ಸೋಮವಾರ, 25 ನವೆಂಬರ್ 2024
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಎಕ್ಸಾಂ Mastermind
ಭಾನುವಾರ
ಇ-ಪೇಪರ್
ಮಹಿಳೆ
ಧರ್ಮ
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
Sign in
ನಿಮ್ಮ ಜಿಲ್ಲೆ
ಸುದ್ದಿ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
BBC
ADVERTISEMENT
ಬ್ರಿಟನ್ ಮಾಜಿ ಪ್ರಧಾನಿ ಸಂದರ್ಶನವನ್ನು BBC ಕೊನೇ ಕ್ಷಣದಲ್ಲಿ ರದ್ದು ಮಾಡಿದ್ದೇಕೆ?
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರೊಂದಿಗೆ ನಿಗಿದಪಡಿಸಲಾಗಿದ್ದ ‘ಪ್ರೈಮ್–ಟೈಮ್’ ಸಂದರ್ಶನವನ್ನು ಬಿಬಿಸಿ ಸುದ್ದಿ ಸಂಸ್ಥೆಯು ಕೊನೆಯ ಕ್ಷಣದಲ್ಲಿ ರದ್ದುಪಡಿಸಿದೆ.
Last Updated 3 ಅಕ್ಟೋಬರ್ 2024, 10:26 IST
ಪ್ರತ್ಯೇಕತಾವಾದಿ ಚಿಂತನೆ: ಬಿಬಿಸಿ ನಿರೂಪಕಿ ವಿರುದ್ದ ದೂರು
ಬಿಬಿಸಿಯ, ಸಿಖ್ ಸಮುದಾಯದ ಹೊಸ ನಿರೂಪಕಿಯಿಂದ ಪ್ರತ್ಯೇಕತಾವಾದಿ ಅಭಿಪ್ರಾಯವನ್ನು ಹೇರುವ ಯತ್ನ ನಡೆದಿದೆ ಎಂದು ಭಾರತ ಮೂಲದ ನಿವಾಸಿಗಳು ಆರೋಪಿಸಿದ್ದು, ದೂರು ನೀಡಿದ್ದಾರೆ.
Last Updated 9 ಮಾರ್ಚ್ 2024, 14:03 IST
ಬಿಬಿಸಿಯ ಭಾರತ ಮೂಲದ ಮೊದಲ ಅಧ್ಯಕ್ಷರಾಗಿ ಡಾ. ಸಮೀರ್ ಶಾ ಆಯ್ಕೆ
ಭಾರತ ಮೂಲದ ಮಾಧ್ಯಮ ಕಾರ್ಯನಿರ್ವಾಹಕ ಡಾ. ಸಮೀರ್ ಶಾ ಅವರು ಬ್ರಿಟಿಷ್ ಬ್ರಾಡ್‌ಕಾಸ್ಟ್ ಕಾರ್ಪೊರೇಶನ್‌ನ(ಬಿಬಿಸಿ) ಅಧ್ಯಕ್ಷ ಸ್ಥಾನದ ಆಯ್ಕೆ ಪ್ರಕ್ರಿಯೆಯ ಪರಿಶೀಲನೆಯಲ್ಲಿ ತೇರ್ಗಡೆಯಾಗಿದ್ದು, ಅವರ ಆಯ್ಕೆಗೆ ಈ ವಾರ ಕಿಂಗ್ ಚಾರ್ಲ್ಸ್ಒಪ್ಪಿಗೆ ಸೂಚಿಸಲಿದ್ದಾರೆ.
Last Updated 22 ಫೆಬ್ರುವರಿ 2024, 15:44 IST
ಭಾರತ ಮೂಲದ ಡಾ. ಸಮಿರ್ ಶಾ ಬಿಬಿಸಿಯ ನೂತನ ಅಧ್ಯಕ್ಷ
ಭಾರತ ಮೂಲದ ಡಾ.ಸಮೀರ್ ಶಾ ಅವರನ್ನು ಬ್ರಿಟನ್ ಸರ್ಕಾರವು ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ನ (ಬಿಬಿಸಿ) ನೂತನ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದೆ.
Last Updated 7 ಡಿಸೆಂಬರ್ 2023, 16:06 IST
ಬಿಬಿಸಿ ಸಾಕ್ಷ್ಯಚಿತ್ರ: ಕಠಿಣ ಕ್ರಮಕ್ಕೆ ಗೋವಾ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ
ಧಾನಿ ನರೇಂದ್ರ ಮೋದಿ ಕುರಿತು ಬಿಬಿಸಿ ನಿರ್ಮಿಸಿರುವ ಸಾಕ್ಷ್ಯಚಿತ್ರದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಕೋರಿ ಬಿಜೆಪಿ ಶಾಸಕ ಕೃಷ್ಣ ಸಾಲ್ಕರ್ ಅವರು ಮಂಡಿಸಿದ್ದ ಸದಸ್ಯರ ಖಾಸಗಿ ನಿರ್ಣಯವನ್ನು ಗೋವಾ ವಿಧಾನಸಭೆ ಶುಕ್ರವಾರ ಅಂಗೀಕರಿಸಿದೆ.
Last Updated 21 ಜುಲೈ 2023, 16:08 IST
ಅಸಭ್ಯ ಪೋಸ್‌ಗಾಗಿ ಬಿಬಿಸಿ ನಿರೂಪಕನಿಂದ ಹಣ: ಸಾಕ್ಷ್ಯ ಇಲ್ಲ –ಪೊಲೀಸರ ಹೇಳಿಕೆ
‘ಅಸಭ್ಯವಾಗಿ ಪೋಸ್ ನೀಡಲು ಬಾಲಕನೊಬ್ಬನಿಗೆ ಬಿಬಿಸಿ ಸುದ್ದಿಸಂಸ್ಥೆಯ ನಿರೂಪಕರೊಬ್ಬರು ಹಣ ನೀಡಿದ್ದರು ಎಂಬ ಆರೋಪದ ಪ್ರಕರಣದ ಸಂಬಂಧ ಅಗತ್ಯ ಸಾಕ್ಷ್ಯಗಳು ಇಲ್ಲ’ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.
Last Updated 13 ಜುಲೈ 2023, 15:25 IST
ಸುಳ್ಳು ಸುದ್ದಿ ಪ್ರಸಾರದ ಆರೋಪ: ಬಿಬಿಸಿಗೆ ಸಿರಿಯಾ ನಿರ್ಬಂಧ
ಬೆರೂಟ್: ‘ಯುದ್ಧಪೀಡಿತ ರಾಷ್ಟ್ರ’ ಎಂಬ ಸುದ್ದಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಬಿಬಿಸಿ ವಿರುದ್ಧ ಹರಿಹಾಯ್ದಿರುವ ಸಿರಿಯಾ ಸರ್ಕಾರ, ಮಾಧ್ಯಮ ಸಂಸ್ಥೆಯ ಮಾನ್ಯತೆಯನ್ನು ರದ್ದು ಮಾಡಿದೆ. ಸುಳ್ಳು ಸುದ್ದಿ ಹಾಗೂ ಪಕ್ಷಪಾತ ಮಾಡುತ್ತಿದೆ ಎಂದು ಬಿಬಿಸಿ ವಿರುದ್ಧ ಆರೋಪ ಮಾಡಿದೆ.
Last Updated 10 ಜುಲೈ 2023, 5:04 IST
ADVERTISEMENT
‘ಅಸಭ್ಯ ಚಿತ್ರ’ಕ್ಕಾಗಿ ಬಾಲಕನಿಗೆ ಹಣ; ಸಂದಿಗ್ಧ ಸ್ಥಿತಿಯಲ್ಲಿ ಬಿಬಿಸಿ ಸುದ್ದಿಸಂಸ್ಥೆ
ಪ್ರಚೋದನ್ಮಾತಕ ಹಾಗೂ ಅಸಭ್ಯಕರವಾಗಿ ಚಿತ್ರ ತೆಗೆಯಿಸಿಕೊಳ್ಳಲು ಬಿಬಿಸಿ ವಾಹಿನಿಯ ನಿರೂಪಕರೊಬ್ಬರು ಬಾಲಕನಿಗೆ ಹಣ ನೀಡಿದ್ದಾರೆ ಎಂಬ ಆರೋಪ ಕುರಿತು ತನಿಖೆ ನಡೆಸಬೇಕು ಎಂದು ಬ್ರಿಟನ್‌ನ ಹಿರಿಯ ರಾಜಕಾರಣಿಗಳು ಸುದ್ದಿಸಂಸ್ಥೆಗೆ ಒತ್ತಾಯಿಸಿದ್ದಾರೆ.
Last Updated 9 ಜುಲೈ 2023, 15:57 IST
ಪ್ರಧಾನಿ ಮೋದಿ ಕುರಿತ ಸಾಕ್ಷ್ಯಚಿತ್ರ: ಬಿಬಿಸಿಗೆ ದೆಹಲಿ ಹೈಕೋರ್ಟ್ ನೋಟಿಸ್
ಪ್ರಧಾನಿ ನರೇಂದ್ರ ಮೋದಿ ಕುರಿತಾಗಿ ‘ಇಂಡಿಯಾ: ದಿ ಮೋದಿ ಕ್ವೆಶ್ಚನ್’ ಎಂಬ ಸಾಕ್ಷ್ಯಚಿತ್ರ ನಿರ್ಮಿಸಿದ್ದ ಬ್ರಿಟಿಷ್ ಬ್ರಾಡ್‌ಕಾಸ್ಟಿಂಗ್ ಕಾರ್ಪೊರೇಷನ್‌ಗೆ (ಬಿಬಿಸಿ) ದೆಹಲಿ ಹೈಕೋರ್ಟ್ ಸೋಮವಾರ ನೋಟಿಸ್ ಜಾರಿಗೊಳಿಸಿದೆ.
Last Updated 22 ಮೇ 2023, 13:35 IST
ಮಾಜಿ ಪಿಎಂಗೆ ಸಾಲ ಕೊಡಿಸಲು ನೆರವು ಆರೋಪ: ಬಿಬಿಸಿ ಅಧ್ಯಕ್ಷ ರಿಚರ್ಡ್ ಶಾರ್ಪ್ ರಾಜೀನಾಮೆ
ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಸಾಲ ಕೊಡಿಸಲು ನೆರವು ಆರೋಪ
Last Updated 28 ಏಪ್ರಿಲ್ 2023, 11:04 IST
ADVERTISEMENT
<
1
2
...
8
>
ADVERTISEMENT
ADVERTISEMENT