಜೆಪಿ ರಾಜ್ಯ ಘಟಕ ನೇಮಿಸಿರುವ ತಂಡವನ್ನು ಬಹಿಷ್ಕರಿಸುವುದಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
Last Updated 28 ಅಕ್ಟೋಬರ್ 2024, 12:32 IST
ವಕ್ಫ್‌ ಬೋರ್ಡ್‌ ಕಾಯ್ದೆಯಿಂದ ರೈತರಿಗೆ ತೊಂದರೆ; BJP ತಂಡ ರಚನೆಗೆ ಯತ್ನಾಳ ವಿರೋಧ

ಕುಮಾರಸ್ವಾಮಿ ಚನ್ನಪಟ್ಟಣ ಟಿಕೆಟ್ ತ್ಯಾಗ ಮಾಡಲಿ: ಬಸನಗೌಡ ಪಾಟೀಲ ಯತ್ನಾಳ

‘ಚನ್ನಪಟ್ಟಣ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತನಿಗೆ ಟಿಕೆಟ್ ನೀಡಬೇಕು ಎಂಬುದು ನಮ್ಮ ಪಕ್ಷದ ಅಭಿಪ್ರಾಯ. ಎಚ್‌.ಡಿ.ಕುಮಾರಸ್ವಾಮಿ ಟಿಕೆಟ್ ತ್ಯಾಗ ಮಾಡಬೇಕು’ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
Last Updated 19 ಅಕ್ಟೋಬರ್ 2024, 16:24 IST
ಕುಮಾರಸ್ವಾಮಿ ಚನ್ನಪಟ್ಟಣ ಟಿಕೆಟ್ ತ್ಯಾಗ ಮಾಡಲಿ: ಬಸನಗೌಡ ಪಾಟೀಲ ಯತ್ನಾಳ

ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಎಫ್‌ಐಆರ್‌ ದಾಖಲು

‘ರಾಜ್ಯ ಸರ್ಕಾರದ ಪತನಕ್ಕೆ ₹ 1,000 ಕೋಟಿಯನ್ನು ನಾಯಕರೊಬ್ಬರು ತೆಗೆದಿಟ್ಟಿದ್ದಾರೆ’ ಎಂಬ ಆರೋಪ ಮಾಡಿರುವ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಇಲ್ಲಿನ ಗಾಂಧಿ ನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.
Last Updated 17 ಅಕ್ಟೋಬರ್ 2024, 16:39 IST
 ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ಧ ಎಫ್‌ಐಆರ್‌ ದಾಖಲು
ADVERTISEMENT
ADVERTISEMENT
ADVERTISEMENT