ಖಾಸಗಿಗೆ ಬಿಡಿಎ ಕಾಂಪ್ಲೆಕ್ಸ್ | ಮಳಿಗೆ ಖಾಲಿ ಮಾಡುವಂತೆ ವ್ಯಾಪಾರಸ್ಥರಿಗೆ ನೋಟಿಸ್
ಕೋರಮಂಗಲದ ಬಿಡಿಎ ವಾಣಿಜ್ಯ ಸಂಕೀರ್ಣವನ್ನು ಮಾಲ್ ಆಗಿ ಪರಿವರ್ತಿಸಲು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಯೋಜನೆಯಡಿ ‘ಎಂ-ಫಾರ್ ಡೆವಪಲರ್ಸ್ ಪ್ರೈ. ಲಿ.,’ ಕಂಪನಿಗೆ ಸರ್ಕಾರ ಗುತ್ತಿಗೆ ನೀಡಿದೆ. Last Updated 18 ಜೂನ್ 2024, 23:30 IST