ಶುಕ್ರವಾರ, 22 ನವೆಂಬರ್ 2024
×
ADVERTISEMENT
ಈ ಕ್ಷಣ :

Bay Of Bengal

ADVERTISEMENT

DANA Cyclone: ‘ಡಾನಾ’ ಎದುರಿಸಲು ಒಡಿಶಾ, ಪಶ್ಚಿಮ ಬಂಗಾಳ ಸಜ್ಜು

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿದೆ. ಈ ಚಂಡಮಾರುತಕ್ಕೆ ‘ಡಾನಾ’ ಎಂದು ಹೆಸರಿಸಲಾಗಿದೆ.
Last Updated 23 ಅಕ್ಟೋಬರ್ 2024, 14:34 IST
DANA Cyclone:  ‘ಡಾನಾ’ ಎದುರಿಸಲು ಒಡಿಶಾ, ಪಶ್ಚಿಮ ಬಂಗಾಳ ಸಜ್ಜು

ಡಾನಾ ಚಂಡಮಾರುತ ಆತಂಕ: ಪಶ್ಚಿಮ ಬಂಗಾಳದಲ್ಲಿ ರೈಲು ಸಂಚಾರ ವ್ಯತ್ಯಯ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ಡಾನಾ ಚಂಡಮಾರುತದ ‍ಪರಿಣಾಮ ಪಶ್ಚಿಮ ಬಂಗಾಳದ ಹಲವು ಜಿಲ್ಲೆಗಳ ಮೇಲೆ ಪರಿಣಾಮ ಬೀರಲಿದೆ.
Last Updated 23 ಅಕ್ಟೋಬರ್ 2024, 10:36 IST
ಡಾನಾ ಚಂಡಮಾರುತ ಆತಂಕ: ಪಶ್ಚಿಮ ಬಂಗಾಳದಲ್ಲಿ ರೈಲು ಸಂಚಾರ ವ್ಯತ್ಯಯ

ಒಡಿಶಾ | ಡಾನಾ ಚಂಡಮಾರುತದ ಆತಂಕ: 288 ರಕ್ಷಣಾ ತಂಡ ನೇಮಕ; 10 ಲಕ್ಷ ಜನರ ಸ್ಥಳಾಂತರ

Cyclone 'Dana' ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಸೃಷ್ಟಿಯಾಗಿರುವ ‘ಡಾನಾ’ ಚಂಡಮಾರುತ ತೀವ್ರಗೊಂಡಿದೆ. ಚಂಡಮಾರುತದ ಪರಿಣಾಮ ಒಡಿಶಾ ರಾಜ್ಯದ ಮೇಲೆ ತೀವ್ರ ಪರಿಣಾಮ ಬೀರಲಿರುವ ಕಾರಣ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.
Last Updated 23 ಅಕ್ಟೋಬರ್ 2024, 9:30 IST
ಒಡಿಶಾ | ಡಾನಾ ಚಂಡಮಾರುತದ ಆತಂಕ: 288 ರಕ್ಷಣಾ ತಂಡ ನೇಮಕ; 10 ಲಕ್ಷ ಜನರ ಸ್ಥಳಾಂತರ

ಚಂಡಮಾರುತ ಅಪ್ಪಳಿಸುವ ಸಾಧ್ಯತೆ: ಭಾರಿ ಮಳೆ ನಿರೀಕ್ಷೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಮಂಗಳವಾರದ ಹೊತ್ತಿಗೆ ತೀವ್ರಗೊಂಡಿದೆ. ಅ.24 ಹಾಗೂ 25ರಂದು ಇದು ಇನ್ನಷ್ಟು ತೀವ್ರಗೊಳ್ಳಲಿದ್ದು, ಗುರುವಾರದ ಹೊತ್ತಿಗೆ ತೀವ್ರ ಚಂಡಮಾರುತ ಉಂಟಾಗುವ ಸಂಭವಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
Last Updated 23 ಅಕ್ಟೋಬರ್ 2024, 0:30 IST
ಚಂಡಮಾರುತ ಅಪ್ಪಳಿಸುವ ಸಾಧ್ಯತೆ: ಭಾರಿ ಮಳೆ ನಿರೀಕ್ಷೆ

ಅಕ್ಟೋಬರ್‌ 23ರಂದು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸಾಧ್ಯತೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದರಿಂದಾಗಿ ಅ.23ರ ವೇಳೆಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಸೋಮವಾರ ತಿಳಿಸಿದೆ.
Last Updated 21 ಅಕ್ಟೋಬರ್ 2024, 13:36 IST
ಅಕ್ಟೋಬರ್‌ 23ರಂದು ಬಂಗಾಳಕೊಲ್ಲಿಯಲ್ಲಿ ಚಂಡಮಾರುತ  ಸಾಧ್ಯತೆ: ಹವಾಮಾನ ಇಲಾಖೆ

ಕೋಲ್ಕತ್ತ | ಚಂಡಮಾರುತದ ಅಬ್ಬರ; ಬೋಟ್ ಮಗುಚಿ 9 ಮೀನುಗಾರರು ಮೃತಪಟ್ಟಿರುವ ಶಂಕೆ

ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತದ ಅಬ್ಬರಕ್ಕೆ ಸಿಲುಕಿ ಮೀನುಗಾರಿಕಾ ಬೋಟ್‌ ಮಗುಚಿದ್ದು, 9 ಮೀನುಗಾರರು ಮೃತಪಟ್ಟಿರುವ ಆತಂಕ ಎದುರಾಗಿದೆ.
Last Updated 22 ಸೆಪ್ಟೆಂಬರ್ 2024, 7:11 IST
ಕೋಲ್ಕತ್ತ | ಚಂಡಮಾರುತದ ಅಬ್ಬರ; ಬೋಟ್ ಮಗುಚಿ 9 ಮೀನುಗಾರರು ಮೃತಪಟ್ಟಿರುವ ಶಂಕೆ

2.15 ಲಕ್ಷ ಸಮುದ್ರ ಆಮೆ ಮರಿಗಳನ್ನು ಬಂಗಾಳ ಕೊಲ್ಲಿಗೆ ಬಿಟ್ಟ ತಮಿಳುನಾಡು

ಸಾಗರ ಜೀವಿಗಳು ವಂಶಾಭಿವೃದ್ಧಿಗಾಗಿ ಗೂಡು ಕಟ್ಟಿಕೊಳ್ಳುವ ಋತು ಮುಕ್ತಾಯ ಸಮೀಪಿಸುತ್ತಿದ್ದಂತೆ ದಾಖಲೆ ಸಂಖ್ಯೆಯ ಸಮುದ್ರ ಆಮೆಗಳನ್ನು ತಮಿಳುನಾಡಿನಲ್ಲಿ ಬಂಗಾಳ ಕೊಲ್ಲಿಗೆ ಬಿಡಲಾಗಿದೆ.
Last Updated 16 ಜೂನ್ 2024, 6:57 IST
2.15 ಲಕ್ಷ ಸಮುದ್ರ ಆಮೆ ಮರಿಗಳನ್ನು ಬಂಗಾಳ ಕೊಲ್ಲಿಗೆ ಬಿಟ್ಟ ತಮಿಳುನಾಡು
ADVERTISEMENT

‍Cyclone Remal: ಮೇ 26ಕ್ಕೆ ಪಶ್ಚಿಮ ಬಂಗಾಳ, ಬಾಂಗ್ಲಾಕ್ಕೆ ಅಪ್ಪಳಿಸುವ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಚಂಡಮಾರುತವು ಅಭಿವೃದ್ಧಿ ಹೊಂದುತ್ತಿದ್ದು, ಭಾನುವಾರದ (ಮೇ.26) ವೇಳೆಗೆ ತೀವ್ರ ಚಂಡಮಾರುತವಾಗಿ ಪಶ್ಚಿಮ ಬಂಗಾಳ ಕರಾವಳಿ ಮತ್ತು ಪಕ್ಕದ ಬಾಂಗ್ಲಾದೇಶದ ಕರಾವಳಿಯನ್ನು ತಲುಪುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಗುರುವಾರ ತಿಳಿಸಿದೆ.
Last Updated 23 ಮೇ 2024, 12:42 IST
‍Cyclone Remal: ಮೇ 26ಕ್ಕೆ ಪಶ್ಚಿಮ ಬಂಗಾಳ, ಬಾಂಗ್ಲಾಕ್ಕೆ ಅಪ್ಪಳಿಸುವ ಸಾಧ್ಯತೆ

ದೇಶದಲ್ಲಿ ಬಿಸಿಗಾಳಿ ಅಂತ್ಯಗೊಳ್ಳುತ್ತಿದೆ: ಹವಾಮಾನ ಇಲಾಖೆ

ಪಶ್ಚಿಮ ರಾಜಸ್ಥಾನ ಮತ್ತು ಕೇರಳ ಹೊರತುಪಡಿಸಿ ದೇಶದಲ್ಲಿ ಬಿಸಿಗಾಳಿಯ ಸ್ಥಿತಿ ಅಂತ್ಯಗೊಳ್ಳುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವಿಜ್ಞಾನಿ ಸೋಮಾ ಸೇನ್‌ ತಿಳಿಸಿದ್ದಾರೆ.
Last Updated 9 ಮೇ 2024, 12:15 IST
ದೇಶದಲ್ಲಿ ಬಿಸಿಗಾಳಿ ಅಂತ್ಯಗೊಳ್ಳುತ್ತಿದೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಚಂಡಮಾರುತವಾಗಿ ಮಾರ್ಪಡುವ ಸಾಧ್ಯತೆ

ಬಂಗಾಳಕೊಲ್ಲಿಯಲ್ಲಿ ಶುಕ್ರವಾರ ವಾಯುಭಾರ ಕುಸಿತ ಉಂಟಾಗಿದ್ದು, ಅದು ಇನ್ನೆರೆಡು ದಿನದಲ್ಲಿ ಚಂಡಮಾರುತವಾಗಿ ಮಾರ್ಪಾಡುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಮುನ್ಸೂಚನೆ ನೀಡಿದೆ.
Last Updated 1 ಡಿಸೆಂಬರ್ 2023, 6:09 IST
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಚಂಡಮಾರುತವಾಗಿ ಮಾರ್ಪಡುವ ಸಾಧ್ಯತೆ
ADVERTISEMENT
ADVERTISEMENT
ADVERTISEMENT