ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Basava Jaya Mruthyunjaya Swamiji

ADVERTISEMENT

ಮೀಸಲಾತಿ ಜಾರಿ ಮಾಡಿ ಋಣ ತೀರಿಸಲಿ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

‘ನಮ್ಮ ಸಮಾಜದ ಋಣ ಈ ಸರ್ಕಾರದ ಮೇಲಿದೆ, ಮೀಸಲಾತಿ ಜಾರಿ ಮಾಡಿ ಋಣ ತೀರಿಸಿಕೊಳ್ಳಲಿ, ಸಮಾಜದ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಾವು ಮೀಸಲಾತಿ ಹೋರಾಟ ಮಾಡುತ್ತಿದ್ದೇವೆ’ ಎಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
Last Updated 21 ನವೆಂಬರ್ 2024, 7:17 IST
ಮೀಸಲಾತಿ ಜಾರಿ ಮಾಡಿ ಋಣ ತೀರಿಸಲಿ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ

ಸಿಎಂ ಜತೆ ಸಭೆ | ಸ್ಥಳ, ಸಮಯ ನಿಗದಿಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹ

ಮುಖ್ಯಮಂತ್ರಿ ಸಿದ್ದರಾಮಯ್ಯ ಅ.15ರಂದು ಸಮಾಜದ ಪ್ರಮುಖ ವಕೀಲರ ಸಭೆ ಕರೆದಿದ್ದಾರೆ. ಆದರೆ, ಸಭೆ ನಡೆಸುವ ಸ್ಥಳ, ಸಮಯವನ್ನು ಇನ್ನೂ ನಿಗದಿಗೊಳಿಸಿಲ್ಲ. ಕೂಡಲೇ ಇದನ್ನು ಪ್ರಕಟಿಸಬೇಕು’ ಎಂದು ಬಸವಜಯ ಮೃತ್ಯುಂಜಯ ಸ್ವಾಮೀಜಿ ಶನಿವಾರ ಆಗ್ರಹಿಸಿದರು.
Last Updated 5 ಅಕ್ಟೋಬರ್ 2024, 19:15 IST
ಸಿಎಂ ಜತೆ ಸಭೆ |  ಸ್ಥಳ, ಸಮಯ ನಿಗದಿಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಆಗ್ರಹ

5 ಸಾವಿರ ಟ್ರ್ಯಾಕ್ಟರ್‌ಗಳೊಂದಿಗೆ ವಿಧಾನಸೌಧ ಚಲೋ: ಮೃಂತ್ಯುಂಜಯ ಸ್ವಾಮಿಜಿ

ಪಂಚಮಸಾಲಿ ಶ್ರೀಗಳ ನೇತೃತ್ವದಲ್ಲಿ ಹೋರಾಟ
Last Updated 18 ಸೆಪ್ಟೆಂಬರ್ 2024, 16:25 IST
5 ಸಾವಿರ ಟ್ರ್ಯಾಕ್ಟರ್‌ಗಳೊಂದಿಗೆ ವಿಧಾನಸೌಧ ಚಲೋ: ಮೃಂತ್ಯುಂಜಯ ಸ್ವಾಮಿಜಿ

22ರಂದು ಪಂಚಮಸಾಲಿ ವಕೀಲರ ರಾಜ್ಯ ಸಮಾವೇಶ: ಬಸವಜಯ ಮೃತ್ಯುಂಜಯ ಸ್ವಾಮೀಜಿ

‘ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ಬೇಡಿಕೆಗೆ ಶಾಸಕಾಂಗ ಸ್ಪಂದಿಸದ ಕಾರಣ ಕಾನೂನಾತ್ಮಕ ಬೆಂಬಲ ಪಡೆಯಲು ಸೆಪ್ಟೆಂಬರ್ 22ರಂದು ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ವಕೀಲರ ಪ್ರಥಮ ರಾಜ್ಯ ಸಮಾವೇಶ ಆಯೋಜಿಸಲಾಗಿದೆ’ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
Last Updated 10 ಸೆಪ್ಟೆಂಬರ್ 2024, 14:27 IST
22ರಂದು ಪಂಚಮಸಾಲಿ ವಕೀಲರ ರಾಜ್ಯ ಸಮಾವೇಶ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಮೀಸಲಾತಿ ನೀಡದಿದ್ದರೆ ಜನಾಂದೋಲನ ಅನಿವಾರ್ಯ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ರಾಜ್ಯ ಸರ್ಕಾರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ, ಕೇಂದ್ರ ಸರ್ಕಾರ ಲಿಂಗಾಯತ ಸಮುದಾಯಕ್ಕೆ ಒಬಿಸಿ ಮೀಸಲಾತಿ ನೀಡದೇ ಕಡೆಗಣಿಸಿವೆ. ಇನ್ನಾದರೂ ಎಚ್ಚೆತ್ತು ಮೀಸಲಾತಿ ಸೌಲಭ್ಯ ನೀಡಬೇಕು. ಇಲ್ಲದಿದ್ದರೆ ಮತ್ತೆ ಬೃಹತ್ ಜನಾಂದೋಲನ ರೂಪಿಸಲಾಗುವುದು- ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ.
Last Updated 16 ಆಗಸ್ಟ್ 2024, 13:53 IST
ಮೀಸಲಾತಿ ನೀಡದಿದ್ದರೆ ಜನಾಂದೋಲನ ಅನಿವಾರ್ಯ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಮೀಸಲಾತಿ ವಿಷಯ | ಕಾಂಗ್ರೆಸ್‌ ಶಾಸಕರ ಮೌನ ಏಕೆ?: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೆಳಗಾವಿ: ‘ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ ‘2ಎ’ ಮೀಸಲಾತಿ ಪಡೆಯುವ ವಿಚಾರವಾಗಿ ಇತ್ತೀಚೆಗೆ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ನಮ್ಮ ಸಮುದಾಯದ ಶಾಸಕರು ಧ್ವನಿ ಎತ್ತದಿರುವ ಕಾರಣ ನನಗೆ ನೋವಾಗಿದೆ’ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅಸಮಾಧಾನ ವ್ಯಕ್ತಪಡಿಸಿದರು.
Last Updated 16 ಆಗಸ್ಟ್ 2024, 13:38 IST
ಮೀಸಲಾತಿ ವಿಷಯ | ಕಾಂಗ್ರೆಸ್‌ ಶಾಸಕರ ಮೌನ ಏಕೆ?: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಪಂಚಮಸಾಲಿ ಮೀಸಲಾತಿ ಹೋರಾಟ; ನಾಳೆ ಉಳವಿಯಲ್ಲಿ ಸಂಕಲ್ಪ ಸಭೆ: ಮೃತ್ಯುಂಜಯ ಶ್ರೀ

ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿಗಾಗಿ ನಡೆಸುತ್ತಿರುವ ಹೋರಾಟವನ್ನು ಮುಂದುವರಿಸುವ ನಿಟ್ಟಿನಲ್ಲಿ ಹೋರಾಟದ ರೂಪುರೇಷೆಗಳ ಕುರಿತು ಚರ್ಚಿಸಲು ಮೇ 23ರಂದು ಉತ್ತರ ಕನ್ನಡ ಜಿಲ್ಲೆಯ ಉಳವಿಯಲ್ಲಿ ಸಂಕಲ್ಪ ಸಭೆ ಆಯೋಜಿಸಲಾಗಿದೆ.
Last Updated 22 ಮೇ 2024, 8:08 IST
ಪಂಚಮಸಾಲಿ ಮೀಸಲಾತಿ ಹೋರಾಟ; ನಾಳೆ ಉಳವಿಯಲ್ಲಿ ಸಂಕಲ್ಪ ಸಭೆ: ಮೃತ್ಯುಂಜಯ ಶ್ರೀ
ADVERTISEMENT

ಲಕ್ಷ್ಮಿ ಹೆಬ್ಬಾಳಕರ ನಮ್ಮವರೇ: ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ

‘‍ಲಿಂಗಾಯತ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ ತೊಡಗಿಸಿಕೊಂಡಿದ್ದಾರೆ. ಅವರು ನಮ್ಮವರೇ ಎಂದು ಒಪ್ಪಿಕೊಂಡಿದ್ದೇವೆ’ ಎಂದು ಕೂಡಲಸಂಗಮದ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
Last Updated 10 ಏಪ್ರಿಲ್ 2024, 15:30 IST
ಲಕ್ಷ್ಮಿ ಹೆಬ್ಬಾಳಕರ ನಮ್ಮವರೇ: ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಎಲ್ಲೋ ಕುಳಿತು ಮಾಡಿರುವ ಜಾತಿ ಜನಗಣತಿ ಒಪ್ಪಲ್ಲ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ರಾಜ್ಯ ಸರ್ಕಾರ ಮಾಡಿಸಿದ ಜಾತಿ ಜನಗಣತಿ ವರದಿಯನ್ನು ವೀರಶೈವ ಲಿಂಗಾಯತ ಸಮಾಜ ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಎಲ್ಲೋ ಕುಳಿತು ಮಾಡಿರುವ ಜಾತಿ ಜನಗಣತಿ ವರದಿ ಒಪ್ಪಲು ಸಾಧ್ಯವೇ ಇಲ್ಲ- ಬಸವ ಜಯಮೃತ್ಯುಂಜಯ ಸ್ವಾಮೀಜಿ
Last Updated 10 ಮಾರ್ಚ್ 2024, 12:48 IST
ಎಲ್ಲೋ ಕುಳಿತು ಮಾಡಿರುವ ಜಾತಿ ಜನಗಣತಿ ಒಪ್ಪಲ್ಲ: ಬಸವ ಜಯಮೃತ್ಯುಂಜಯ ಸ್ವಾಮೀಜಿ

ಬಜೆಟ್‌: ವಚನ ವಿಶ್ವವಿದ್ಯಾಲಯ ಘೋಷಣೆಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯ

‘ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸುವುದಾಗಿ ರಾಜ್ಯ ಸರ್ಕಾರ ಈ ಬಜೆಟ್‌ನಲ್ಲಿ ಘೋಷಿಸಬೇಕು’ ಎಂದು ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.
Last Updated 15 ಫೆಬ್ರುವರಿ 2024, 11:33 IST
ಬಜೆಟ್‌: ವಚನ ವಿಶ್ವವಿದ್ಯಾಲಯ ಘೋಷಣೆಗೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯ
ADVERTISEMENT
ADVERTISEMENT
ADVERTISEMENT